• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸದ ಸುರೇಶ್‌ ನಿವಾಸಕ್ಕೆ ಬಿಜೆಪಿ ಮುತ್ತಿಗೆ ಯತ್ನ

Feb 05 2024, 01:45 AM IST
ಕಾಂಗ್ರೆಸ್‌ ಸಂಸದ ಡಿ.ಕೆ.ಸುರೇಶ್‌ ಅವರ ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರದ ಬಗ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಭಾನುವಾರ ಡಿ.ಕೆ.ಸುರೇಶ್‌ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದರು.

ಸಂಸದ ಡಿ.ಕೆ. ಸುರೇಶ್ ನೋವಿನಿಂದ ಹಾಗೆ ಹೇಳಿದ್ದಾರೆ: ಸಚಿವ ರಾಮಲಿಂಗಾರೆಡ್ಡಿ

Feb 04 2024, 01:30 AM IST
ಪ್ರತ್ಯೇಕ ದಕ್ಷಿಣ ಭಾರತದ ಬೇಡಿಕೆ ಇಟ್ಟ ಸಂಸದ ಡಿ.ಕೆ. ಸುರೇಶ್ ದಕ್ಷಿಣ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಗಮನಿಸಿ ನೋವಿನಿಂದ ಹಾಗೆ ಹೇಳಿದ್ದಾರೆ ಅಷ್ಟೇ ಎಂದು ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಆರೋಗ್ಯದ ವಿಷಯ ರಾಜಕಾರಣಕ್ಕೆ ಬೆಸೆಯುವುದು ಎಷ್ಟು ಸರಿ?: ಸಂಸದ ಜಿಗಜಿಣಗಿ

Feb 03 2024, 01:50 AM IST
ಆರೋಗ್ಯದ ವಿಚಾರದಲ್ಲಿ ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿರುವುದು ಮನಸಿಗೆ ನೋವುಂಟಾಗಿದೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಬೇಸರ ವ್ಯಕ್ತಪಡಿಸಿದ್ದಾರೆ.

ನಿರಂತರ ಅಭಿವೃದ್ಧಿಯೇ ಕೇಂದ್ರದ ಮೂಲಮಂತ್ರ: ಸಂಸದ ಡಾ.ಜಿ.ಎಂ.ಸಿದ್ದೇಶ್ವರ

Feb 02 2024, 01:04 AM IST
ದೇಶದ ಅನ್ನದಾತರು, ಬಡವರು, ಮಹಿಳೆರು, ಯುವಕರ ಸಬಲೀಕರಣವೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂಲ ಉದ್ದೇಶ. ಈ ನಿಟ್ಟಿನಲ್ಲಿ ಅಭಿವೃದ್ಧಿಯಲ್ಲಿ ನಿರಂತರೆ ಕಾಪಾಡಿ, ಅಭಿವೃದ್ಧಿ ಹೊಂದಿದ ಭಾರತವಾಗಿಸಲು ಹಣಕಾಸು ಸಚಿವರು ಮಂಡಿಸಿದ ಮಧ್ಯಂತರ ಬಜೆಟ್ ಭದ್ರ ಅಡಿಪಾಯ ಹಾಕಿದೆ.

ರಾಮಮಂದಿರ ನಿರ್ಮಾಣಕ್ಕೆ ಕೆನಡಾ ಕನ್ನಡಿಗ ಸಂಸದ ಆರ್ಯ ಹರ್ಷ

Feb 01 2024, 02:02 AM IST
140 ಕೋಟಿ ಹಿಂದುಗಳಿಗೆ ಮಂದಿರದಿಂದ ಹೊಸಯುಗ ಆರಂಭವಾಗಿದೆ. ಮಂದಿರ ಉದ್ಘಾಟನೆಯ ಭಾವನಾತ್ಮಕ ಕ್ಷಣವನ್ನು ಲೈವ್‌ನಲ್ಲಿ ವೀಕ್ಷಿಸಿದ್ದೇನೆ ಎಂದು ಕೆನಡಾದ ಕನ್ನಡಿಗ ಸಂಸದ ಆರ್ಯ ಹರ್ಷ ವ್ಯಕ್ತಪಡಿಸಿದ್ದಾರೆ.

ದುರಂಹಕಾರಿ ಸಿದ್ದರಾಮಯ್ಯಗೆ ಬೇಕೆಂದೆ ಏಕವಚನ ಪ್ರಯೋಗಿಸಿದ್ದೆ: ಸಂಸದ ಅನಂತಕುಮಾರ ಹೆಗಡೆ

Jan 31 2024, 02:17 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೂರ್ವಾಗ್ರಹ ಪೀಡಿತರಾಗಿ ಹಿಂದೂ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ದುರಂಹಕಾರದಿಂದ ವರ್ತಿಸುವ ಅವರ ಬಗ್ಗೆ ಬೇಕೆಂದೇ ಏಕವಚನದಲ್ಲಿ ಮಾತನಾಡಿದ್ದೆ. ಅವರು ರಾಷ್ಟ್ರಪತಿ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಕ್ಕೆ ಏನು ಹೇಳಬೇಕು.

