• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮ್ಮ ಗಾಡಿ 40ಕ್ಕೂ ಅಧಿಕ ಸ್ಪೀಡ್ ಓಡಲ್ಲ: ಸತೀಶ ಜಾರಕಿಹೊಳಿ

Oct 19 2025, 01:03 AM IST
ರಾಜು ಅವರು 2028ಕ್ಕೆ ನಾವು (ಬಿಜೆಪಿಯವರು) ಸಿಎಂ ಆಗುತ್ತೇವೆ ಅಂತಿದ್ದಾರೆ. ನೀವು ಆಗಿ ನಮ್ಮದೇನು ತಕರಾರಿಲ್ಲ. ನಾವು 2033ರವರೆಗೆ ಕಾಯುತ್ತೇವೆ. ನಮಗೇನೂ ಅವಸರ ಇಲ್ಲ ಎಂದು ಬಿಜೆಪಿಯ ಮಾಜಿ ಸಚಿವ ರಾಜೂಗೌಡ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿರುಗೇಟು ನೀಡಿದರು.

ಹಿಂದುಳಿದ ವಾಲ್ಮೀಕಿ ಸಮಾಜ ಮೇಲೆತ್ತುವ ಕೆಲಸವಾಗಬೇಕಿದೆ: ಸತೀಶ ಜಾರಕಿಹೊಳಿ

Oct 18 2025, 02:02 AM IST
ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದ ವಾಲ್ಮೀಕಿ ಸಮಾಜವನ್ನು ಮೇಲೆತ್ತುವ ಕೆಲಸವಾಗಬೇಕಿದೆ ಎಂದು ಲೋಕೊಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಜಡಗಣ್ಣ-ಬಾಲಣ್ಣರ ಇತಿಹಾಸ ಯುವ ಪೀಳಿಗೆಗೆ ತಿಳಿಸಬೇಕಿದೆ: ಸಚಿವ ಸತೀಶ ಜಾರಕಿಹೊಳಿ

Oct 18 2025, 02:02 AM IST
ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದವರ ಸಾಕಷ್ಟು ವ್ಯಕ್ತಿಗಳ ಇತಿಹಾಸ ಸರಿಯಾದ ಸಮಯಕ್ಕೆ ಪ್ರಚಾರಕ್ಕೆ ಬಾರದೆ ಹೋಗಿದೆ. ಮುಧೋಳ ತಾಲೂಕಿನ ಹಲಗಲಿ ಗ್ರಾಮದ ವೀರ ಜಡಗಣ್ಣ - ಬಾಲಣ್ಣರು ಕೂಡ ಸೇರಿದ್ದಾರೆ. ಇವರು 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟೀಷರ ನಿಶಸ್ತ್ರೀಕರಣ ಕಾಯ್ದೆ ವಿರುದ್ಧ ಬಂಡಾಯ ಸಾರಿದ ವೀರ ಸೇನಾನಿಗಳು. ಇವರ ಇತಿಹಾಸ ಇಂದಿನ ಯುವ ಪೀಳಿಗೆಗೆ ತಿಳಿಸಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರಗಳು ಮತ್ತು ಸಮಾಜದವರು ಕೆಲಸ ಮಾಡಬೇಕೆಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

25 ರಿಂದ ಸತೀಶ ಜಾರಕಿಹೊಳಿ ಓಪನ್‌ ಚೆಸ್‌ ಟೋರ್ನಾಮೆಂಟ್‌

Oct 10 2025, 01:02 AM IST
ಸತೀಶ ಜಾರಕಿಹೊಳಿ ಫೌಂಡೇಶನ್‌ ವತಿಯಿಂದ ಇಲ್ಲಿನ ಗೋವಾವೆಸ್‌ ಮಹಾವೀರ ಭವನದಲ್ಲಿ ಅ.25 ಮತ್ತು 26 ರಂದು ಸತೀಶ ಜಾರಕಿಹೊಳಿ ಓಪನ್‌ ಚೆಸ್‌ ಟೋರ್ನಾಮೆಂಟ್‌ ಆಯೋಜಿಸಲಾಗಿದೆ. ರಾಷ್ಟ್ರೀಯ ಚೆಸ್‌ ಟೋರ್ನಾಮೆಂಟ್‌ ಆದರಿಂದ ವಿವಿಧ ರಾಜ್ಯಗಳಿಂದ ಸ್ಪರ್ಧಿಗಳು ಆಗಮಿಸಲಿದ್ದಾರೆ ಎಂದು ಸತೀಶ ಪ್ಯಾನ್ಸ್‌ ಕ್ಲಬ್‌ ಅಧ್ಯಕ್ಷ ಇಮ್ರಾನ್‌ ತಪ್ಪಕೀರ್‌ ಹೇಳಿದರು.

ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ

Sep 20 2025, 01:01 AM IST
ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ನೂತನ ಹೆಲಿಕಾಪ್ಟರ್‌ ಅನ್ನು ಖರೀದಿಸಿದ್ದಾರೆ.

ದಸರಾ ಉದ್ಘಾಟಕರ ಆಯ್ಕೆ, ಸರ್ಕಾರದ ಹಕ್ಕು: ಸಚಿವ ಸತೀಶ ಜಾರಕಿಹೊಳಿ

Sep 15 2025, 01:00 AM IST
ಕಾಂಗ್ರೆಸ್‌ ಯಾವತ್ತೂ ಧರ್ಮ ರಾಜಕಾರಣ ಮಾಡುವುದಿಲ್ಲ. ಬಿಜೆಪಿಯವರು ಎಲ್ಲದಕ್ಕೂ ವಿರೋಧ ಮಾಡುತ್ತಾರೆ. ಅವರು ರಾಜಕೀಯ ಮಾಡಲಿ. ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್ ಆಯ್ಕೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ಜೈನ ಧರ್ಮ ಸಮಾಜಕ್ಕೆ ನೀಡಿದ ಕೊಡುಗೆ ಅಪಾರ: ಸಚಿವ ಸತೀಶ ಜಾರಕಿಹೊಳಿ

Aug 26 2025, 02:00 AM IST
ಜಮಖಂಡಿ: ಜೈನ ಧರ್ಮ, ವ್ಯಾಪಾರ, ಉದ್ಯೋಗ, ಕೃಷಿ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಕ್ಕೆ ಅಪಾರವಾದ ಕೊಡುಗೆ ನೀಡಿದೆ ಎಂದು ಲೋಕೊಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಒಗ್ಗಟ್ಟಿನಿಂದ ಹೋರಾಟ ನಡೆಸಿದರೆ ಶಾಂತಿ, ಸೌಹಾರ್ದ ಗಟ್ಟಿ: ಸತೀಶ ಜಾರಕಿಹೊಳಿ

Jul 27 2025, 01:56 AM IST
ಭಾರತಕ್ಕೆ ಕೇವಲ ಒಂದು ಜಾತಿ, ಸಮುದಾಯದ ಹೋರಾಟದಿಂದ ಸ್ವಾತಂತ್ರ್ಯ ಸಿಕ್ಕಿಲ್ಲ. ಎಲ್ಲ ಜಾತಿ- ಧರ್ಮದ ಜನರ ಹೋರಾಟದ ಫಲವಾಗಿ ಸ್ವಾತಂತ್ರ್ಯ ಸಿಕ್ಕಿದೆ. ಹೀಗಾಗಿ ಸದ್ಯ ಎದುರಾಗಿರುವ ಸಮಸ್ಯೆಗಳಿಗೆ ಒಗ್ಗಟ್ಟಿನ ಹೋರಾಟ ಅತ್ಯವಶ್ಯ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಅಗತ್ಯ : ಸತೀಶ್ ಜಾರಕಿಹೊಳಿ

Jul 12 2025, 06:18 AM IST

‘ಮುಖ್ಯಮಂತ್ರಿ ಬದಲಾವಣೆಯಿಲ್ಲ, 2028 ರವರೆಗೆ ನಾನೇ ಮುಖ್ಯಮಂತ್ರಿ’ ಎಂದು ದೆಹಲಿಯಲ್ಲಿ ಕುಳಿತು ಸಿದ್ದರಾಮಯ್ಯ ಶಾಕ್‌ ನೀಡಿದ ಬೆನ್ನಲ್ಲೇ, ಇದೀಗ ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು’ ಎಂದು ಪುನರುಚ್ಚರಿಸಿದ್ದಾರೆ.

ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ವೀಕ್ಷಿಸಿದ ಸಚಿವ ಸತೀಶ್ ಜಾರಕಿಹೊಳಿ

Jun 18 2025, 02:26 AM IST
ಇಲ್ಲಿನ ಕೋಟೆಯ ಬಳಿ ತುಂಗಾಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸೋಮವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 12
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved