ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೇಂದ್ರ ಬಿಜೆಪಿ ಸರ್ಕಾರ ರೈತರ ಒಂದು ರು. ಸಾಲ ಮನ್ನಾ ಮಾಡಿಲ್ಲ-ಶಾಸಕ ಶ್ರೀನಿವಾಸ ಮಾನೆ
Mar 30 2024, 12:57 AM IST
ಬಿಜೆಪಿ ಅಧಿಕಾರದ ಅವಧಿಯಲ್ಲಿ ಶ್ರೀಮಂತರ ಪರ ಕೆಲಸ ಮಾಡಿ ೫ ಲಕ್ಷ ಕೋಟಿ ಶ್ರೀಮಂತರ ಸಾಲ ಮನ್ನಾ ಮಾಡಿದೆ. ಆದರೆ ರೈತರ ಒಂದು ರು.ಸಾಲ ಮನ್ನಾ ಮಾಡಿಲ್ಲ, ಸರ್ಕಾರಗಳ ಸಾಧನೆಯನ್ನು ಗಮನಿಸಿ ವಿನೋದ ಅಸೂಟಿಯವರನ್ನು ಗೆಲ್ಲಿಸಿ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ನಾನು ಗೆದ್ರೆ ಕ್ಷೇತ್ರದಲ್ಲಿ ತ್ರಿಬಲ್ ಎಂಜಿನ್ ಸರ್ಕಾರ: ಡಾ.ಪ್ರಭಾ
Mar 30 2024, 12:46 AM IST
ಜಗಳೂರು ಪಟ್ಟಣದ ತರಳಬಾಳು ಕೇಂದ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಪರ ಕಾರ್ಯಕರ್ತರ ಸಭೆಗೆ ಚಾಲನೆ ನೀಡಲಾಯಿತು.
ಕೈ ಸರ್ಕಾರ ಬಂದ ಬಳಿಕ ತೆರಿಗೆ ಭಯೋತ್ಪಾದಕರ ವಿರುದ್ಧ ಕ್ರಮ: ರಾಹುಲ್ ಗಾಂಧಿ
Mar 30 2024, 12:45 AM IST
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಣಕಾಸು ತನಿಖೆ ಸಂಸ್ಥೆಗಳ ಮೂಲಕ ತೆರಿಗೆ ಭಯೋತ್ಪಾದನೆ ನಡೆಸುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಚ್ಚರಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ
Mar 29 2024, 12:50 AM IST
ಯಾದಗಿರಿ ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ರಾಯಚೂರು ಲೋಕಸಭಾ ಕ್ಷೇತ್ರ ಚುನಾವಣಾ ಪ್ರಚಾರ ನಿಮಿತ್ತ ಯಾದಗಿರಿ ಮತಕ್ಷೇತ್ರದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಲಾಯಿತು.
ಮತ್ತೊಮ್ಮೆ ಮೋದಿ ಸರ್ಕಾರ: ಸಮೀಕ್ಷೆ
Mar 28 2024, 01:32 AM IST
ಏಷ್ಯಾನೆಟ್ ಡಿಜಿಟಲ್ ನೆಟ್‌ವರ್ಕ್ ಸರ್ವೇಯಲ್ಲಿ ಶೇ.78 ಜನರ ಅಭಿಪ್ರಾಯ ವ್ಯಕ್ತವಾಗಿದೆ. ರಾಮಮಂದಿರ, ಸಿಎಎಯಿಂದ ಬಿಜೆಪಿಗೆ ಲಾಭವಾಗಲಿದ್ದು ಮೂಲಸೌಕರ್ಯ ವೃದ್ಧಿಗೆ ಮೆಚ್ಚುಗೆ ವ್ಯಕ್ತವಾಗಿದೆ.
ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರ
Mar 28 2024, 12:46 AM IST
ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಕೇವಲ ಭರವಸೆ ಕೊಟ್ಟಿಲ್ಲ, ಅನೇಕ ಜನಪರ, ಅಭಿವೃದ್ಧಿಪರ ಯೋಜನೆ ಜಾರಿಗೆ ತರುವ ಮೂಲಕ ಕೊಟ್ಟ ಎಲ್ಲ ಭರವಸೆ ಈಡೇರಿಸಿದೆ
ಮೋದಿ ನೇತೃತ್ವದ ಸರ್ಕಾರ ರಚನೆ ಎಲ್ಲರ ಹೊಣೆ: ಹರತಾಳು ಹಾಲಪ್ಪ
Mar 28 2024, 12:45 AM IST
ಕಾರ್ಯಕರ್ತರು ವೈಮನಸ್ಸು ತೊರೆದು ಅಭ್ಯರ್ಥಿ ಕಾಗೇರಿ ಅವರ ಗೆಲುವಿಗಾಗಿ ಪರಿಶ್ರಮ ಪಡಬೇಕಿದೆ.
ಜನರ ಬದುಕು ಮೂರಾಬಟ್ಟೆ ಮಾಡಿದ ಕೇಂದ್ರ ಬಿಜೆಪಿ ಸರ್ಕಾರ: ಎಸ್.ಎನ್.ಸ್ವಾಮಿ
Mar 27 2024, 01:08 AM IST
ಕಳೆದ ಹತ್ತು ವರ್ಷಗಳಿಂದ ದೇಶವನ್ನು ಆಳುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ ಎಂದು ಎಂದು ತುಮಕೂರು ಲೋಕಸಭಾ ಕ್ಷೇತ್ರದ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಎಸ್.ಎನ್.ಸ್ವಾಮಿ ಆರೋಪಿಸಿದ್ದಾರೆ.
ಎಸ್‌ಸಿ, ಎಸ್‌ಟಿ ಪಂಗಡ ಕಲ್ಯಾಣಕ್ಕೆ ಶ್ರಮಿಸುತ್ತಿರುವ ಸರ್ಕಾರ: ಎಸ್. ಫಕ್ಕಿರಪ್ಪ
Mar 27 2024, 01:07 AM IST
ಡಾ. ಬಿ.ಆರ್. ಅಂಬೇಡ್ಕರ್ ಅವರು ಭಾರತದ ಪ್ರತಿಯೊಬ್ಬ ನಾಗರಿಕನ ಅಭಿವೃದ್ಧಿಗಾಗಿ ಸಂವಿಧಾನದಡಿ ಮೀಸಲಾತಿ ಕಲ್ಪಿಸಿದರು.
ಕೇಜ್ರಿ ಬಂಧನ ಕುರಿತು ಜರ್ಮನಿ ಬಳಿಕ ಅಮೆರಿಕ ಸರ್ಕಾರ ಕ್ಯಾತೆ
Mar 27 2024, 01:04 AM IST
ಮದ್ಯ ಲೈಸೆನ್ಸ್ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ಕುರಿತು ಜರ್ಮನಿ ಸರ್ಕಾರ ಕ್ಯಾತೆ ತೆಗೆದು ಭಾರತದಿಂದ ತಪರಾಕಿ ಹಾಕಿಸಿಕೊಂಡ ಬೆನ್ನಲ್ಲೇ, ಇದೀಗ ಅಮೆರಿಕ ಸರ್ಕಾರ ಕೂಡಾ ಭಾರತದ ಆಂತರಿಕ ವಿಷಯದಲ್ಲಿ ಮಧ್ಯಪ್ರವೇಶ ಮಾಡುವ ಯತ್ನ ಮಾಡಿದೆ.
< previous
1
...
142
143
144
145
146
147
148
149
150
...
186
next >
More Trending News
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