ಸಂಸದ ಸುರೇಶ್ ಆಧುನಿಕ ಭಗೀರಥ: ಅಶೋಕ್

Jan 30 2024, 02:05 AM IST
ರಾಮನಗರ: ಜಿಲ್ಲೆಯ ಕೆರೆಗಳನ್ನು ತುಂಬಿಸುವ ಕಾಯಕದಲ್ಲಿ ಯಶಸ್ವಿಯಾಗಿರುವ ಸಂಸದ ಡಿ.ಕೆ.ಸುರೇಶ್ ಅವರನ್ನು ಆಧುನಿಕ ಭಗೀರಥ ಎಂದರೆ ತಪ್ಪಾಗಲಾರದು ಎಂದು ಜಿಪಂ ಮಾಜಿ ಅಧ್ಯಕ್ಷ ಎಚ್.ಎನ್.ಅಶೋಕ್(ತಮ್ಮಾಜಿ) ಹೇಳಿದರು.

ಮಂಡ್ಯದ ಕೆರಗೋಡಿನಲ್ಲಿ ಮತ್ತೆ ಹನುಮ ಧ್ವಜ ಏರಿಸಲು ಸಂಸದ ಸಂಗಣ್ಣ ಕರಡಿ ಕರೆ

Jan 30 2024, 02:05 AM IST
ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಹಿಂದೂ ವಿರೋಧಿ, ಹನುಮ ವಿರೋಧಿ, ರಾಮನ ವಿರೋಧಿ ಸರ್ಕಾರ ಎಂದು ಧಿಕ್ಕಾರ ಕೂಗಿದರು. ಸಿಎಂ ಸಿದ್ದರಾಮಯ್ಯ ವಿರುದ್ಧವೂ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರಹಾಕಲಾಯಿತು.

ಬೀದರ್‌ ಸಂಸದ ಸ್ಥಾನಕ್ಕೆ ಸೂಕ್ತ ವ್ಯಕ್ತಿ ನೀಡಿ; ಶಾಸಕ ಚವ್ಹಾಣ್‌ ಸಾಷ್ಟಾಂಗ ನಮಸ್ಕಾರ

Jan 30 2024, 02:04 AM IST
ಬೀದರ್‌ ಲೋಕಸಭಾ ಕ್ಷೇತ್ರದಿಂದ ಒಳ್ಳೆಯ ವ್ಯಕ್ತಿಗೆ ಬಿಜೆಪಿ ಟಿಕೆಟ್‌ ಕೊಡಿ ಎಂದು ಶಾಸಕ ಪ್ರಭು ಚ್ಹಾಣ್‌ ಅವರು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸಾಷ್ಟಾಂಗ ನಮಸ್ಕಾರ ಹಾಕಿ ಬೇಡಿಕೊಂಡ ಘಟನೆ ಜರುಗಿತು

ಸಂಸದ ರಮೇಶ ಜಿಗಜಿಣಗಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Jan 29 2024, 01:33 AM IST
ಬಾಗಲಕೋಟೆ: ವಿಜಯಪುರ ಮೀಸಲು ಸಂಸದ, ಕೇಂದ್ರದ ಮಾಜಿ ಸಚಿವ ರಮೇಶ ಜಿಗಜಿಣಗಿ ಅವರು ತೀವ್ರ ಉಸಿರಾಟದ ತೊಂದರೆಯಿಂದ ಏಕಾಏಕಿ ಅಸ್ವಸ್ಥಗೊಂಡ ಘಟನೆ ಬಾಗಲಕೋಟೆ ಸಮೀಪ ಭಾನುವಾರ ನಡೆದಿದೆ. ತಕ್ಷಣವೇ ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರಿಂದ ಚೇತರಿಸಿಕೊಂಡಿದ್ದಾರೆ. ವಿಜಯಪುರದಿಂದ ಬೆಳಗಾವಿ ಮೂಲಕ ದೆಹಲಿಗೆ ತೆರಳುತ್ತಿದ್ದ ಸಂಸದ ಜಿಗಜಿಣಗಿ ಅವರಿಗೆ ದಾರಿಮಧ್ಯೆ ಏಕಾಏಕಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ.ಒಂದು ವಾರದಿಂದ ಉಸಿರಾಟದ ತೊಂದರೆ(ನ್ಯೂಮೋನಿಯಾ) ಸಮಸ್ಯೆ ಇತ್ತೆಂದು ಹೇಳಲಾಗುತ್ತಿದ್ದು, ಕುಟುಂಬದ ಸದಸ್ಯರು ದೆಹಲಿಗೆ ತೆರಳಬೇಡಿ ಎಂದು ಸಲಹೆ ನೀಡಿದ್ದರಂತೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 106
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved