ಕೇಂದ್ರದ ಯೋಜನೆಗಳು ಅರ್ಹರಿಗೆ ತಲುಪಿವೆ: ಸಂಸದ
Jan 05 2024, 01:45 AM ISTಪಿಎಂ ವಿಶ್ವಕರ್ಮ, ಜನಧನ್, ಸ್ವನಿಧಿ, ಮುದ್ರಾ, ಆಯುಷ್ಮಾನ್ ಸೇರಿ ಸುಮಾರು 70 ಯೋಜನೆಗಳನ್ನು ಜನರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರವು ಜಾರಿಗೆ ತಂದಿದೆ. ಈ ಯೋಜನೆಗಳಿಂದ ಆರ್ಥಿಕವಾಗಿ ಸಬಲರಾಗಬೇಕು ಹಾಗೂ ಯೋಜನೆಗಳಿಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸೌಲಭ್ಯಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು.