ಸಕ್ಕರೆ ಕಾಯಿಲೆಯ ಬಗ್ಗೆ ವಾಸ್ತವಿಕ ಅರಿವು ಅಗತ್ಯ: ಸುಧಾಮದಾಸ್
Feb 19 2024, 01:32 AM ISTಸಕ್ಕರೆಕಾಯಿಲೆ ಬಗ್ಗೆ ಒಬ್ಬೊಬ್ಬರು ಒಂದೊಂದು ಬಗೆಯ ಹೇಳಿಕೆ ನೀಡುತ್ತಿದ್ದು, ಕೆಲವರು ಇದನ್ನು ಕಾಯಿಲೆಯೆಂತಲೂ, ಮತ್ತೆ ಕೆಲವರು ಜೀವನಶೈಲಿಯ ಅಸಮತೋಲನವೆಂತಲೂ, ಇದಕ್ಕೆ ಔಷಧ ಪಡೆಯದೆ ಜೀವನಶೈಲಿಯಿಂದಲೇ ಸರಿಪಡಿಸಿಕೊಳ್ಳಬಹುದೆಂದು ಮತ್ತೊಬ್ಬರು ಹೇಳಿಕೆ ನೀಡುವ ಮೂಲಕ ಸಮಾಜದಲ್ಲಿ ಗೊಂದಲಮಯ ವಾತಾವರಣ ನಿರ್ಮಿಸುತ್ತಿದ್ದು, ಈ ಬಗ್ಗೆ ವಾಸ್ತವಿಕ ಅರಿವು ಅತ್ಯಗತ್ಯ