ಬ್ರಿಟಿಷರನ್ನೇ ನಡುಗಿಸಿದ್ದ ರಾಣಿ ಚೆನ್ನಮ್ಮ-ಸಂಸದ ಸಂಗಣ್ಣ ಕರಡಿ
Nov 03 2023, 12:30 AM ISTಒನಕೆ ಓಬವ್ವ, ಬೆಳವಡಿ ಮಲ್ಲಮ್ಮ, ರಾಣಿ ಅಬ್ಬಕ್ಕ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರಂತಹ ವೀರನಾರಿಯರು ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೊತ್ತಿಸಿದರು. ಜತೆಗೆ ಅಕ್ಕಮಹಾದೇವಿ, ಜಿ.ಎಸ್. ಶಿವರುದ್ರಪ್ಪ, ಚೆನ್ನವೀರ ಕಣವಿ ಸೇರಿದಂತೆ ಅನೇಕ ಮಹನೀಯರು ನಮಗೆ ಮಾದರಿ ಹಾಗೂ ಅವರ ತತ್ವ ಸಿದ್ಧಾಂತಗಳಡಿ ನಾವು ಬದುಕೋಣ.