• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ತಿಗಣಿಯಂತೆ ಜನರ ರಕ್ತ ಹೀರುತ್ತಿದೆ: ಪಿ.ರಾಜೀವ

Jan 25 2025, 01:00 AM IST
ಕೆಲ ಮಹಿಳೆಯರು ತಾಳಿ ಮಾರಾಟ ಮಾಡಿ ಬಡ್ಡಿ ತುಂಬಿದ್ದಾರೆ.

ಕಾಂಗ್ರೆಸ್ ಸರ್ಕಾರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ

Jan 25 2025, 01:00 AM IST
He left the village due to the crisis of micro finance and committed suicide

ಮೈಕ್ರೋ ಫೈನಾನ್ಸ್‌ ನಿಯಂತ್ರಿಸಲು ಸರ್ಕಾರ ವಿಫಲ: ಬೊಮ್ಮಾಯಿ

Jan 24 2025, 12:47 AM IST
ಸರ್ಕಾರ ಒಂದೆಡೆ ಮಹಿಳೆಯರ ಅಭಿವೃದ್ಧಿಗೆ ಕಾರ್ಯಕ್ರಮ ಮಾಡುತ್ತೇನೆ ಎಂದು ಹೇಳುತ್ತಾರೆ. ಇನ್ನೊಂದೆಡೆ ಮಹಿಳೆಯರ ತಾಳಿ ಕಿತ್ತುಕೊಳ್ಳುತ್ತಿರುವಂತಹ ಮೈಕ್ರೊ ಫೈನಾನ್ಸ್ ನಿಯಂತ್ರಣ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಗರ್ಭಿಣಿಯರ ಆರೋಗ್ಯ ಸುಧಾರಣೆಗೆ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ಸರ್ಕಾರ ರಾಯಚೂರಲ್ಲಿ ಚಾಲನೆ

Jan 23 2025, 10:14 AM IST

ಗರ್ಭಿಣಿಯರ ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡುವ ಹಿನ್ನೆಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೈಗೊಂಡಿರುವ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ರಾಯಚೂರು ಜಿಲ್ಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಬುಧವಾರ ಚಾಲನೆ ನೀಡಿದರು.

ಸಾಹಿತಿಗಳನ್ನು ಗೌರವಿಸುವುದು ಮರೆತಿದ್ದ ಸರ್ಕಾರ: ತಂಗಡಗಿ ಆರೋಪ

Jan 23 2025, 12:49 AM IST
ಈ ಹಿಂದಿನ ಸರ್ಕಾರ ಸಾಹಿತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುವುದನ್ನು ಸಹ ಮರೆತಿತ್ತು. ಸಾಹಿತಿಗಳನ್ನು ಗೌರವಿಸುವುದಕ್ಕೆ ಪುನಃ ನಮ್ಮ ಸರ್ಕಾರವೇ ಬರಬೇಕಾಯಿತು.

ರಾಜ್ಯ ಸರ್ಕಾರ ದಿವಾಳಿಯಾಗಿ ಕೋಮಾ ತಲುಪಿದೆ

Jan 23 2025, 12:48 AM IST
ರಾಜ್ಯ ಸರ್ಕಾರ ಬಸ್ ದರ, ಸ್ಟಾಂಪ್ ಡ್ಯೂಟಿ, ತೆರಿಗೆ, ಹಾಲಿನ ದರ ಹೆಚ್ಚಳ, ಮೆಟ್ರೋ ದರ ಹೆಚ್ಚಳ ಹೀಗೆ ಎಲ್ಲಾ ವಿಧದಲ್ಲೂ ಸಾರ್ವಜನಿಕರ ಮೇಲೆ ಬೆಲೆ ಏರಿಕೆಯ ಬರೆ ಹಾಕಿದೆ. ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ಕೋಮಾ ಹಂತ ತಲುಪಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು.

ಮೌಂಟ್‌ ಎವರೆಸ್ಟ್‌ ಏರಲು ಇನ್ನು 13 ಲಕ್ಷ ರು. ಶುಲ್ಕ : ಶೇ.36ರಷ್ಟು ಏರಿಕೆ ಮಾಡಿದ ನೇಪಾಳ ಸರ್ಕಾರ !

Jan 23 2025, 12:47 AM IST

ಜಗತ್ತಿನ ಎತ್ತರದ ಪರ್ವತಗಳಲ್ಲಿ ಒಂದಾದ ಮೌಂಟ್‌ ಎವರೆಸ್ಟ್‌ ಏರುವ ಶುಲ್ಕವನ್ನು ನೇಪಾಳ ಸರ್ಕಾರ ಶೇ.36ರಷ್ಟು ಏರಿಕೆ ಮಾಡಿದೆ. ಅರ್ಥಾತ್‌ ಈವರೆಗೆ 9 ಲಕ್ಷ ರು. ಇದ್ದ ಶುಲ್ಕ 13 ಲಕ್ಷ ರು.ಗೆ ಏರಿಕೆ ಆಗಿದೆ.

ಬೆಳೆಹಾನಿಗೆ ಸ್ಪಂದಿಸದ ರಾಜ್ಯ ಸರ್ಕಾರ: ಡಾ. ನವೀನಕುಮಾರ

Jan 23 2025, 12:46 AM IST
ಅಡಕೆ, ಗೋವಿನಜೋಳ, ಭತ್ತ, ಕಬ್ಬು ಸೇರಿದಂತೆ ರೈತರ ಬೆಳೆಗಳ ಹಾನಿಯಿಂದ ಸಂಕಷ್ಟಕ್ಕೀಡಾದ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಸ್ಪಂದಿಸದಿರುವ ಹಿನ್ನೆಲೆ ಪ್ರತಿಭಟನೆ ನಡೆಸಲಾಗುತ್ತಿದೆ.

ಧಾರವಾಡ ಪ್ರತ್ಯೇಕ ಪಾಲಿಕೆಯಾಗಿ ಸರ್ಕಾರ ಅಧಿಸೂಚನೆ

Jan 22 2025, 12:34 AM IST
ಹು-ಧಾ ಅವಳಿನಗರದ ಜನಸಂಖ್ಯೆ, ಜನಸಾಂದ್ರತೆ, ತೆರಿಗೆ, ತೆರಿಗೇತರ ಸಂಪನ್ಮೂಲ, ವಾರ್ಷಿಕ ತಲಾ ಆದಾಯ, ಕೃಷಿಯೇತರ ಚಟುವಟಿಕೆಗಳಲ್ಲಿನ ಶೇಕಡಾವಾರು ಉದ್ಯೋಗ ಪ್ರಮಾಣವನ್ನು ಪರಿಗಣಿಸಿ ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿ ಪದನಾಮೀಕರಣಗೊಳಿಸಲಾಗಿದೆ.

ಖಾಸಗಿ ಡೇರಿಗಳಿಗೆ ಸರ್ಕಾರ ಕಡಿವಾಣ ಹಾಕಲಿ

Jan 22 2025, 12:33 AM IST
ಗುಂಡ್ಲುಪೇಟೆಯಲ್ಲಿ ಹಾಲಿನ ಡೇರಿ ಅಧ್ಯಕ್ಷರಿಗೆ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಚಾಮುಲ್‌ ಅಧ್ಯಕ್ಷ ವೈ.ಸಿ.ನಾಗೇಂದ್ರ ಉದ್ಘಾಟಿಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 156
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved