ಮಕ್ಕಳಿಗೆ ಪೌಷ್ಟಿಕಾಂಶ ಕೊರತೆ ನೀಗಿಸಲು ಮೊಟ್ಟೆ ವಿತರಣೆ: ಸಚಿವ ಸತೀಶ ಜಾರಕಿಹೊಳಿ
Oct 02 2024, 01:01 AM ISTಮಕ್ಕಳಿಗೆ ಪೌಷ್ಟಿಕಾಂಶ ಕೊರತೆ ನೀಗಿಸಲು ಬಿಸಿಯೂಟ ಯೋಜನೆಯಡಿ ಮೊಟ್ಟೆ, ಬಾಳೆಹಣ್ಣು ಹಾಗೂ ಸೇಂಗಾ ಚಕ್ಕಿಗಳನ್ನು ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.