ಸಂಸದ ಖೂಬಾ ವೈಫಲ್ಯ ಜನರಿಗೆ ತಿಳಿಸಿ: ಸಚಿವ ಈಶ್ವರ ಖಂಡ್ರೆ
Apr 08 2024, 01:00 AM ISTಕಾಂಗ್ರೆಸ್ ಸಿದ್ಧಾಂತವನ್ನು ಒಪ್ಪಿ ವಿವಿಧ ಸಮುದಾಯದ ಪ್ರಮುಖರು, ಯುವಕರು ಪಕ್ಷ ಸೇರ್ಪಡೆಗೊಳ್ಳುತ್ತಿರುವುದು ಸಂತಸ ತರಿಸಿದೆ. ಹಳಬರು ಮತ್ತು ಹೊಸಬರು ಸೇರಿ ಎಲ್ಲರೂ ಕಾಂಗ್ರೆಸ್ ಗೆಲುವಿಗೆ ಶ್ರಮಿಸಬೇಕು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಭಾತಂಬ್ರಾ ಗ್ರಾಮದ ಪ್ರಮುಖರು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ನಡೆಯಿತು.