ಶ್ರೀರಾಮ ಸಕ್ಕರೆ ಕಾರ್ಖಾನೆ ಮಾರಾಟಕ್ಕೆ ಕಾಂಗ್ರೆಸ್ ಸರ್ಕಾರ ಹುನ್ನಾರ: ಸಾ.ರಾ.ಮಹೇಶ್
Apr 24 2024, 02:24 AM IST15 ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಪುನರಾರಂಭ ಮಾಡಲಾಗಿತ್ತು, ಆನಂತರ ಕೆಲವು ತಾಂತ್ರಿಕ ಕಾರಣಗಳಿಂದ ಅದು ಮತ್ತೆ ಕಬ್ಬು ಅರೆಯುವ ಕಾರ್ಯ ಸ್ಥಗಿತಗೊಳಿಸಿದಾಗ ಎರಡು ವರ್ಷಗಳ ಹಿಂದೆ ನಾನು ಮತ್ತೆ ಆರಂಭ ಮಾಡಿಸಿದ್ದೆ, ಆದರೆ ಈಗ ಮತ್ತೆ ಕಾರ್ಖಾನೆ ನಿಂತು ಹೋಗಿದ್ದು, ಈಗಿನವರು ಏನು ಮಾಡುತ್ತಿದ್ದಾರೆ..?