• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದ ಕಲೆ, ಮತ್ತು ಸಂಸ್ಕೃತಿ ಜಗತ್ತಿನಲ್ಲೆಯೇ ಶ್ರೇಷ್ಠ: ಸಂಸದ ಕಟೀಲ್‌

Jan 21 2024, 01:30 AM IST
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳ ಹಾಗೂ ರಾಜ್ಯ ಯುವಜನ ಒಕ್ಕೂಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಸಂಸದ ನಳಿನ್‌ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಿದರು.

ಕಲಬುರಗಿ ಸಂಸದ ಉಮೇಶ ಜಾಧವ್‌ ಹೇಳಿಕೆಗೆ ಖಂಡನೆ

Jan 21 2024, 01:30 AM IST
ಪ್ರಧಾನಿ ನರೇಂದ್ರ ಮೋದಿಯವರು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಪ್ರಧಾನಿಯವರ ಸ್ವಾಗತಕ್ಕೆ ಬರದೇ ಅಗೌರವ ತೋರಿಸಿದ್ದಾರೆಂದು ಸಂಸದ ಡಾ. ಉಮೇಶ ಜಾಧವ ಅವರ ಹೇಳಿಕೆಯನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ಖಂಡಿಸಿದ್ದಾರೆ.

ಕಾಮನ್ ಪುಟಕ್ಕೆ, ರಾಜಕೀಯಕ್ಕಾಗಿ ರಾಮಮಂದಿರ ವಿಚಾರದಲ್ಲಿ ಕೆಲವರ ಅಪಸ್ವರ: ಸಂಸದ ಪ್ರತಾಪ್ ಸಿಂಹ

Jan 20 2024, 02:05 AM IST
ಅಯೋಧ್ಯೆಯಲ್ಲಿ ನಿರ್ಮಿಸಿರುವ ರಾಮಮಂದಿರ ಪೂರ್ಣವಾಗಿಲ್ಲ ಎನ್ನುವವರಿಗೆ ಪರಿಪೂರ್ಣವಾದ ಜ್ಞಾನ ಇಲ್ಲ. ಯಾವ ದೇವಸ್ಥಾನಗಳು ಒಂದೇ ಕಾಲದಲ್ಲಿ ಪೂರ್ಣವಾಗುವುದಿಲ್ಲ. ಕಾಲದಿಂದ ಕಾಲಕ್ಕೆ ಅವು ಪೂರ್ಣವಾಗುತ್ತವೆ. ದೇವಸ್ಥಾನದ ಗರ್ಭಗುಡಿಯ ಪ್ರಾಣ ಪ್ರತಿಷ್ಠಾಪನೆ ಬಹಳ ಮುಖ್ಯ. ಉಳಿದ ಕಾಮಗಾರಿಗಳು ಬಹಳಷ್ಟು ವರ್ಷ ನಡೆಯುತ್ತವೆ. ಹಿಂದಿನ ಎಲ್ಲಾ ರಾಜ ಮನೆತನದವರು ಕಟ್ಟಿಸಿದ ದೇವಸ್ಥಾನ ವಿಚಾರ ಗೊತ್ತಿದ್ದರೆ ಅಪೂರ್ಣ ಎನಿಸುವುದಿಲ್ಲ

ವೈಭವ ತೊರೆದು ಸಮಾನತೆ ಸಾರಿದ ವೇಮನರು: ಸಂಸದ ಪಿ.ಸಿ.ಗದ್ದಿಗೌಡರ

Jan 20 2024, 02:05 AM IST
ಮಹಾಯೋಗಿ ವೇಮನ ಜಯಂತ್ಯುತ್ಸವದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ ಪಾಲ್ಗೊಂಡು ಮಾತನಾಡಿದರು. ಜತೆಗೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಸಂಸದ ಅನಂತಕುಮಾರ ಹೆಗಡೆ ಹೇಳಿಕೆಗೆ ಕಾಂಗ್ರೆಸ್ ಖಂಡನೆ

Jan 20 2024, 02:04 AM IST
ಹಲವು ದಿನಗಳಿಂದ ಕಣ್ಮರೆಯಾಗಿದ್ದ ಸಂಸದರು ಇದೀಗ ಏಕಾಏಕಿ ಧಾವಿಸಿ ಮುಖ್ಯಮಂತ್ರಿಗಳನ್ನು ಏಕವಚನದಲ್ಲಿ ಕರೆದಿದ್ದಾರೆ. ಅವರ ಹೇಳಿಕೆ ಕೀಳುಮಟ್ಟದ ಸಂಸ್ಕಾರಕ್ಕೆ ನಿದರ್ಶನವಾಗಿದೆ.

ಕೊಪ್ಪಳದಲ್ಲಿ ಅಂಚೆ ವಿಭಾಗೀಯ ಕಚೇರಿ ಆರಂಭಿಸಿದ್ದು ಸಾರ್ಥಕತೆ ತಂದಿದೆ: ಕೊಪ್ಪಳ ಸಂಸದ ಸಂಗಣ್ಣ ಕರಡಿ

Jan 20 2024, 02:03 AM IST
ಸಚಿವ ತಂಗಡಗಿ ಕನಕಗಿರಿ ಸೀಮಿತವಾಗಿದ್ದಾರೆ. ನಮ್ಮ ದುರ್ದೈವ ಎಂದರೆ ಯಾವುದೇ ಸರ್ಕಾರ ಬರಲಿ ಕೊಪ್ಪಳ ಕ್ಷೇತ್ರದವರಿಗೆ ಸಚಿವ ಸ್ಥಾನ ಸಿಗುತ್ತಿಲ್ಲ. ಇದರಿಂದ ಜಿಲ್ಲಾ ಕೇಂದ್ರದ ಅಭಿವೃದ್ಧಿಗೆ ಪೆಟ್ಟು ಬೀಳುತ್ತಿದೆ.

