ಸರ್ಕಾರ ತುಂಗಭದ್ರಾ ಸಕ್ಕರೆ ಕಾರ್ಖಾನೆ ರೈತರ ಪರ: ಕಿಮ್ಮನೆ ರತ್ನಾಕರ್ ಹೇಳಿಕೆ
Jan 02 2024, 02:15 AM ISTಶಿವಮೊಗ್ಗದ ತುಂಗಾಭದ್ರ ಸಕ್ಕರೆ ಕಾರ್ಖಾನೆಗೆ ವಿಷಯಕ್ಕೆ ಸಂಬಂಧಿಸಿದಂತೆ ದಿನೇದಿನೆ ಗೊಂದಲದ ಹೇಳಿಕೆಗಳು ವ್ಯಕ್ತವಾಗುತ್ತಲೇ ಇವೆ. ಇದೇ ಕಾರಣಕ್ಕೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಈ ವಿಷಯವನ್ನು ಕೆಲವರು ರಾಜಕೀಯಗೊಳಿಸಲು ಬಳಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಆದರೆ, ಯಾರನ್ನೂ ಒಕ್ಕಲೆಬ್ಬಿಸಲು ಬಿಡಲ್ಲ,ಕಾಂಗ್ರೆಸ್ ಸರ್ಕಾರ ರೈತರ ಪರವಾಗಿದೆ ಎಂದೂ ಹೇಳಿದ್ದಾರೆ.