• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೌರಿ ಹುಣ್ಣಿಮೆಗೆ ಸಕ್ಕರೆ ಆರತಿಗೆ ಹೆಚ್ಚಿದ ಡಿಮ್ಯಾಂಡ್

Nov 03 2025, 02:45 AM IST
ಸಕ್ಕರೆ ಗೊಂಬೆಗಳ ತಯಾರಿಕೆ ಒಂದು ಕಲೆ. ಶುದ್ಧ ಸಕ್ಕರೆಗೆ ತಕ್ಕಂತೆ ನೀರು, ನಿಂಬೆರಸ, ಹಾಲು, ಏಲಕ್ಕಿ ಹಾಕಿ ಒಲೆ ಮೇಲೆ ಹದ ಬರುವ ಹಾಗೆ ಕಾಯಿಸಲಾಗುತ್ತದೆ

ಹೂವಿನಹಡಗಲಿಯ ಮೈಲಾರ ಸಕ್ಕರೆ ಕಾರ್ಖಾನೆಯಿಂದ ಟ್ರಾಫಿಕ್‌ ಜಾಮ್‌

Oct 30 2025, 02:30 AM IST
ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ಟ್ರ್ಯಾಕ್ಟರ್‌ಗಳಿಂದ ಟ್ರಾಫಿಕ್‌ ಜಾಮ್‌ ಉಂಟಾಗಿ ಬೀರಬ್ಬಿಗೆ ಬಸ್ಸುಗಳೇ ಹೋಗುತ್ತಿಲ್ಲ.

ಎಪಿಎಂಸಿ, ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಮೋಸ

Oct 29 2025, 11:30 PM IST
ಕನ್ನಡಪ್ರಭ ವಾರ್ತೆ ಕೊಲ್ಹಾರ ರೈತರ ಪರವಾಗಿ ಇರಬೇಕಾದ ಎಪಿಎಂಸಿಗಳು ಹಾಗೂ ಸಕ್ಕರೆ ಕಾರ್ಖಾನೆಗಳು ಇಂದು ರೈತರಿಗೆ ಮೋಸ ಮಾಡಿ ಸರ್ಕಾರದ ಪರವಾಗಿ ಏಜೆಂಟ್‌ರಂತೆ ಕೆಲಸ ಮಾಡುತ್ತಿವೆ ಎಂದು ರೈತ ಮುಖಂಡ ಟಿ.ಟಿ.ಹಗೇದಾಳ ಆರೋಪಿಸಿದ್ದಾರೆ.

ಕೃಷ್ಣಾ ಸಕ್ಕರೆ ಕಾರ್ಖಾನೆ: ಸವದಿ ಬೆಂಬಲಿಗರಿಗೆ ಜಯ

Oct 27 2025, 02:00 AM IST
ವಿಧಾನಸಭಾ ಚುನಾವಣೆ, ಬೆಳಗಾವಿ ಬಿಡಿಸಿಸಿ ಬ್ಯಾಂಕ್ ಚುನಾವಣೆ, ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಸಕ್ಕರೆ ಕಾರ್ಖಾನೆಯವರು ರೈತರ ಬೇಡಿಕೆಗಳಿಗೆ ಸ್ಪಂದಿಸಲಿ: ದೇಶಪಾಂಡೆ

Oct 27 2025, 12:30 AM IST
ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮು ಆರಂಭವಾಗುವ ಹಂತದಲ್ಲಿದ್ದು, ನಮ್ಮ ರೈತರ ಬೇಡಿಕೆಗಳಿಗೆ ಕಾರ್ಖಾನೆಯವರು ಸ್ಪಂದಿಸಬೇಕು.

ಸಂಗೂರ ಸಹಕಾರಿ ಸಕ್ಕರೆ ಕಾರ್ಖಾನೆ ಕಬ್ಬು ನುರಿಸುವ ಪ್ರಕ್ರಿಯೆಗೆ ಚಾಲನೆ

Oct 26 2025, 02:00 AM IST
ಹಾವೇರಿ ತಾಲೂಕಿನ ಸಂಗೂರ ಗ್ರಾಮದಲ್ಲಿರುವ ಸಂಗೂರ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಪ್ರಸಕ್ತ 2025-26ನೇ ಸಾಲಿನ ಕಬ್ಬು ನುರಿಸುವ ಪ್ರಕ್ರಿಯೆಗೆ ಕಬ್ಬು ಬೆಳೆಗಾರರು, ರೈತ ಮುಖಂಡರು ಹಾಗೂ ಕಾರ್ಖಾನೆ ಅಧಿಕಾರಿಗಳು ಚಾಲನೆ ನೀಡಿದರು.

