• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿದೆ ಅಭಿವೃದ್ಧಿ ಶೂನ್ಯ ಸರ್ಕಾರ: ಸುನೀಲ್‌ ಕುಮಾರ್‌

May 27 2024, 01:02 AM IST
ಕಡೂರು, ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಒಂದು ವರ್ಷವಾದರೂ ಯಾವುದೇ ಅಭಿವೃದ್ಧಿ ಕಾರ್ಯ ಮಾಡದ ಅಭಿವೃದ್ಧಿ ಶೂನ್ಯ ಸರ್ಕಾರ ಇದಾಗಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಆರೋಪಿಸಿದರು.

ಸರ್ಕಾರ ಎಚ್ಚರಿಸುವ ಹೊಣೆ ಸಾಹಿತಿಗಳದ್ದು: ಆರ್. ಸುಂದರಮ್ಮ

May 27 2024, 01:00 AM IST
ಆಳುವ ಸರ್ಕಾರ ಯಾವುದೇ ಇರಲಿ, ಜನವಿರೋಧಿ ನೀತಿ ಮತ್ತು ಪ್ರಜೆಗಳ ಹಿತಕ್ಕೆ ಧಕ್ಕೆಯಾದಾಗ ಅದನ್ನು ಎಚ್ಚರಿಸುವ ಹೊಣೆ ಸಾಹಿತಿಗಳದ್ದಾಗಿದೆ.

ಶಿಕ್ಷಣ ಕ್ಷೇತ್ರ ಸಂಪೂರ್ಣ ಹಾಳುಗೆಡವಿದ ಸಿದ್ದರಾಮಯ್ಯ ಸರ್ಕಾರ

May 25 2024, 01:35 AM IST
ಶಾಲಾ ಪಠ್ಯಕ್ರಮ ಬದಲಾವಣೆ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶಿಕ್ಷಣ ಇಲಾಖೆಯಲ್ಲಿ ಹಲವಾರು ತಪ್ಪು ನಿರ್ಣಯ ಕೈಗೊಂಡು, ಶಿಕ್ಷಣ ವ್ಯವಸ್ಥೆ ಸಂಪೂರ್ಣ ಹಾಳು ಮಾಡಿದೆ ಎಂದು ವಿಧಾನ ಪರಿಷತ್ತು ಸದಸ್ಯ ಸಿದ್ಧಲಿಂಗಪ್ಪ ವಿ. ಸಂಕನೂರ ಆರೋಪಿಸಿದ್ದಾರೆ.

ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್‌ ಸರ್ಕಾರ ದಬ್ಬಾಳಿಕೆ: ಬಿಜೆಪಿ ಜಿಲ್ಲಾಧ್ಯಕ್ಷ ಆರೋಪ

May 25 2024, 12:47 AM IST
ಕಾಂಗ್ರೆಸ್‌, ಸರ್ಕಾರದ ದಬ್ಬಾಳಿಕೆಗೆ ಬಿಜೆಪಿ ಶಾಸಕರು ಹೆದರುವುದಿಲ್ಲ. ಅಲ್ಲದೆ ಹಿಂದು ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ, ಗಡಿಪಾರು, ಕಿರುಕುಳ ನೀಡುವುದನ್ನು ಪೊಲೀಸ್‌ ಇಲಾಖೆ ಮೂಲಕ ಸರ್ಕಾರ ಮಾಡಿಸುತ್ತಿದೆ. ಈ ಜಿಲ್ಲೆಯಲ್ಲಿ ಬಿಜೆಪಿಯ ಏಳು ಶಾಸಕರಿದ್ದು, ಹಿಂದೆ ಬಿಜೆಪಿ ಆಡಳಿತದ ಅವಧಿಯಲ್ಲಿ ಇಂತಹ ಯಾವುದೇ ಘಟನೆ ನಡೆದಿರಲಿಲ್ಲ ಎಂದು ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಹೊಸ ಮಾದರಿ ಸರ್ಕಾರ ರಚನೆ: ಶಾಸಕರ ಬಾಂಬ್

May 24 2024, 12:57 AM IST
20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರೇ ಸರ್ಕಾರ ಬದಲಾವಣೆ ಬಗ್ಗೆ ಹೇಳಿದ್ದಾರೆ ಎಂದು ಶಾಸಕ ಅಭಯ ಹೇಳಿದರು.

ಶೂನ್ಯ ಸಾಧಕ ರಾಜ್ಯ ಸರ್ಕಾರ: ಕಾಗೇರಿ

May 24 2024, 12:49 AM IST
ಸಂವಿಧಾನಬದ್ಧವಾಗಿ ಆಯ್ಕೆಯಾದ ಸರ್ಕಾರವೊಂದರ ಮೊದಲ ಜವಾಬ್ದಾರಿ ಜನರ ಜೀವ ರಕ್ಷಣೆ ಮತ್ತು ಆಸ್ತಿ ರಕ್ಷಣೆಯಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಇದರಲ್ಲೇ ವಿಫಲವಾಗಿದೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

ರೈತರಿಗೆ, ಮನೆ ಕಳೆದುಕೊಂಡವರಿಗೆ ಸರ್ಕಾರ ಪರಿಹಾರ ನೀಡಲಿ: ಎಚ್ಡಿಕೆ

May 23 2024, 01:09 AM IST
ರಾಜ್ಯದಲ್ಲಿ ಒಂದು ವರ್ಷ ಬರಗಾಲ ತಾಂಡವಾಡಿದ್ದು, ಅಲ್ಲದೆ ಇದೀಗ ಭಾರಿ ಮಳೆಯಿಂದ ರೈತರು ಬೆಳೆದ ಬೆಳೆಗಳು ಕೊಚ್ಚಿ ಹೋಗಿದ್ದು, ಹಲವಾರು ರಸ್ತೆಗಳು ಹಾಳಾಗಿದೆ ಇದರಿಂದ ರೈತರಿಗೆ ತೊಂದರೆಯಾಗಿದ್ದು, ರೈತರು ಬಹಳ ಸಂಕಷ್ಟದಲ್ಲಿದ್ದು ಬರಗಾಲದ ಜೊತೆಗೆ ಅತಿವೃಷ್ಟಿಯೂ ಸಹ ಹೆಚ್ಚಾಗಿದ್ದು, ಪ್ರತಿದಿನ ಸುರಿಯುತ್ತಿರುವ ಮಳೆಗೆ ಸಾವಿರಾರು ಎಕರೆ ತಂಬಾಕು, ಶುಂಠಿ, ರಾಗಿ, ಜೋಳ ಕೊಚ್ಚಿಹೋಗಿದೆ.

ಮನವಿ ಸಲ್ಲಿಸಿದರೂ ಮಹಾ ಸರ್ಕಾರ ನೀರು ಬಿಟ್ಟಿಲ್ಲ

May 22 2024, 12:54 AM IST
ಬರದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮಾರ್ಚ್‌ ತಿಂಗಳಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಮನವಿ ಮಾಡಿದ್ದರೂ ಈವರೆಗೆ ನೀರು ಬಿಟ್ಟಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಆರೋಪಿಸಿದರು.

ರಾಜ್ಯದ ಸರ್ಕಾರ ಗ್ರೇಸ್ ಮಾರ್ಕ್ಸ್ ಸರ್ಕಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

May 22 2024, 12:53 AM IST
ಬೀದರ್ ನಗರದ ಸಿದ್ದಾರೂಢ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಲಾದ ಈಶಾನ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಪರ ಪ್ರಚಾರ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು.

ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಪೊಲೀಸರ ಅಮಾನತು

May 22 2024, 12:50 AM IST
ಡಾ. ಜಿ. ಪರಮೇಶ್ವರ ಅವರು ಗೃಹ ಖಾತೆಯನ್ನು ಸ್ವಇಚ್ಛೆಯಿಂದ ಪಡೆದಿಲ್ಲ. ಅವರಿಗೆ ಇಷ್ಟವೂ ಇರಲಿಲ್ಲ. ಬೇಸರದಿಂದಲೇ ಈ ಖಾತೆ ನಡೆಸಿಕೊಂಡು ಹೋಗುತ್ತಿದ್ದಾರೆ. ದಲಿತರೆಂಬ ಕಾರಣಕ್ಕೆ ಸರ್ಕಾರ ಅವರಿಗೆ ಈ ಖಾತೆ ನೀಡಿದೆ ಅಷ್ಟೆ.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 187
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved