• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾರ್ಚ್ 12 ರಂದು ಹೆಗ್ಗವಾಡಿಯಲ್ಲಿ ಮಾಜಿ ಸಂಸದ ಆರ್. ಧ್ರುವನಾರಾಯಣ್ ಒಂದನೇ ವರ್ಷದ ಪುಣ್ಯ ಸ್ಮರಣೆ

Mar 02 2024, 01:47 AM IST
ನನ್ನ ತಂದೆ ಕುಟುಂಬಕ್ಕಿಂತಲೂ ಹೆಚ್ಚಾಗಿ ಕಾರ್ಯಕರ್ತರೊಂದಿಗೆ ಕಾಲ ಕಳೆದಿದ್ದೇ ಹೆಚ್ಚಾಗಿದೆ. ಆದ್ದರಿಂದಲೇ ತಂದೆಯ ಅಪಾರ ಸಂಖ್ಯೆಯ ಅಭಿಮಾನಿಗಳು, ಕಾರ್ಯಕರ್ತರು, ನನ್ನ ತಂದೆಯ ಮೇಲೆ ಪ್ರೀತಿ, ನಂಬಿಕೆ, ವಿಶ್ವಾಸವನ್ನು ಇಟ್ಟುಕೊಂಡಿದ್ದರು. ನನಗೆ ಶಾಸಕ ಸ್ಥಾನದ ಜೊತೆಗೆ ನನ್ನ ತಂದೆಯ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಒಟ್ಟಾಗಿ ಕರೆದುಕೊಂಡು ಹೋಗುವ ಬಹು ದೊಡ್ಡ ಜವಾಬ್ದಾರಿಯಿದೆ.

ಕುಡಿಯುವ ನೀರಿಗೆ ಆದ್ಯತೆ ನೀಡಿ: ಸಂಸದ ರಾಘವೇಂದ್ರ

Mar 02 2024, 01:46 AM IST
ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲನೇ ಆದ್ಯತೆ ನೀಡಲಾಗಿದ್ದು, ಜಲಜೀವನ ಮಿಷನ್ ಅಡಿಯಲ್ಲಿ ಒಟ್ಟು 126 ಓವರ್‌ಹೆಡ್ ಟ್ಯಾಂಕ್‌ಗೆ ಮಂಜೂರಾತಿ ದೊರೆತಿದೆ. ಸೊರಬ, ತೀರ್ಥಹಳ್ಳಿ, ಹೊಸನಗರ ಭಾಗದಲ್ಲಿ ಅರಣ್ಯ ಇಲಾಖೆಯಿಂದ ಒಪ್ಪಿಗೆ ಸಿಗುತ್ತಿಲ್ಲ ಎಂದು ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಸಂಸದ ನಾಸಿರ್ ಹುಸೇನ್ ಪತ್ರಕರ್ತರ ಕ್ಷಮೆ ಕೇಳಬೇಕು: ಸಿ.ಕೆ.ಸುಧೀಂದ್ರ

Mar 01 2024, 02:18 AM IST
ಪತ್ರಕರ್ತರಿಗೆ ಯಾರೂ ಕೂಡ ಈ ರೀತಿ ಧಮ್ಕಿ ಹಾಕುವ ಕೆಲಸವನ್ನು ಮಾಡಬಾರದು. ಸಮಾಜದಲ್ಲಿ ಅಂಕುಡೊಂಕುಗಳ ಬಗ್ಗೆ ಬೆಳಕು ಚೆಲುವ ಪತ್ರಕರ್ತರಿಗೆ ರಕ್ಷಣೆ ಸಿಗುವ ಕೆಲಸ ಸರ್ಕಾರದಿಂದ ಆಗಬೇಕಿದೆ. ಜನಪ್ರತಿನಿಧಿಗಳು ಗೌರವಯುತವಾಗಿ ನಡೆದುಕೊಳ್ಳಬೇಕಿದೆ.

ಮೋದಿ ಮತ್ತೆ ಪ್ರಧಾನಿಯಾಗಿಸಲು ಜನರೇ ಉತ್ಸುಕ: ಸಂಸದ ಡಾ.ಸಿದ್ದೇಶ್ವರ್

Mar 01 2024, 02:15 AM IST
ಪ್ರಧಾನಿ ಮೋದಿಯವರ ಯೋಜನೆಗಳ ಮನೆ ಮನೆಗೆ ತಲುಪಿಸುವ ಕಾರ್ಯ ಮಾಡುವ ಉದ್ದೇಶದಿಂದ ಫಲಾನುಭವಿಗಳ ಸಂಪರ್ಕ ಅಭಿಯಾನವೆಂಬ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಮುಖಂಡರು, ಕಾರ್ಯಕರ್ತರು ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳ ಮನೆ ಮನೆಗೆ ತಲುಪಿಸುವ ಕಾರ್ಯದೊಂದಿಗೆ ಯೋಜನೆಗಳ ಪಡೆದ ಫಲಾನುಭವಿಗಳ ಸಂಪರ್ಕಿಸುವ ಕಾರ್ಯ ಮಾಡುವುದು ಇದರ ಉದ್ದೇಶ.

ರೈತರ ಉತ್ನನ್ನಗಳಿಗೆ ನೇರ ಮಾರುಕಟ್ಟೆ ಸೌಲಭ್ಯ: ಸಂಸದ ಗದ್ದಿಗೌಡರ

Feb 29 2024, 02:07 AM IST
ಬಾಗಲಕೋಟೆ: ಕಷ್ಟಪಟ್ಟು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರೆಯಬೇಕಾದರೆ ರೈತರು ನೇರವಾಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಮುಂದಾಗಬೇಕು ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

ಸಂಸದ ರಾಘವೇಂದ್ರ ಗೆಲ್ಲಿಸಿ, ಮೋದಿ ಕೈ ಬಲಪಡಿಸಬೇಕು: ಯಡಿಯೂರಪ್ಪ ಮನವಿ

Feb 29 2024, 02:04 AM IST
ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿರುವ, ಜನಪರ ಕಾಳಜಿ ಹೊಂದಿರುವ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಲ್ಲಿ ಜಯಗಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೈಬಲಪಡಿಸುವಂತೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರದಲ್ಲಿ ಮನವಿ ಮಾಡಿದ್ದಾರೆ.

ಕಿಡಿಗೇಡಿಗಳಿಂದ ಮಾತ್ರ ಪಾಕಿಸ್ತಾನ್‌ ಜಿಂದಾಬಾದ್‌: ಸಂಸದ ಪ್ರಜ್ವಲ್ ಆಕ್ರೋಶ

Feb 29 2024, 02:02 AM IST
ವಿಧಾನಸೌದದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಬೇಸರ ತಂದಿದ್ದು, ಕಿಡಿಗೇಡಿಗಳು ಮಾತ್ರ ಹೀಗೆ ಮಾಡುತ್ತಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು. ಹಾಸನದಲ್ಲಿ ಮಾತನಾಡಿದರು.

ಬಿಜೆಪಿಗೆ ಮತ ಹಾಕಿ, ಇಲ್ದಿದ್ರೆ ನರಕಕ್ಕೆ ಹೋಗ್ತೀರಿ: ತೆಲಂಗಾಣ ಬಿಜೆಪಿ ಸಂಸದ

Feb 29 2024, 02:02 AM IST
ಬಿಜೆಪಿಗೆ ಮತ ಹಾಕಿ. ಇಲ್ಲದಿದ್ದರೆ ನೀವು ನರಕಕ್ಕೆ ಹೋಗುತ್ತೀರಿ ಎಂಬುದಾಗಿ ತೆಲಂಗಾಣದ ಬಿಜೆಪಿ ಸಂಸದ ಡಿ ಅರವಿಂದ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಲಬುರಗಿ ಜವಳಿ ಪಾರ್ಕ್ 6 ತಿಂಗಳಲ್ಲಿ ಶುರು: ಸಂಸದ ಡಾ.ಉಮೇಶ್‌ ಜಾಧವ್‌

Feb 28 2024, 02:39 AM IST
ಕಲಬುರಗಿ ಪಿಎಂ ಮಿತ್ರ ಬೃಹತ್ ಜವಳಿ ಪಾರ್ಕ್ ಕುರಿತು ಅಧಿಕಾರಿಗಳ ಜೊತೆ ದೆಹಲಿಯಲ್ಲಿ ಸಂಸದರಿಂದ ಮಹತ್ವದ ಸಭೆ. ಈಗಾಗಲೇ ದೇಶಿಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕಂಪನಿಗಳ ಜೊತೆ ಮಾತುಕತೆ ಪ್ರಗತಿಯ ಹಂತದಲ್ಲಿದ್ದು, ಇನ್ನೂ ಆರು ತಿಂಗಳಲ್ಲಿ ಕಾಂಪೌಂಡ್ ಸೇರಿದಂತೆ ಮೂಲ ಸೌಲಭ್ಯಗಳ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.

ಎಸ್ಪಿ ವಿವಾದಾತ್ಮಕ ಸಂಸದ ಶಫೀಕುರ್‌ ರೆಹಮಾನ್‌ ಬರ್ಕ್‌ ನಿಧನ

Feb 28 2024, 02:37 AM IST
ಸದಾ ತಮ್ಮ ವಿವಾದಿತ ಹೇಳಿಕೆಗಳು ಹಾಗೂ ನಿಲುವಿನ ಮೂಲಕ ಸುದ್ದಿ ಆಗುತ್ತಿದ್ದ ಸಮಾಜವಾದಿ ಪಕ್ಷದ ಸಂಸದ ಶಫೀಕ್‌ ಉರ್‌ ರೆಹಮಾನ್‌ ಬರ್ಕ್‌ (93) ಮಂಗಳವಾರ ನಿಧನರಾದರು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 106
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved