• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಚಿಂಗ್‌ ಸೆಂಟರ್‌ಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

Jan 19 2024, 01:46 AM IST

ಕೇಂದ್ರ ಸರ್ಕಾರ ಕೋಚಿಂಗ್‌ ಸೆಂಟರ್‌ಗಳಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. 16 ವರ್ಷಕ್ಕಿಂತ ಕಡಿಮೆ ವಯೋಮಾನದ ವಿದ್ಯಾರ್ಥಿಗಳನ್ನು ಕೊಚಿಂಗ್‌ ಸೆಂಟರ್‌ಗಳಿಗೆ ಸೇರಿಸಿಕೊಳ್ಳುವಂತಿಲ್ಲ ಎಂದು ಖಡಕ್‌ ಎಚ್ಚರಿಕೆ ನೀಡಿದೆ.

ಸರ್ಕಾರ ಕೊಟ್ಟ ದುಡ್ಡಲ್ಲೇ ಒಳ್ಳೆ ಕಂಚಿನ ಪ್ರತಿಮೆ ಆಗ್ತಿತ್ತು

Jan 18 2024, 02:05 AM IST
ಭಕ್ತಾದಿಗಳ ಉಸಾಬರಿಗೆ ಹೋಗದೆ, ಅನಿವಾಸಿ ಭಾರತೀಯರ ಮುಂದೆ ಕೈ ಚಾಚದೆ ಸರ್ಕಾರ ಕೊಟ್ಟ ದುಡ್ಡಲ್ಲೇ ಮುರುಘಾಮಠ ಬಸವೇಶ್ವರರ ಕಂಚಿನ ಪುತ್ಥಳಿ ನಿರ್ಮಾಣ ಮಾಡಬಹುದಿತ್ತು. ಆದರೆ ಅಂತಹದ್ದೊಂದು ಅವಕಾಶವ ಕೈ ಚೆಲ್ಲಿ, ಎತ್ತರದ ಶ್ರೇಷ್ಟತೆ ವ್ಯಸನಕ್ಕೆ ಕಟ್ಟು ಬಿತ್ತಾ ಎಂಬ ಸಂದೇಹಗಳು ಮೂಡಿವೆ.

ರಾಜೀವ್ ಗಾಂಧಿ ಆಶಯಕ್ಕೆ ರಾಜ್ಯ ಸರ್ಕಾರ ವಿರುದ್ಧವಾಗಿದೆ

Jan 18 2024, 02:04 AM IST
ಸ್ವಾತಂತ್ರ್ಯ ನಂತರ ರೂಢಿಸಿದ ಮೊದಲ ಎರಡೂ ಶಿಕ್ಷಣ ನೀತಿಯನ್ನು ಯಾವ ರಾಜ್ಯ ಸರ್ಕಾರವೂ ತೆಗೆದು ಹಾಕಿದ ನಿದರ್ಶನವಿಲ್ಲ. ಶಿಕ್ಷಣ ವಲಯವನ್ನು ರಾಜಕೀಯದಿಂದ ಹೊರಗಿಡುವ ಜವಾಬ್ದಾರಿಯನ್ನು ತಾವೂ ಮುಂದುವರೆಸಿ ಎನ್ನುವ ಹಕ್ಕೊತ್ತಾಯದ ಬೇಡಿಕೆ ತಮ್ಮದಾಗಿದೆ

ಮಂಗಳೂರು ಕುಕ್ಕರ್ ಬಾಂಬ್‌ ಸ್ಫೋಟ ಸಂತ್ರಸ್ತ ಆಟೋಚಾಲಕಗೆ ಸರ್ಕಾರ ಪರಿಹಾರ

Jan 18 2024, 02:02 AM IST
ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಘಟನೆ ದೇಶಾದ್ಯಂತ ಶಂಕಿತ ಉಗ್ರ ಕೃತ್ಯ ಎಂದು ಸದ್ದುಮಾಡಿದರೂ ಮುಖ್ಯಮಂತ್ರಿ ಪರಿಹಾರ ನಿಧಿ ಶಾಖೆಯ ಆದೇಶ ಪತ್ರದಲ್ಲಿ ಅದೊಂದು ಮಾಮೂಲಿ ಘಟನೆ ಎಂಬಂತೆ ಉಲ್ಲೇಖಿಸಲಾಗಿದೆ!

ಅದಾನಿ ಜತೆ ತೆಲಂಗಾಣ ಕಾಂಗ್ರೆಸ್‌ ಸರ್ಕಾರ ಹೂಡಿಕೆ ಒಪ್ಪಂದ

Jan 18 2024, 02:01 AM IST
ತೆಲಂಗಾಣದಲ್ಲಿ ಅದಾನಿ ಒಡೆತನದ ಸಂಸ್ಥೆ 12,400 ಕೋಟಿ ರು. ಹೂಡಿಕೆ ಮಾಡಲು ಒಪ್ಪಿಕೊಂಡಿದೆ. ಅದಾನಿ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಿಡಿ ಕಾರುತ್ತಿದ್ದರೆ, ಇನ್ನೊಂದೆಡೆ ತೆಲಂಗಾಣದಲ್ಲಿ ರೇವಂತ್‌ ರೆಡ್ಡಿ ನೇತೃತ್ವದ ಕೈ ಸರ್ಕಾರದ ಅದಾನಿ ಜೊತೆಗೆ ಸ್ನೇಹ ಒಡಂಬಡಿಕೆ ಮಾಡಿಕೊಂಡಿದೆ.

ನುಡಿದಂತೆ ನಡೆಯುವ ಸರ್ಕಾರ ನಮ್ಮದು: ಸಿ. ಪುಟ್ಟರಂಗಶೆಟ್ಟಿ

Jan 17 2024, 01:52 AM IST
ಕುಡಿಯುವ ನೀರಿಗಾಗಿ ೨೦ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಪಟ್ಟಿಯಲ್ಲಿದ್ದ ಅನೆಮಡುವಿನ ಕೆರೆಗೆ ೧.೦೨ ಕೋಟಿ ರೂ. ವೆಚ್ಚದಲ್ಲಿ ಪೈಪ್‌ಲೈನ್ ಮಾಡಿ ನೀರು ತುಂಬಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಬಾಗಿನ ಅರ್ಪಿಸಿದರು.

ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ: ಸಚಿವ ಕೆ.ಜೆ. ಜಾರ್ಜ್

Jan 17 2024, 01:48 AM IST
ನಗರದ ಕಲ್ಯಾಣನಗರ ಬಡಾವಣೆಯಲ್ಲಿ ನಗರೋತ್ಥಾನದ ನಾಲ್ಕನೇ ಹಂತದ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ, ರಾಜ್ಯದಲ್ಲಿ ನಿರಂತರವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಹಳೇ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರ ನಿರ್ಧಾರ

Jan 17 2024, 01:48 AM IST
ರಾಜ್ಯ ಸರ್ಕಾರ ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ತರಲು ಗ್ರೀನ್‌ ಸಿಗ್ನಲ್‌ ನೀಡಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಆದರೆ, ಸರ್ಕಾರಿ ನೌಕರರಿಗೆ ಜಾರಿಗೆ ಬರುವಂತೆ ಅನುದಾನಿತ ಖಾಸಗಿ, ಅರೆ ಸರ್ಕಾರಿ ಸ್ವಾಯತ್ತತೆ ಹೊಂದಿರುವ ಸರ್ಕಾರಿ ನೌಕರರಿಗೂ ಈ ಯೋಜನೆಯೂ ವಿಸ್ತಾರವಾಗಬೇಕಿದೆ ಎಂದು ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್‌ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಪುನರ್ವಸತಿ ಕೇಂದ್ರ ಮಾಡಲು ಹೊರಟಿದೆಯಾ?: ರೇಣುಕಾಚಾರ್ಯ ವ್ಯಂಗ್ಯ

Jan 17 2024, 01:46 AM IST
ಕಚೇರಿ, ಕಾರು, ವೇತನ, ಭತ್ಯೆ ನೀಡಲು ಜಿಲ್ಲಾ, ತಾಲೂಕು ಮಟ್ಟದಲ್ಲಿ ನೀಡಲು ಹೊರಟಿದ್ದಾರೆ. ಇದೇನು ನಿಮ್ಮ ಮನೆಯ ದುಡ್ಡಾ? ಸರ್ಕಾರದ ದುಡ್ಡು, ಜನರಿಂದ ತೆರಿಗೆ ಸಂಗ್ರಹವಾಗುತ್ತಿದೆ. ಒಂದು ವೇಳೆ ಕೊಟ್ಟರೆ ತೀವ್ರ ಸ್ವರೂಪದ ಹೋರಾಟ ನಡೆಸುತ್ತೇವೆ. ನೀವೇನು ಪುನರ್ವಸತಿ ಕೇಂದ್ರ, ಗಂಜಿ ಕೇಂದ್ರಗಳನ್ನು ಮಾಡಲು ಹೊರಟಿದ್ದಾರಾ.

ಅಲೆಮಾರಿ ಜನಾಂಗಗಳಿಗೆ ಸರ್ಕಾರ ನಿವೇಶನ ಒದಗಿಸಲಿ: ರವೀಂದ್ರ ಶೆಟ್ಟಿ ಆಗ್ರಹ

Jan 17 2024, 01:46 AM IST
ಸ್ಮಶಾನಕ್ಕಾಗಿ ಸರ್ಕಾರಿ ಜಾಗವನ್ನು ಕಾಯ್ದಿರಿಸಬೇಕು. ಜನಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಅಲೆಮಾರಿ ಸಮುದಾಯ ಭವನಗಳ ನಿರ್ಮಾಣ, ಸಮುದಾಯದ ಮಕ್ಕಳಿಗಾಗಿ ವಸತಿ ಶಾಲೆಗಳನ್ನು ಸ್ಥಾಪಿಸಬೇಕು. ಜಾತಿ ಮತ್ತು ಆದಾಯ ಪ್ರಮಾಣಪತ್ರ, ಶಾಲಾ ವರ್ಗಾವಣೆ ಪತ್ರದಲ್ಲಿ ಅಂತಹವರ ಹೆಸರಿನ ಜೊತೆಗೆ ಜಾತಿ ಮತ್ತು ಪ್ರವರ್ಗ ನಮೂದಿಸುವ ಜೊತೆಗೆ ಜನಾಂಗದವರಿಗೆ ಹೆಚ್ಚು ಮೀಸಲಾತಿ ನೀಡಬೇಕು.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 156
  • next >

More Trending News

Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved