ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನಮ್ಮ ಸರ್ಕಾರ ರೈತ ಪರ: ಮೋದಿ
Feb 17 2024, 01:20 AM IST
ರೈತರಿಗೆ ಲಾಭ ತರುವ ಯೋಜನೆ ಜಾರಿ ಮಾಡಿದ್ದೇವೆ. ರೈತರ ಸಾಲಕ್ಕೆ ನಾವೇ ಗ್ಯಾರಂಟಿ ನೀಡಿದ್ದೇವೆ ಎಂದು ರೈತರ ಪ್ರತಿಭಟನೆ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.
ಕೇಂದ್ರ ಸರ್ಕಾರ ಜನವಿರೋಧಿ ನೀತಿಗಳನ್ನು ಕೈಬಿಡಲಿ
Feb 17 2024, 01:20 AM IST
ಪ್ರಧಾನಿ ನರೇಂದ್ರ ಮೋದಿ ಅವರು ಸಬಕಾ ಸಾಥ್ ಸಬಕಾ ವಿಕಾಸ, ಅಚ್ಚೇದಿನ, ವಿಕಸಿತ ಭಾರತದಂತ ಹಸಿ ಸುಳ್ಳುಗಳ ಮೂಲಕ ಜನರಲ್ಲಿ ಭ್ರಮೆಗಳನ್ನು ಸೃಷ್ಟಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ರೈತ, ಕಾರ್ಮಿಕರ ಸಮಸ್ಯೆಗೆ ಸ್ಪಂದಿಸದ ಕೇಂದ್ರ ಸರ್ಕಾರ: ಸಿಐಟಿಯು ಪ್ರತಿಭಟನೆ
Feb 17 2024, 01:19 AM IST
ಚಳ್ಳಕೆರೆ ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಶುಕ್ರವಾರ ಸಿಐಟಿಯು ಕಾರ್ಮಿಕ ಸಂಘಟನೆ ಕಾರ್ಯಕರ್ತರು ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಬಜೆಟ್‌ನಲ್ಲಿ ಸರ್ಕಾರ ಕೃಷಿ ಸಾಲ ಮನ್ನಾ ಘೋಷಣೆ ಮಾಡಲಿ-ವೀರಭಸಪ್ಪ
Feb 16 2024, 01:51 AM IST
ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ರೈತರು ಕೃಷಿಗಾಗಿ ಮಾಡಿದ ಕೃಷಿ ಸಾಲ ಮನ್ನಾ ಮಾಡಬೇಕೆಂದು ಮಹದಾಯಿ ಹೋರಾಟ ಸಮನ್ವಯ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ಆಗ್ರಹಿಸಿದರು.
ಶೀಘ್ರವೇ ಕಾಂಗ್ರೆಸ್ ಸರ್ಕಾರ ಪತನ
Feb 16 2024, 01:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಶೀಘ್ರವೇ ಪತನವಾಗಲಿದೆ ಎಂದು ಮಾಜಿ ಸಚಿವ ಮುರಗೇಶ ನಿರಾಣಿ ಹೇಳಿದರು.
ಭ್ರಷ್ಟಾಚಾರ ಮುಕ್ತ ಸರ್ಕಾರ ಇಂದಿನ ಅಗತ್ಯ: ಪ್ರಧಾನಿ ಮೋದಿ
Feb 15 2024, 01:36 AM IST
‘ಕನಿಷ್ಟ ಸರ್ಕಾರ ಗರಿಷ್ಠ ಆಡಳಿತ’ ಎಂಬುದು ನನ್ನ ಮಂತ್ರವಾಗಿದೆ. ಭಾರತ ಸರ್ಕಾರದ ಉದ್ದೇಶ ಮತ್ತು ಬದ್ಧತೆಯ ಮೇಲೆ ಜನರಿಗೆ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಜನತೆಗೆ ಕೇಂದ್ರ ಸರ್ಕಾರ ಕೈಗೊಂಡ ಯೋಜನೆಗಳ ಮನವರಿಕೆ ಮಾಡಿ: ಈರಣ್ಣ ಕಡಾಡಿ
Feb 15 2024, 01:33 AM IST
ಕಾರ್ಯಕರ್ತರ ಕಠಿಣ ಪರಿಶ್ರಮದ ಮೂಲಕ ಈಗ ನಾವು ಈ ಮಟ್ಟಕ್ಕೆ ಬೆಳೆದಿದ್ದೇವೆ. ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಕಡಾಡಿ ಕರೆ ನೀಡಿದರು.
ಬರದ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬರಬೇಕಿದೆ ಸರ್ಕಾರ
Feb 15 2024, 01:31 AM IST
ಫೆ.16ರಂದು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಲಿರುವ ಬಜೆಟ್ ಮೇಲೆ ಜಿಲ್ಲೆಯ ರೈತರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಈ ಸರ್ಕಾರ ಯಾವುದೇ ಸಾಧನೆ ಮಾಡಿಲ್ಲ: ಬಸವರಾಜ ಬೊಮ್ಮಾಯಿ
Feb 15 2024, 01:31 AM IST
40 ಪರ್ಸೆಂಟ್ ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದ್ದು, ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ.
ಬಂಜಾರ ಸಮಾಜದ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಮಧು ಬಂಗಾರಪ್ಪ
Feb 15 2024, 01:16 AM IST
ಸೊರಗೊಂಡನಕೊಪ್ಪ (ಭಾಯಾಗಡ್)ನಲ್ಲಿ ಬುಧವಾದ ಜರುಗಿದ ಸಂತ ಸೇವಾಲಾಲ್ ರ 285ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಸಂತ ಸೇವಾಲಾಲ್ ಮತ್ತು ಮರಿಯಮ್ಮ ದೇವಿ ಅವರ ಮೂರ್ತಿಗಳ ಪಲ್ಲಕ್ಕಿ ಉತ್ಲವ ಶ್ರದ್ಧಾ ಭಕ್ತಗಳಿಂದ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿವಿುಧ ವಾದ್ಯ ಮೇಳಗಳೊಂದಿಗೆ ಬಂಜಾರ ಸಮುದಾಯ ವಿವಿಧ ಮಠದ ಸ್ವಾಮಿಜಿಗಳ ಉಪಸ್ಥಿತಿಯಲ್ಲಿ ಮೆರವಣಿಗೆ ನಡೆಯಿತು.
< previous
1
...
124
125
126
127
128
129
130
131
132
...
156
next >
More Trending News
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