ರಾಮಮಂದಿರದಲ್ಲಿ ಬಿಜೆಪಿ ಪಾತ್ರ ಜನರಿಗೆ ಗೊತ್ತು: ಸಂಸದ ಸಿದ್ದೇಶ್ವರ
Jan 21 2024, 01:33 AM ISTರಾಮ ಮಂದಿರ ನಿರ್ಮಾಣ ಯಾರು ವಿರೋಧಿಸಿದ್ದರೋ, ಯಾರು ಶ್ರೀರಾಮನ ಅಸ್ತಿತ್ವ ಪ್ರಶ್ನಿಸಿದ್ದರೋ, ಯಾರು ಶ್ರೀರಾಮ ಕೇವಲ ಕಾಲ್ಪನಿಕ ಎಂಬುದಾಗಿ ಬೊಬ್ಬೆ ಹೊಡೆಯುತ್ತಿದ್ದರೋ ಅಂತಹವರಿಗೂ ಫಲ ಸಿಕ್ಕೇ ಸಿಗುತ್ತದೆ. ಆದರೆ, ಆ ಫಲ ಯಾವ ರೀತಿಯದ್ದು ಎಂಬುದನ್ನು ಕಾಲ ನಿರ್ದರಿಸಲಿದೆ. ಅಯೋಧ್ಯಾಧಿಪತಿ ಶ್ರೀರಾಮಚಂದ್ರ ಅಖಂಡ ಭಾರತವಷ್ಟೇ ಅಲ್ಲ, ಇಡೀ ಜಗತ್ತಿನ ಗಮನ ಸೆಳೆಯುತ್ತಿದ್ದಾರೆ.