• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿಗೆ ಇನ್ನೊಂದು ಸಚಿವ ಸ್ಥಾನ ವರಿಷ್ಠರಿಗೆ ಬಿಟ್ಟಿದ್ದು: ಸಚಿವ ಸತೀಶ ಜಾರಕಿಹೊಳಿ

Dec 04 2024, 12:35 AM IST
ಶಾಸಕ ಆಸೀಫ್‌ (ರಾಜು) ಸೇಠ್‌ ಅವರು ಸಚಿವ ಸ್ಥಾನ ನೀಡಬೇಕೆಂದು ಕೇಳಿದ್ದು ನಿಜ. ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ನೀಡುವ ಬಗ್ಗೆ ನನಗೆ ಗೊತ್ತಿಲ್ಲ. ಅಧಿವೇಶನ ನಂತರ ಏನಾಗುತ್ತದೆ ಕಾದು ನೋಡೋಣ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಜಮಖಂಡಿ : ಭಕ್ತರಿಂದ ಮಠಗಳ ಅಭಿವೃದ್ಧಿ ಸಾಧ್ಯ - ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ

Dec 03 2024, 12:36 AM IST
12ನೇ ಶತಮಾನದಲ್ಲಿ ಬಸವಣ್ಣನವರು ಮಠಗಳಿಂದ ವಿದ್ಯೆ, ದಾಸೋಹ ನಡೆಸಿ ವಿಶ್ವಕ್ಕೆ ಮಾದರಿಯಾಗಿದ್ದಾರೆ, ಶಿಕ್ಷಣಕ್ಕೆ ಎಲ್ಲರೂ ಹೆಚ್ಚಿನ ಮಹತ್ವ ನೀಡಬೇಕು.

ಅಸಮಾನತೆ ವಿರುದ್ಧ ಹೋರಾಟ ನಿರಂತರವಾಗಿರಲಿ: ಸಚಿವ ಸತೀಶ ಜಾರಕಿಹೊಳಿ

Dec 03 2024, 12:33 AM IST
ಬಂಡಿಗಣಿ ಮಠವು ನಿರಂತರ ಧಾರ್ಮಿಕ, ಶಿಕ್ಷಣ ಹಾಗೂ ಸಮಾಜ ಸುಧಾರಣೆಗೆ ಒತ್ತು ನೀಡುವಲ್ಲಿ ಯಶಸ್ವಿ ಕಂಡು ಲಕ್ಷಾಂತರ ಭಕ್ತರನ್ನು ಅಪ್ಪಿಕೊಂಡಿರುವದು ಹೆಮ್ಮೆ.

9 ಟಿಎಂಸಿ ನೀರು ಹರಿಸಲು ನಿರ್ಧಾರ: ಸತೀಶ ಜಾರಕಿಹೊಳಿ

Dec 01 2024, 01:31 AM IST
ಸಲಹಾ ಸಮಿತಿಯ ಚರ್ಚೆಯಂತೆ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರು ಸೇರಿದಂತೆ ನಾಲೆಗಳಿಗೆ ಮೂರು ಬಾರಿ ಒಟ್ಟು 9 ಟಿಎಂಸಿ ನೀರು ಹರಿಸಲು ನಿರ್ಧರಿಸಲಾಗಿದೆ. ಇದರಲ್ಲಿ ವಿಶೇಷವಾಗಿ ಚಿಂಚಲಿ ಮಾಯಕ್ಕಾದೇವಿ ಸೇರಿ ವಿವಿಧ ಜಾತ್ರೆಗಳು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ 2 ಟಿಎಂಸಿ ನೀರು ಕಾಯ್ದಿರಿಸಲಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕೆಪಿಸಿಸಿ ಅಧ್ಯಕ್ಷರಾಗಲು ಸತೀಶ ಜಾರಕಿಹೊಳಿ ಸಮರ್ಥರಿದ್ದಾರೆ - ಸಚಿವ ಜಮೀರ್ ಅಹ್ಮದ್‌

Nov 30 2024, 12:45 AM IST
ಸಚಿವ ಸತೀಶ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷರಾಗುವ ಸಾಮರ್ಥ್ಯವಿದೆ. ಆದರೆ, ಅದನ್ನು ನಾವು ನೀವು ತೀರ್ಮಾನ ಮಾಡಲು ಆಗಲ್ಲ. ಹೈಕಮಾಂಡ್‌ ತೀರ್ಮಾನ ಮಾಡಬೇಕಾಗುತ್ತದೆ ಎಂದು ಸಚಿವ ಜಮೀರ್ ಅಹ್ಮದ್‌ ಹೇಳಿದರು.

ಶಿಗ್ಗಾಂವಿ ಉಪಚುನಾವಣೆ : ನನ್ನ ಗೆಲುವಿಗೆ ಸತೀಶ ಜಾರಕಿಹೊಳಿ ಕಾರಣ : ಯಾಸೀರ್ ಅಹ್ಮದ್ ಖಾನ್ ಪಠಾಣ್

Nov 25 2024, 01:03 AM IST
ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಬೆಳಗಾವಿಗೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.

ಒಗ್ಗಟ್ಟು ಪ್ರದರ್ಶನದಿಂದ ಮೂರು ಕ್ಷೇತ್ರಗಳಲ್ಲಿ ಗೆಲುವು: ಸಚಿವ ಸತೀಶ ಜಾರಕಿಹೊಳಿ

Nov 24 2024, 01:45 AM IST
ಕಾಂಗ್ರೆಸ್‌ ಸರ್ಕಾರದ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳು ಸೇರಿದಂತೆ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲೇಬೇಕೆಂಬ ಕಾರ್ಯಕರ್ತರ ಛಲದಿಂದಾಗಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಬಿಡಿಸಿಸಿ ಬ್ಯಾಂಕ್ ಒಳ್ಳೆಯ ಆಡಳಿತ ನೀಡಲಿದೆ: ಸತೀಶ ಜಾರಕಿಹೊಳಿ

Nov 14 2024, 12:53 AM IST
ಬೆಳಗಾವಿಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಬಿಡಿಸಿಸಿ) ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಎಲ್ಲರ ಅಭಿಪ್ರಾಯ ಪಡೆದು ಉತ್ತಮ ಆಡಳಿತ ನೀಡಬೇಕೆಂಬ ತೀರ್ಮಾನ ಮಾಡಲಾಗಿದ್ದು, ನೂತನ ಅಧ್ಯಕ್ಷರಾಗಿ ರಾಯಬಾಗ ತಾಲೂಕಿನ ಅಪ್ಪಾಸಾಹೇಬ ಕುಲಗೋಡೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧ: ಸಚಿವ ಸತೀಶ ಜಾರಕಿಹೊಳಿ

Nov 02 2024, 01:37 AM IST
ಗಡಿ ಜಿಲ್ಲೆ ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಡಿ.9ರಿಂದ ವಿಧಾನ ಮಂಡಲ ಅಧಿವೇಶನ: ಸಚಿವ ಸತೀಶ ಜಾರಕಿಹೊಳಿ

Nov 02 2024, 01:26 AM IST
ಸುವರ್ಣ ವಿಧಾನಸೌಧದಲ್ಲಿ ಡಿ.9 ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಅಧಿವೇಶನಕ್ಕೆ ಜಿಲ್ಲಾಡಳಿತ ಎಲ್ಲ ಸಿದ್ಧತೆ ಮಾಡಲಾಗುತ್ತಿದೆ ಎಂದು ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved