ಆಡಳಿತದಲ್ಲಿ ರಾಜ್ಯ ಸರ್ಕಾರ ವಿಫಲ: ಮಾಡಾಳು ಮಲ್ಲಿಕಾರ್ಜುನ್
Aug 30 2025, 01:00 AM ISTರಾಜ್ಯ ಸರ್ಕಾರವು ಆಡಳಿತ ವ್ಯವಸ್ಥೆ ನಿಭಾವಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಹಿಂದೂ ವಿರೋಧಿ ಆಡಳಿತ ನಡೆಸುತ್ತಾ ರಾಜ್ಯದ ಬಹುಕೋಟಿ ಹಿಂದೂಗಳ ಶ್ರದ್ಧಾ-ಭಕ್ತಿಯ ಸ್ಥಳವಾದ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿರುವುದು ವಿಷಾಧನೀಯ ಎಂದು ತಾಲೂಕು ಬಿಜೆಪಿ ಮುಖಂಡ, ದಾವಣಗೆರೆ ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಮಾಡಾಳು ಮಲ್ಲಿಕಾರ್ಜುನ್ ಹೇಳಿದ್ದಾರೆ.