ಸುಳ್ಳು ಹೇಳುವುದೇ ಬಿಜೆಪಿಯ ಮಂತ್ರ: ಸತೀಶ ಜಾರಕಿಹೊಳಿ
Mar 29 2024, 12:46 AM ISTಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ಬುಧವಾರ ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರವಾಗಿ ಪಾಲಬಾವಿ, ಸುಲ್ತಾನಪುರ, ಕಪ್ಪಲಗುದ್ದಿ, ಹಂದಿಗುಂದ, ಮರಾಕುಡಿ ಗ್ರಾಮಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಸಚಿವ ಸತೀಶ ಜಾರಕಿಹೊಳಿ ಭೇಟಿ ಮಾಡಿ ಮತಯಾಚಿಸಿದರು.