• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುಷ್ಪಗಿರಿ, ಕುಮಾರಪರ್ವತ ಚಾರಣಕ್ಕೆ ಸರ್ಕಾರ ನಿರ್ಬಂಧ

Jan 30 2024, 02:03 AM IST

ರಾಜ್ಯದ ಕಠಿಣ ಚಾರಣ ತಾಣ ಪುಷ್ಪಗಿರಿ ವಲಯದ ಕುಮಾರಪರ್ವತಕ್ಕೆ ಕಳೆದ ವಾರಾಂತ್ಯ ಪ್ರವಾಸಿಗರ ದಟ್ಟಣೆ ವಿಡಿಯೋ ವೈರಲ್‌ ಆದ ಹಿನ್ನೆಲೆಯಲ್ಲಿ ಚಾರಣಿಗರಿಗೆ ನಿರ್ಬಂಧ ವಿಧಿಸಲಾಗಿದೆ..

ರಾಜ್ಯದಲ್ಲಿರುವುದು ತುಘಲಕ್ ಸರ್ಕಾರ: ಆಕ್ರೋಶ

Jan 30 2024, 02:02 AM IST
ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ಅಧಿಕಾರಿಗಳು ಹಿಂದೂ ಸಮಾಜಕ್ಕೆ ಅಪಮಾನ ಮಾಡುವ ಕೆಲಸ ಮಾಡುತ್ತಿದ್ದು, ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸರ್ಕಾರ ದಿವಾಳಿ ಆಗಿದೆ, ಹತ್ತು ರುಪಾಯಿ ಭಿಕ್ಷೆ ಹಾಕಿ

Jan 30 2024, 02:01 AM IST
ಸರ್ಕಾರ ದಿವಾಳಿಯಾಗಿದೆ, ರೈತರಿಗೆ ಬೆಳೆ ಪರಿಹಾರ ಕೊಡಲು ದುಡ್ಡಿಲ್ಲ. ಹತ್ತು ರುಪಾಯಿ ಭಿಕ್ಷೆ ಹಾಕಿ. ನಿಮ್ ದುಡ್ಡು ಕಳಿಸಿ ಖಜಾನೆ ತುಂಬಿಸ್ತೇವೆ.

ಸಿಎಂ ಸಿದ್ದುಗೆ ಅಧಿಕಾರ, ಮಜಾ ಮಾಡಲು ಸರ್ಕಾರ ಬೇಕು: ಬಿವೈ ವಿಜಯೇಂದ್ರ

Jan 30 2024, 02:01 AM IST
ಬರದ ಛಾಯೆ ಆವರಿಸಿ ಸಂಕಷ್ಟಕ್ಕೀಡಾದ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಈ ಸಂದರ್ಭದಲ್ಲಿ ಪರಿಹಾರ ಒದಗಿಸಲೂ ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ವಿಜಯೇಂದ್ರ ದೂರಿದರು.

ಸರ್ಕಾರ ಒಣ ದ್ರಾಕ್ಷಿಗೆ ಬೆಂಬಲ ಬೆಲೆ ಘೋಷಿಸಲಿ

Jan 29 2024, 01:35 AM IST
ರಾಜ್ಯ ಸರ್ಕಾರ ಒಣ ದ್ರಾಕ್ಷಿ ಖರೀದಿಸಿ ಶಾಲೆಯ ಮಧ್ಯಾಹ್ನದ ಬಿಸಿಊಟದ ಜೊತೆ ಹಾಲಿನಂತೆ ಇದನ್ನು ಕೊಡಬಹುದು. ಇದರಿಂದ ಮಕ್ಕಳಿಗೆ ಪೌಷ್ಠಿಕತೆ ಜಾಸ್ತಿ ಆಗಲಿದೆ. ಜೊತೆಗೆ ರೈತರಿಗೆ ಸಹಾಯ ಮಾಡಿದಂತೆ ಆಗುವುದು. ಎಲ್ಲ ವಸತಿ ಮಕ್ಕಳಿಗೆ ವಿತರಿಸಬಹುದು ಎಂದು ಸಲಹೆ ನೀಡಿದರು.

ತಾಂಡಾ, ಹಳ್ಳಿಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಶಾಸಕ ಗವಿಯಪ್ಪ

Jan 29 2024, 01:33 AM IST
ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗೂ ಆದ್ಯತೆ ನೀಡಲಾಗಿದೆ. ಈಗಾಗಲೇ ಜನತಾ ದರ್ಶನ ನಡೆಸಿ ಜನರ ಅಹವಾಲುಗಳನ್ನು ಆಲಿಸಲಾಗುತ್ತಿದೆ ಎಂದು ಶಾಸಕ ಎಚ್.ಆರ್. ಗವಿಯಪ್ಪ ತಿಳಿಸಿದರು.

ಉಪನಗರ ರೈಲು: 5.5 ಕಿ.ಮೀ. ವಿಸ್ತರಣೆಗೆ ಮುಂದಾದ ಕೆ-ರೈಡ್‌; ರಾಜ್ಯ ಸರ್ಕಾರ ಒಪ್ಪಿಗೆ, ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಕೆ

Jan 29 2024, 01:32 AM IST
ಉಪನಗರ ರೈಲು: 5.5 ಕಿ.ಮೀ. ವಿಸ್ತರಣೆಗೆ ಮುಂದಾದ ಕೆ-ರೈಡ್‌; ರಾಜ್ಯ ಸರ್ಕಾರ ಒಪ್ಪಿಗೆ, ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಕೆ

ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಯಲ್ಲಿ ಜನರಿಗೆ ಮೋಸ: ಬಿ.ವೈ.ವಿಜಯೇಂದ್ರ

Jan 29 2024, 01:31 AM IST
ರಾಜ್ಯದ ಜನರ ವಿಶ್ವಾಸ ಕಳೆದುಕೊಂಡ ರಾಜ್ಯ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ರಾಯಚೂರಿನ ಬಜೆಪಿ ಕಚೇರಿಯಲ್ಲಿ ವಾಗ್ದಾಳಿ ನಡೆಸಿದರು.

ಮರಾಠಾ ಒಬಿಸಿ ಮೀಸಲಿಗೆ ಮಹಾ ಸರ್ಕಾರ ಅಸ್ತು

Jan 28 2024, 01:22 AM IST
ಮರಾಠಾ ಹೋರಾಟಗಾರ ಜಾರಂಗೆ ಉಪವಾಸ ಅಂತ್ಯಗೊಳಿಸಿದ್ದಾರೆ. ಕುಣಬಿಗಳಿಗೆ ನೀಡುವ ಒಬಿಸಿ ಸ್ಥಾನಮಾನ ಮರಾಠರಿಗೂ ಲಭ್ಯವಾಗಲಿದೆ ಎಂದು ಮಹಾರಾಷ್ಟ್ರ ಸರ್ಕಾರ ಭರವಸೆ ನೀಡಿದೆ.

ನನ್ನ ಸರ್ಕಾರ ಕೆಡವಲು ಬಿಜೆಪಿಯಿಂದ ಲಂಚದ ಆಮಿಷ: ಕೇಜ್ರಿವಾಲ್‌

Jan 28 2024, 01:19 AM IST
7 ಆಪ್ ಶಾಸಕರಿಗೆ ತಲಾ ₹25 ಕೋಟಿ ಆಫರ್‌ ನೀಡಲಾಗಿದೆ ಎಂದು ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಆರೋಪಿಸಿದ್ದಾರೆ. ಸಾಕ್ಷ್ಯ ಸಮೇತ ಹೇಳಿಕೆ ನೀಡಿ ಎಂದು ಬಿಜೆಪಿ ತಿರುಗೇಟು ನೀಡಿದೆ.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 156
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved