ಹಾಲಿನ ಪ್ರೋತ್ಸಾಹಧನದ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಲಿ: ತೋಟಪ್ಪ ಕುರಡಗಿ
Jun 30 2024, 12:46 AM ISTರೈತರ ಪ್ರೋತ್ಸಾಹಧನ ಬಿಡುಗಡೆ, ಬೆಲೆ ಏರಿಕೆ, ರಾಜ್ಯ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಗದಗದಲ್ಲಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.