ಪ್ರಗತಿಪಥದತ್ತ ಚಿದಾನಂದ ಕೋರೆ ಸಕ್ಕರೆ ಕಾರ್ಖಾನೆ: ಮಲ್ಲಿಕಾರ್ಜುನ ಕೋರೆ
Oct 13 2024, 01:01 AM ISTಚಿಕ್ಕೋಡಿ: ಕಾರ್ಖಾನೆಯ ಮಾರ್ಗದರ್ಶಕರು, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆಯವರ ನೇತೃತ್ವ ,ಅಮಿತ ಕೋರೆಯವರ ಮುಂದಾಳತ್ವ ಹಾಗೂ ಆಡಳಿತ ಮಂಡಳಿಯ ಸೂಕ್ತ ನಿರ್ಣಯದಿಂದ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಪ್ರಗತಿಪಥದಲ್ಲಿ ಮುನ್ನಡೆದಿದೆ ಕಾರ್ಖಾನೆಯ ಚೇರಮನ್ ಮಲ್ಲಿಕಾರ್ಜುನ ಕೋರೆ ಹೇಳಿದರು.