ಬಾಗಲಕೋಟೆ ಎಫ್‌ಎಂ ಕೇಂದ್ರಕ್ಕೆ ಸಂಸದ ಪಿ.ಸಿ. ಗದ್ದಿಗೌಡರ ಚಾಲನೆ

Jan 20 2024, 02:03 AM IST
ಬಾಗಲಕೋಟೆ: ಬಹು ದಿನಗಳ ಬೇಡಿಕೆಯಾಗಿದ್ದ ಪ್ರಸಾರ ಭಾರತೀಯ ಆಕಾಶವಾಣಿ ಎಫ್.ಎಂ ಕೇಂದ್ರಕ್ಕೆ ಸಂಸದ ಪಿ.ಸಿ.ಗದ್ದಿಗೌಡರ ಶುಕ್ರವಾರ ಚಾಲನೆ ನೀಡಿದರು. ಮದರಾಸ ನಿಂದ ವಿಡಿಯೋ ವರ್ಚ್ಯುವಲ್‌ ಮೂಲಕ ಪ್ರಧಾನಿ ಮೋದಿಯವರು ಏಕ ಕಾಲಕ್ಕೆ 4 ಎಫ್‌ಎಂ ಕೇಂದ್ರ ಹಾಗೂ 2 ಶಿಲಾನ್ಯಾಸ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ವೀಕ್ಷಿಸಿ ನಂತರ ಬಾಗಲಕೋಟೆ ಆಕಾಶವಾಣಿ ಎಫ್.ಎಂ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದ ಬೇಡಿಕೆಯಲ್ಲಿರುವ ಆಕಾಶವಾಣಿ ಎಫ್‌ಎಂ ಕೇಂದ್ರ ತಾಂತ್ರಿಕ ಕಾರಣಗಳಿಂದ ಪ್ರಾರಂಭಗೊಂಡಿರಲಿಲ್ಲ. ಈಗ ಅದು ಸಾಕಾರಗೊಂಡಿದೆ ಎಂದರು.

ರಾಮನ ಬಗ್ಗೆ ಸಚಿವ ರಾಜಣ್ಣ ಹೇಳಿಕೆ ಕಾಂಗ್ರೆಸ್‌ ಮಾನಸಿಕತೆ ತೋರಿಸುತ್ತದೆ: ಸಂಸದ ನಳಿನ್‌ ಕುಮಾರ್‌

Jan 20 2024, 02:03 AM IST
ರಾಮ‌ ಮಂದಿರದ ಬಗ್ಗೆ ಸಚಿವ ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ ಬಗ್ಗೆ ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರಲ್ಲಿ ಪ್ರತಿಕ್ರಿಯಿಸಿದ ನಳಿನ್ ಕುಮಾರ್‌ ಅವರು, ಅಯೋಧ್ಯೆಯ ಹೋರಾಟದ ಸಂದರ್ಭ ಕಾಂಗ್ರೆಸ್ ಟೀಕೆಗಳನ್ನು ಮಾಡಿತ್ತು. ರಾಮನ ಹುಟ್ಟಿನ‌ ಬಗ್ಗೆ ಪ್ರಶ್ನೆ ಮಾಡಿತ್ತು. ಕಾಂಗ್ರೆಸ್‌ಗೆ ಈ ದೇಶದ ಸಂಸ್ಕೃತಿ ಬಗ್ಗೆ ಗೌರವ ಇಲ್ಲ ಎಂದರು.

ಪ್ರಬಲ ಟಿಕೆಟ್ ಆಕಾಂಕ್ಷಿ, ಪಕ್ಷದ ವರಿಷ್ಠರತೀರ್ಮಾನವೇ ಅಂತಿಮ: ಸಂಸದ ಕರಡಿ

Jan 20 2024, 02:02 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಲೋಕಸಭೆ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದು, ಪಕ್ಷದ ವರಿಷ್ಠರು ನನಗೆ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ. ಬೇರೆಯವರಿಗೆ ಟಿಕೆಟ್ ನೀಡಿದರೆ ಅವರ ಗೆಲುವಿಗೆ ಶ್ರಮಿಸುತ್ತೇನೆ. ಯಾವುದಕ್ಕೂ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ.

ದೊಡ್ಡಬಳ್ಳಾಪುರದಲ್ಲಿ ಸಂಸದ ಅನಂತ್‌ ಪ್ರತಿಕೃತಿ ದಹನ

Jan 19 2024, 01:48 AM IST
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ, ಏಕವಚನ ಪ್ರಯೋಗ ಮತ್ತು ಅವಹೇಳನಕಾರಿ ಹೇಳಿಕೆ ನೀಡಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆ ಖಂಡಿಸಿ, ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 106
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved