• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್‌ ಪಾದಯಾತ್ರೆ: ರೈ ಆರೋಪ

Aug 04 2024, 01:24 AM IST
ನಾನು ಅರಣ್ಯ ಸಚಿವನಾಗಿದ್ದಾಗ ರಾಜ್ಯದಲ್ಲಿ ಒಂದೇ ಒಂದು ಎಕರೆ ಪ್ರದೇಶ ಗಣಿಗಾರಿಕೆಗೆ ಅವಕಾಶ ನೀಡಿಲ್ಲ. ಬಳ್ಳಾರಿ ಅರಣ್ಯದಲ್ಲಿ ಶೇ.60ರಷ್ಟು ಗಣಿಗಾರಿಕೆಯನ್ನು ನಿಲ್ಲಿಸಿದ್ದೇನೆ ಎಂದು ರಮಾನಾಥ ರೈ ಹೇಳಿದರು.

ಕರ್ನಾಟಕ ಕಾಂಗ್ರೆಸ್ ಸರ್ಕಾರ 10 ತಿಂಗಳು ಇರಲಿ ನೋಡೋಣ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

Aug 04 2024, 01:22 AM IST
ಬಿಜೆಪಿ ಮತ್ತು ಜೆಡಿಎಸ್‌ನಿಂದ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಯ ಉದ್ಘಾಟನೆಯ ಸಮಾವೇಶ ನಡೆಯಿತು.

ಸರ್ಕಾರ ಅಲ್ಲಾಡಿಸುವುದು ತಿರುಕನ ಕನಸು: ಡಿ.ಕೆ.ಶಿವಕುಮಾರ್‌

Aug 04 2024, 01:18 AM IST
ನಮ್ಮ ಪಕ್ಷದ ಒಬ್ಬ ಶಾಸಕನನ್ನು ಅಲ್ಲಾಡಿಸಲು ನಿಮ್ಮಿಂದ ಸಾಧ್ಯವಿಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರವನ್ನು ನಿಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ. ಇದು ನಿಮ್ಮ ಭ್ರಮೆ, ತಿರುಕನ ಕನಸು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುಡುಗಿದರು. ರಾಮನಗರದಲ್ಲಿ ಆಯೋಜಿಸಿದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದರು.

ಆಶಾ ಕಾರ್ಯಕರ್ತೆಯರಿಗೆ ಅಗತ್ಯ ಸೌಲಭ್ಯ ನೀಡಲು ಸರ್ಕಾರ ವಿಫಲ

Aug 04 2024, 01:18 AM IST
ಆಶಾ ಕಾರ್ಯಕರ್ತೆಯರು ಸಮಾಜದ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ಚುನಾಯಿತ ಸರ್ಕಾರ ಉರುಳಿಸಲು ಬಿಜೆಪಿ ಯತ್ನ : ಸಿಪಿಎಂ ರಾಜ್ಯ ಸಮಿತಿಯ ಸದಸ್ಯ ಡಾ.ಎಸ್.ವೈ.ಗುರುಶಾಂತ್

Aug 04 2024, 01:16 AM IST
ಪ್ರಬಲ ವಿರೋಧ ಪಕ್ಷವಾಗಿ, ವಿರೋಧದ ಶಕ್ತಿಯಾಗಿರುವ ಇಂಡಿಯಾ ಒಕ್ಕೂಟದ ವಿರುದ್ಧ ಅದರ ಭಾಗಿದಾರ ಪಕ್ಷಗಳು, ಅವುಗಳ ನೇತೃತ್ವದ ಸರ್ಕಾರಗಳನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಇದು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಬುಡಮೇಲು ಮಾಡುವ ತಂತ್ರ.

ನೂತನ ಪಿಂಚಣಿ ಯೋಜನೆ ರದ್ಧತಿಗೆ ಸರ್ಕಾರ ಬದ್ಧ: ಕೋನರಡ್ಡಿ

Aug 04 2024, 01:15 AM IST
ನೌಕರರಿಗೆ ನೂತನ ಪಿಂಚಣಿ ಯೋಜನೆ ರದ್ಧತಿ ಮತ್ತು ಆರೋಗ್ಯ ಸಂಜೀವಿನಿ ಯೋಜನೆ ಅತ್ಯಂತ ಅಗತ್ಯವಾಗಿದ್ದು ಸರ್ಕಾರ ಜಾರಿಗೊಳಿಸಬೇಕು.

ದೋಸ್ತಿ ಪಾದಯಾತ್ರೆ ವಿರುದ್ಧ ರಾಮನಗರದಲ್ಲಿ ರ್‍ಯಾಲಿ - ಸರ್ಕಾರ ಪತನ ಭ್ರಮೆ: ಕಾಂಗ್ರೆಸ್‌

Aug 04 2024, 01:15 AM IST

‘ನಮ್ಮ ಪಕ್ಷದ ಒಬ್ಬ ಶಾಸಕನನ್ನೂ ಅಲ್ಲಾಡಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರವನ್ನು ಏನೂ ಮಾಡಲು ಸಾಧ್ಯವಿಲ್ಲ. ಸರ್ಕಾರ ಬೀಳಿಸುತ್ತೇವೆ ಎಂಬುದು ಭ್ರಮೆ, ತಿರುಕನ ಕನಸು’ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ 

ರಾಜ್ಯಪಾಲರಿಂದ ಸರ್ಕಾರ ಅಸ್ಥಿರಕ್ಕೆ ಯತ್ನ: ಪರಮೇಶ್ವರ್

Aug 03 2024, 12:43 AM IST
ರಾಜ್ಯದಲ್ಲಿ ಅಧಿಕಾರದಲ್ಲಿರುವ ಪ್ರಜಾಪ್ರಭುತ್ವ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದರು. ಬಿಡದಿಯಲ್ಲಿ ಹಮ್ಮಿಕೊಂಡ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರ ಒಂಟಿಗಾಲಿನಲ್ಲಿನಿಲ್ಲುವಂತೆ ಮಾಡಿದ್ದೇವೆ: ಬಿವೈವಿ

Aug 03 2024, 12:38 AM IST
ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ‘ಮೈಸೂರು ಚಲೋ’ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಮೋದಿ ಸರ್ಕಾರ ಡಿಜಿಟಲ್‌ ಕ್ರಾಂತಿಗೆ ವಿಶ್ವಸಂಸ್ಥೆ ಬಹುಪರಾಕ್‌ :80 ಕೋಟಿ ಜನರು ಬಡತನದಿಂದ ಮುಕ್ತ

Aug 03 2024, 12:37 AM IST
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಡಿಜಿಟಲೀಕರಣ ನೀತಿಯನ್ನು ಬಹುವಾಗಿ ಹಾಡಿಹೊಗಳಿರುವ ವಿಶ್ವಸಂಸ್ಥೆ, ‘ಕಳೆದ 5-6 ವರ್ಷಗಳಲ್ಲಿ ಭಾರತದಲ್ಲಿ ಕಂಡುಬಂದ ಡಿಜಿಟಲ್‌ ಕ್ರಾಂತಿ ಮತ್ತು ಸ್ಮಾರ್ಟ್‌ಫೋನ್‌ ಬಳಕೆಯಿಂದ 80 ಕೋಟಿ ಜನರು ಬಡತನದಿಂದ ಮುಕ್ತರಾಗಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 187
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved