• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯಲ್ಲಿ ವೈಭವದ ಪ್ರಜಾರಾಜ್ಯೋತ್ಸವ

Jan 27 2024, 01:17 AM IST
ಹುಕ್ಕೇರಿ: ತಾಲೂಕಿನ ಸಂಕೇಶ್ವರ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಶುಕ್ರವಾರ 75ನೇ ಪ್ರಜಾರಾಜ್ಯೋತ್ಸವವನ್ನು ಅತ್ಯಂತ ವೈಭಯುತ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಹಿರಿಯ ನಿರ್ದೇಶಕ ಶಿವಪುತ್ರಪ್ಪಾ ಶಿರಕೋಳಿ ಧ್ವಜಾರೋಹಣ ನೆರವೇರಿಸಿದರು. ಕಾರ್ಖಾನೆಯ ನೌಕರರ ಪ್ರತಿಭಾವಂತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಕಾರ್ಖಾನೆಯ ಕೆಲಸ ನಿರ್ವಹಿಸುತ್ತಿರುವಾಗ ಅಪಘಾತ ಸಂಭವಿಸಿ ನಿಧನರಾದ ರಾಜು ವಾಳಕಿ ಅವರ ಪತ್ನಿ ಸುನೀತಾಗೆ ₹ 5 ಲಕ್ಷ ವಿಮೆ ಪರಿಹಾರ ಹಾಗೂ ₹1.23 ಲಕ್ಷ ಗ್ರ್ಯಾಚುಯಿಟಿ ಚೆಕ್ ವಿತರಿಸಲಾಯಿತು.

ಹೊಸಪೇಟೆಯಲ್ಲಿ ಹೊಸ ಸಕ್ಕರೆ ಕಾರ್ಖಾನೆ ಭೂಮಿಪೂಜೆ ಯಾವಾಗ?

Jan 14 2024, 01:31 AM IST
ಹಂಪಿ ಉತ್ಸವಕ್ಕೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕ್ಕರೆ ಕಾರ್ಖಾನೆ ಆರಂಭಿಸಲು ಭೂಮಿಪೂಜೆ ನೆರವೇರಿಸುವರೇ ಎಂಬ ಕುತೂಹಲ ಜನರಲ್ಲಿ ಮೂಡಿದೆ. ವಿಧಾನಸಭೆ ಚುನಾವಣೆ ವೇಳೆ ಅವರು ಭರವಸೆ ನೀಡಿದ್ದರು.

ಸರ್ಕಾರ ತುಂಗಭದ್ರಾ ಸಕ್ಕರೆ ಕಾರ್ಖಾನೆ ರೈತರ ಪರ: ಕಿಮ್ಮನೆ ರತ್ನಾಕರ್‌ ಹೇಳಿಕೆ

Jan 02 2024, 02:15 AM IST
ಶಿವಮೊಗ್ಗದ ತುಂಗಾಭದ್ರ ಸಕ್ಕರೆ ಕಾರ್ಖಾನೆಗೆ ವಿಷಯಕ್ಕೆ ಸಂಬಂಧಿಸಿದಂತೆ ದಿನೇದಿನೆ ಗೊಂದಲದ ಹೇಳಿಕೆಗಳು ವ್ಯಕ್ತವಾಗುತ್ತಲೇ ಇವೆ. ಇದೇ ಕಾರಣಕ್ಕೆ ಮಾಜಿ ಸಚಿವ, ಕಾಂಗ್ರೆಸ್‌ ಮುಖಂಡ ಕಿಮ್ಮನೆ ರತ್ನಾಕರ್‌ ಈ ವಿಷಯವನ್ನು ಕೆಲವರು ರಾಜಕೀಯಗೊಳಿಸಲು ಬಳಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಆದರೆ, ಯಾರನ್ನೂ ಒಕ್ಕಲೆಬ್ಬಿಸಲು ಬಿಡಲ್ಲ,ಕಾಂಗ್ರೆಸ್‌ ಸರ್ಕಾರ ರೈತರ ಪರವಾಗಿದೆ ಎಂದೂ ಹೇಳಿದ್ದಾರೆ.

ಸಕ್ಕರೆ ಜಿಲ್ಲೆಯಲ್ಲಿ 2024ಕ್ಕೆ ಅಕ್ಕರೆಯ ಸ್ವಾಗತ

Jan 01 2024, 01:15 AM IST
ಬೆಳಗಾವಿ: ಹಲವು ಸಿಹಿ, ಕಹಿ ಘಟನೆಗಳೊಂದಿಗೆ 2023ನೇ ವರ್ಷ ಮುಕ್ತಾಯಗೊಳುತ್ತಿರುವ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾನುವಾರ ತಡರಾತ್ರಿ 2023ಕ್ಕೆ ಗುಡ್‌ಬೈ ಹೇಳಿ, 2024ನೇ ಹೊಸವರ್ಷವನ್ನು ಅತ್ಯಂತ ಸಂಭ್ರಮದಿಂದ ಬರಮಾಡಿಕೊಂಡರು.

ತುಂಗಭದ್ರಾ ಸಕ್ಕರೆ ಕಾರ್ಖಾನೆ ಜಾಗದಲ್ಲಿ ಈಶ್ವರಪ್ಪ, ರಾಘವೇಂದ್ರ ಭೂಮಿ ಖರೀದಿಸಿಲ್ಲ

Dec 31 2023, 01:30 AM IST
ಶಿವಮೊಗ್ಗದ ತುಂಗಭದ್ರಾ ಶುಗರ್ ಫ್ಯಾಕ್ಟರಿ ಜಾಗದಲ್ಲಿ ಈಶ್ವರಪ್ಪ, ರಾಘವೇಂದ್ರ ಯಾರೂ ಭೂಮಿ ಖರೀದಿ ಮಾಡಿಲ್ಲ. ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಷ್ಟು ದಿನ ಇಲ್ಲದ ವಿಷಯ ಪ್ರಸ್ತಾಪ ಆಗುತ್ತಿರಬಹುದು ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ರ ವಜಾಕ್ಕೆ ಆಗ್ರಹಿಸಿ ರೈತರಿಂದ ರಸ್ತೆತಡೆ

Dec 28 2023, 01:47 AM IST
ಸಾಲ ಮನ್ನಾಕ್ಕಾಗಿ ರೈತರು ಬರಗಾಲ ಬರಬೇಕೆಂದು ಆಶಿಸುತ್ತಾರೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿರುವುದನ್ನು ಖಂಡಿಸಿ, ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಚಾಮರಾಜನಗರದಲ್ಲಿ ಜಿಲ್ಲಾ ರೈತ ಸಂಘ ರಸ್ತೆತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತು.

ಹತ್ತಿ ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆ ಕಂಟಕ!

Dec 28 2023, 01:45 AM IST
ದಿ ಉಗಾರ್ ಸುಗರ್ ವರ್ಕ್ ಲಿಮಿಟೆಡ್ ಯೂನಿಟ್ 2 ಸಕ್ಕರೆ ಕಾರ್ಖಾನೆಯಿಂದ ಹೊರಬರುವ ಕಪ್ಪು ಧೂಳು, ತ್ಯಾಜ್ಯದಿಂದ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿರುವ ಹತ್ತಿ ಬೆಳೆಗೆ ಕಂಟಕವಾಗಿ ಪರಿಣಮಿಸಿದೆ.

ಸಕ್ಕರೆ ಸಚಿವರ ಪ್ರತಿಕೃತಿ ದಹಿಸಿ ರೈತ ಮುಖಂಡರ ಪ್ರತಿಭಟನೆ

Dec 28 2023, 01:45 AM IST
ರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ್‌ ಲಘು ಹೇಳಿಕೆಗೆ ರೈತರ ಖಂಡನೆ, ಹೆದ್ದಾರಿ ತಡೆ ಮಾಡಿ ಆಕ್ರೋಶ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಂಸದ ಸುಮಲತಾ ಅಂಬರೀಶ್ ಹಾಗೂ ಜಿಲ್ಲೆಯ ಶಾಸಕರ ವಿರುದ್ಧ ಘೋಷಣೆ. ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯ.

ಸಕ್ಕರೆ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು: ಉಮೇಶ್‌

Dec 28 2023, 01:45 AM IST
ರೈತರು ಬರಗಾಲಕ್ಕಾಗಿ ಕಾಯುತ್ತಾರೆ ಎಂಬ ಹೇಳಿಕೆ ನೀಡಿ ರೈತರ ಕೆಂಗಣ್ಣಿಗೆ ಗುರಿಯಾಗಿರುವ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರನ್ನು ತಕ್ಷಣ ಸಂಪುಟದಿಂದ ವಜಾಗೊಳಿಸಬೇಕು ಎಂದು ರೈತ ಸಂಘ ರಾಜ್ಯ ಸಂಚಾಲಕ ಉಮೇಶ್ ಎನ್. ಪಾಟೀಲ್ ಆಗ್ರಹಿದ್ದಾರೆ.

ತುಂಗಭದ್ರಾ ಸಕ್ಕರೆ ಕಾರ್ಖಾನೆ ವ್ಯಾಪ್ತಿ ರೈತರನ್ನು ಒಕ್ಕಲೆಬ್ಬಿಸಬೇಡಿ

Dec 27 2023, 01:31 AM IST
ತುಂಗಭದ್ರಾ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಜಮೀನು, ಜಾಗಗಳಲ್ಲಿ ಬದುಕು ಕಟ್ಟಿಕೊಂಡಿರುವ ರೈತರಿಗೆ ಈಗ ಅತಂತ್ರರಾಗುವ ಆತಂಕ ಎದುರಾಗಿದೆ. ಕಾರ್ಖಾನೆ ವ್ಯಾಪ್ತಿ ಜಮೀನು ಸಾಗುವಳಿ ಮಾಡುತ್ತಿರುವ ಯಾವುದೇ ಒಕ್ಕಲೆಬ್ಬಿಸಬಾರದು. ಬದಲಿಎ ಭೂಮಿ ಒಡೆತನ ನೀಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಪ್ರತಿಭಟನೆಯಲ್ಲಿ ಆಗ್ರಹಿಸಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಪಾಕ್‌ನಿಂದ ಅಣ್ವಸ್ತ್ರ ಪರೀಕ್ಷೆ- ಪರೀಕ್ಷೆ ಮಾಡಲು ನಾವೂ ಸಜ್ಜು : ಡೊನಾಲ್ಡ್‌ ಟ್ರಂಪ್‌ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved