ದೊಡ್ಡಬಳ್ಳಾಪುರದಲ್ಲಿ ಸಂಸದ ಅನಂತ್ ಪ್ರತಿಕೃತಿ ದಹನ
Jan 19 2024, 01:48 AM ISTದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ, ಏಕವಚನ ಪ್ರಯೋಗ ಮತ್ತು ಅವಹೇಳನಕಾರಿ ಹೇಳಿಕೆ ನೀಡಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆ ಖಂಡಿಸಿ, ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.