ಗ್ಯಾರಂಟಿಗಳ ಹಗ್ಗದ ಮೇಲೆ ಕಾಂಗ್ರೆಸ್ ಸರ್ಕಾರ: ಗಾಯತ್ರಿ
Apr 03 2024, 01:33 AM ISTಗ್ಯಾರಂಟಿಗಳ ನೆಪದಲ್ಲಿ ಕಳೆದ 10 ತಿಂಗಳಿನಿಂದಲೂ ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಆಳ್ವಿಕೆಯಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಗ್ಯಾರಂಟಿ ಹಗ್ಗದ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಾಗುತ್ತಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ದಾವಣಗೆರೆಯಲ್ಲಿ ಟೀಕಿಸಿದ್ದಾರೆ.