ಎಲ್ಲ ವರ್ಗಕ್ಕೂ ಆರ್ಥಿಕ ಶಕ್ತಿ ತುಂಬಿದ ಸರ್ಕಾರ
Jul 15 2025, 01:12 AM ISTರಾಜ್ಯ ಸರ್ಕಾರವು ಯಶಸ್ವಿಯಾಗಿ 2 ವರ್ಷ ಪೂರ್ಣಗೊಳಿಸಿದ್ದು, ಪಂಚ ಗ್ಯಾರಂಟಿ ಜಾರಿಗೊಳಿಸಿ ಮಹಿಳೆಯರು, ನಿರುದ್ಯೋಗಿ ಯುವಜನತೆ ಮತ್ತು ಬಡವರಿಗೆ ಆರ್ಥಿಕವಾಗಿ ಅನುಕೂಲ ಮಾಡಿಕೊಟ್ಟಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.