ಬಿಎಸ್ಎಸ್‌ಕೆ ಸಕ್ಕರೆ ಕಾರ್ಖಾನೆ ಇಳುವರಿ ತೋರಿಸುವಲ್ಲಿ ಕಲ್ಲೂರ ವಿಫಲ
Dec 16 2023, 02:00 AM ISTಬೀದರ್‌ನಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ ನೇತೃತ್ವದಲ್ಲಿ ಸುಭಾಷ ಕಲ್ಲೂರಗೆ ಬರೆದ ಮನವಿ ಜಿಲ್ಲಾಧಿಕಾರಿಗೆ ಸಲ್ಲಿಸಿ, ಕಾರ್ಖಾನೆ ಅಧ್ಯಕ್ಷ, ಆಡಳಿತ ಮಂಡಳಿ ರಾಜಿನಾಮೆ ನೀಡುವಂತೆ ಒತ್ತಾಯಿಸಲಾಯಿತು.