ಜನರ ಅಭಿಪ್ರಾಯ ಹೈಕಮಾಂಡ್ ಗೆ ತಿಳಿಸಿದ್ದೇನಷ್ಟೇ: ಸಚಿವ ಸತೀಶ ಜಾರಕಿಹೊಳಿ
Aug 16 2024, 12:53 AM ISTಗ್ಯಾರಂಟಿ ಯೋಜನೆಗಳನ್ನು ಸ್ಥಗಿತ ಮಾಡಿ, ಕಡಿತ ಮಾಡಿ ಎಂದು ನಾನು ಹೇಳಿಲ್ಲ. ಉಳ್ಳವರಿಗೆ ಕೊಡಬೇಡಿ. ಅರ್ಹರಿಗೆ ಗ್ಯಾರಂಟಿ ಯೋಜನೆ ಕೊಡಬೇಕು. ಈ ಬಗ್ಗೆ ಪರಿಷ್ಕರಣೆ ಮಾಡಬೇಕೆಂಬುದು ಜನರ ಅಭಿಪ್ರಾಯ. ಜನರ ಅಭಿಪ್ರಾಯವನ್ನೇ ನಾನು ಹೈಕಮಾಂಡ್ ಗೆ ತಿಳಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.