ಕೇಂದ್ರದ ಯೋಜನೆಗಳು ಅರ್ಹರಿಗೆ ತಲುಪುತ್ತಿವೆ: ಸಂಸದ ಸಿದ್ದೇಶ್ವರ
Jan 11 2024, 01:31 AM ISTಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಭಾರಿ ಬಹುಮತದಿಂದ ಬಿಜೆಪಿ ಗೆದ್ದು, ನರೇಂದ್ರ ಮೋದಿ ಪ್ರಧಾನಿಯಾಗಿ ದೇಶದ ಚಿತ್ರಣವೇ ಸಂಪೂರ್ಣ ಬದಲಾಗಿ ವಿಶ್ವದ ಮುಂಚೂಣಿ ರಾಷ್ಟ್ರವಾಗಿ ಭಾರತ ಹೊರ ಹೊಮ್ಮಲಿದೆ.