ಸಕ್ಕರೆ ಕಾರ್ಖಾನೆಯಿಂದ ರೈತರ ಸುಲಿಗೆ: ಸುನೀಲ್‌ ಹೆಗಡೆ ಆರೋಪ

Oct 25 2025, 01:00 AM IST
ಈಐಡಿ ಸಕ್ಕರೆ ಕಾರ್ಖಾನೆಯು ರೈತರ ಹಿತಚಿಂತನೆ ಕಾಪಾಡುವ ಬದಲು ರೈತರನ್ನು ವ್ಯವಸ್ಥಿತವಾಗಿ ಸುಲಿಯುವ ಕಾರ್ಯ ಮುಂದುವರಿಸಿದೆ ಎಂದು ಮಾಜಿ ಶಾಸಕ ಸುನೀಲ ಹೆಗಡೆ ಆಪಾದಿಸಿದರು. ಬಿಜೆಪಿ ಅ. 27ರಿಂದ ನಮ್ಮ ದುಡ್ಡು-ನಮ್ಮ ಹಕ್ಕು ಎಂಬ ಹೋರಾಟ ಆರಂಭಿಸಲಿದೆ ಎಂದರು.

ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾದಂತೆ ಕಣ್ಣು ಮಂಜಾಗುತ್ತದೆ

Oct 19 2025, 01:00 AM IST
ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗುತ್ತಾ ಹೋದಂತೆ ಕಣ್ಣುಗಳು ಮಂಜಾಗುವುದು ಸಹಜ ಎಂದು ಹಾಸನದ ಅಮ್ಮ ಕಣ್ಣಿನ ಆಸ್ಪತ್ರೆ ಡಾ. ಸ್ಮಿತಾ ತಿಳಿಸಿದರು. ಸಿದ್ಧ ಆಹಾರ, ರಸ್ತೆ ಬದಿ ತಯಾರಿಸುವ ಆಹಾರ ಬಳಸುವುದರಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಇದರಿಂದ ರಕ್ತದಲ್ಲಿ ಅಧಿಕ ಸಕ್ಕರೆ ಪ್ರಮಾಣ ವೃದ್ಧಿಸುವುದರಿಂದ ಕಣ್ಣಿನ ದೃಷ್ಟಿಯಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಪುಟ್ಟ ಮಕ್ಕಳು ಮೊಬೈಲ್ ಬಳಸುವುದರಿಂದ ಕಣ್ಣು ದೋಷಕ್ಕೀಡಾಗುತ್ತಿದ್ದಾರೆ. ಪೋಷಕರು ಸಾಧ್ಯವಾದಷ್ಟು ಮಕ್ಕಳು ಮೊಬೈಲ್ ಕಡಿಮೆ ಬಳಸುವಂತೆ ಜಾಗ್ರತೆ ವಹಿಸಬೇಕು ಎಂದರು.

ನಾಳೆ ವಿಜಯನಗರ ಸಕ್ಕರೆ ಕಾರ್ಖಾನೆ ಎದುರು ಪ್ರತಿಭಟನೆ

Oct 12 2025, 01:01 AM IST
ಡಿಸಿ ಅ. 14ರಂದು ಸಭೆ ಕರೆದಿದ್ದರೂ ತರಾತುರಿಯಲ್ಲಿ ಪ್ರಾರಂಭಿಸುವ ಉದ್ದೇಶವೇನು ಎಂದು ಪ್ರಶ್ನಿಸಿದ ವೀರನಗೌಡ, ಕೇಂದ್ರ ಸರ್ಕಾರದ ಎಫ್‌ಆರ್‌ಪಿ ದರದ ಪ್ರಕಾರ ₹3329 ನಿಗದಿಪಡಿಸಿದ್ದು, ಅದರಲ್ಲಿ ಕಟಾವು ಹಾಗೂ ಸ್ಥಳಾಂತರದ ಖರ್ಚನ್ನು ಹೊರತುಪಡಿಸಿ ₹2629 ನೀಡಬೇಕು.

ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಮೋಸ: ಶಿಡ್ಲಾಪುರ

Oct 09 2025, 02:01 AM IST
ಹಾವೇರಿ ಜಿಲ್ಲೆಯಲ್ಲಿ ಮೂರು ಸಕ್ಕರೆ ಕಾರ್ಖಾನೆಗಳಿದ್ದು, ಪ್ರತಿವರ್ಷ ಕಬ್ಬು ನುರಿಸುತ್ತ ಬಂದಿದ್ದು, ಇದೀಗ ಕಳೆದ 10-12 ವರ್ಷಗಳಿಂದ ಕಬ್ಬು ಕಾರ್ಖಾನೆಯವರು ಕಬ್ಬು ಬೆಳೆಗಾರರಿಗೆ ಎಫ್‌ಆರ್‌ಪಿ ದರದಲ್ಲಿ ಮೋಸ ಮಾಡುತ್ತಿದ್ದಾರೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 16
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved