ಸಿಬಿಐ ಮೂಲಕ ಡಿ.ಕೆ. ಶಿವಕುಮಾರ್ಗೆ ಕೇಂದ್ರ ಸರ್ಕಾರ ಕಿರುಕುಳ
Oct 20 2023, 01:01 AM ISTಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಸಿಬಿಐ ಮೂಲಕ ಟಾರ್ಚರ್ ನೀಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಆರೋಪಿಸಿದರು. ನಗರದಲ್ಲಿ ಗುರುವಾರ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಲೋಕಸಭಾ ಎಸ್ಸಿ, ಎಸ್ಟಿ ಮೀಸಲು ಕ್ಷೇತ್ರಗಳ ವ್ಯಾಪ್ತಿಯ ಲೀಡರ್ಶಿಪ್ ಡೆವಲಪ್ಮೆಂಟ್ ಮಿಷನ್ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.