ಮೈಷುಗರ್ನಲ್ಲಿ ಕಬ್ಬು ಅರೆಯುವಿಕೆಗೆ ಸಕ್ಕರೆ ಖಾತೆ ಸಚಿವರಿಂದ ಚಾಲನೆ
Jul 30 2024, 12:33 AM ISTಬರಗಾಲ ಎಲ್ಲ ಕಡೆಯೂ ಇಲ್ಲ ಹಾಗಾಗಿ ಇದು ಕಬ್ಬು ಬೆಳೆಗೆ ಯಾವ ಪರಿಣಾಮವೂ ಬೀರಿಲ್ಲ, ಮೈಷುಗರ್ ವ್ಯಾಪ್ತಿಯಲ್ಲಿ 3 ಲಕ್ಷ ಟನ್ ಕಬ್ಬು ಅರೆಯಲು ಟಾರ್ಗೆಟ್ ಹೊಂದಿದ್ದೇವೆ. ಏಕೆಂದರೆ 2007ರ ನಂತರ ಕಾರ್ಖಾನೆ ಚೆನ್ನಾಗಿ ನಡೆಯುತ್ತಿತ್ತು ಹಾಗಾಗಿ ಹೇಳುತ್ತಿದ್ದೇನೆ, ಕಾಟಾಚಾರಕ್ಕೆ ಕಬ್ಬು ನುರಿಸಲು ಚಾಲನೆ ನೀಡಿಲ್ಲ. ಅದನ್ನು ಅರ್ಥ ಮಾಡಿಕೊಳ್ಳಬೇಕು.