ಪಟ್ಟಣದಲ್ಲಿರುವ ಸಂಸದ ಶ್ರೇಯಸ್ ಎಂ.ಪಟೇಲ್ ಅವರ ನಿವಾಸಕ್ಕೆ ಶುಕ್ರವಾರ ಸಂಜೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ, ಕೆಲ ಸಮಯವಿದ್ದು, ಆತಿಥ್ಯ ಸ್ವೀಕರಿಸಿ ತೆರಳಿದರು
ರಾಜ್ಯದಲ್ಲಿ ಜಾತಿಗಣತಿ ತಕ್ಷಣ ಮಾಡೋ ಅಂತ ವಿಚಾರ ಅಲ್ಲ, ಸಮಯ ತೆಗೆದುಕೊಳ್ಳುತ್ತೆ, ಸೂಕ್ಷ್ಮ ವಿಚಾರ ಈ ವಿಚಾರದಲ್ಲಿ ಇನ್ನೂ ಸರಿಯಾದ ನಿರ್ಧಾರ ಆಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ದೆಹಲಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಈ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಪರಿಶಿಷ್ಟ ಸಮುದಾಯದವರಂತಲ್ಲ, ಘರ್ಜಿಸುವ ಹುಲಿಗಳ ಮೇಲೆ ಹನಿಟ್ರ್ಯಾಪ್ ಟಾರ್ಗೆಟ್ ಮಾಡಲಾಗುತ್ತಿದೆ. ಘರ್ಜಿಸುವವರಿಗೆ ಸಿಡಿ ತೋರಿಸುವ ಕೆಲಸ ನಡೆಯುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಆರೋಪಿಸಿದರು.
ಸಚಿವ ಸತೀಶ್ ಜಾರಕಿಹೊಳಿ ಅವರು 2028ಕ್ಕೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ ಎಂದು ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯ ಸಿಂಗ್ ಹೇಳಿದ್ದಾರೆ.