• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ: ಸಂಸದ ಕ್ಯಾ. ಚೌಟ ಆಕ್ರೋಶ

May 22 2025, 11:54 PM IST
ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರವಾಗಿ ವಿರೋಧಿಸಿ ಹೇಳಿಕೆ ನೀಡಿದ್ದಾರೆ.

ಜನರ ಬದುಕಿಗೆ ಕಾಂಗ್ರೆಸ್‌ ಸರ್ಕಾರ ಶಾಪ: ಕೋಟ ಶ್ರೀನಿವಾಸ ಪೂಜಾರಿ

May 22 2025, 01:28 AM IST
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳ ಚಾರ್ಜ್‌ಶೀಟ್‌ನ್ನು ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಬಿಡುಗಡೆಗೊಳಿಸಿದರು.

ಜನರ ಬದುಕಿಗೆ ಶಾಪವಾದ ವಸೂಲಿ ಸರ್ಕಾರ

May 22 2025, 01:17 AM IST
ಶಿವಮೊಗ್ಗ: ಕಾಂಗ್ರೆಸ್‌ ಸರ್ಕಾರ ಕರ್ನಾಟಕ ಜನರ ಬದುಕಿಗೆ ಶಾಪವಾದ ವಸೂಲಿ ಸರ್ಕಾರ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.

ಕಾಂಗ್ರೆಸ್‌ ಸರ್ಕಾರ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್

May 22 2025, 12:46 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿಯು ‘ಕರ್ನಾಟಕದ ಜನರ ಬದುಕಿಗೆ ಶಾಪವಾದ ವಸೂಲಿ ಸರ್ಕಾರ’ ಎಂಬ ಶೀರ್ಷಿಕೆ ಅಡಿ ಎಂಟು ಪುಟಗಳ ಆರೋಪ ಪಟ್ಟಿ ಬಿಡುಗಡೆ ಮಾಡಿದೆ.

ಹಿಂದೆದೂ ಕಾಣದಂತಹ ದುರಾಡಳಿತ ಈಗೀನ ಕಾಂಗ್ರೆಸ್ ಸರ್ಕಾರ: ಶ್ರೀಕರ

May 21 2025, 02:20 AM IST
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ಹಿಂದೆದೂ ಕಾಣದಂತಹ ದುರಾಡಳಿತ ಈಗೀನ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀಕರ ಕುಲಕರ್ಣಿ ಆರೋಪಿಸಿದರು.

ಒಳಮೀಸಲಾತಿ ಸೌಲಭ್ಯ ನೀಡದೇ ರಾಜ್ಯ ಸರ್ಕಾರ ವಂಚನೆ: ಭಾಸ್ಕರ್ ಪ್ರಸಾದ್

May 21 2025, 02:01 AM IST
ಸುಪ್ರೀಂ ಕೋರ್ಟ್ ಒಳಮೀಸಲಾತಿ ಸೌಲಭ್ಯ ನೀಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡಿದ ತಕ್ಷಣ ತೆಲಂಗಾಣ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಒಳಮೀಸಲಾತಿ ಜಾರಿಗೆ ತಂದವು. ಆದರೆ, ಕರ್ನಾಟಕದಲ್ಲಿ ಮಾತ್ರ ಒಳ ಮೀಸಲಾತಿ ಜಾರಿಗೆ ಬಂದಿಲ್ಲ. ಇದು ರಾಜ್ಯ ಸರ್ಕಾರ ದಲಿತರ ಮೇಲೆ ನಡೆಸುತ್ತಿರುವ ದಬ್ಬಾಳಿಕೆಯಾಗಿದೆ ಎಂದು ದಲಿತ ಸಂಘಟನೆ ಮುಖಂಡ ಬಿ.ಆರ್. ಭಾಸ್ಕರ್ ಪ್ರಸಾದ್ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕ್ರಾಂತಿಯನ್ನೇ ಸೃಷ್ಟಿಸಲಿದೆ: ಎನ್.ಜೆ.ರಾಜೇಶ್

May 21 2025, 12:25 AM IST
ಪಂಚ ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಪ್ರದೇಶದ ಬಹುತೇಕ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತಿದೆ. ದೇಶದಲ್ಲಿ ನರೇಗಾ ಯೋಜನೆ ಅನುಷ್ಠಾನಕ್ಕೆ ತಂದ ಮಾಜಿ ಪ್ರಧಾನಿ ಮನಮೋಹನ್‌ಸಿಂಗ್ ಅವರು ರಾಷ್ಟ್ರದ ಲಕ್ಷಾಂತರ ಬಡ ಕುಟುಂಬಗಳು ಶಾಂತಿ ನೆಮ್ಮದಿಯ ಬದುಕು ನಡೆಸಲು ಅನುಕೂಲ ಮಾಡಿಕೊಟ್ಟಿದ್ದಾರೆ.

ಕೇಂದ್ರ ಸರ್ಕಾರ ಕಾರ್ಮಿಕ ಕಾನೂನು ಹಿಂಪಡೆಯಲಿ

May 21 2025, 12:11 AM IST
ಉದಾರವಾದಿ ನೀತಿಗಳನ್ನು ತೀವ್ರವಾಗಿ ಜಾರಿಗೊಳಿಸುವ ಕೇಂದ್ರ ಸರ್ಕಾರದ ನೀತಿಗೆ ಪರ್ಯಾಯ ನೀತಿಗಳನ್ನು ಕಂಡುಕೊಳ್ಳದೇ ಅದೇ ದಾರಿಯಲ್ಲಿ ರಾಜ್ಯ ಸರ್ಕಾರ ಮುಂದುವರಿಯುತ್ತಿದೆ.

ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಹಣ ನೀಡುತ್ತಿಲ್ಲ: ಎಚ್.ಟಿ.ಮಂಜು

May 20 2025, 11:58 PM IST
ಸರ್ಕಾರ ಅನುದಾನ ನೀಡಲು ಸತಾಯಿಸುತ್ತಿರುವ ಕಾರಣ ಗ್ರಾಮೀಣ ಪ್ರದೇಶಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಅನುದಾನಕ್ಕಾಗಿ ಪ್ರತಿಬಾರಿಯೂ ಸರ್ಕಾರವನ್ನು ಬೇಡುವ ಸ್ಥಿತಿ ಎದುರಾಗಿದೆ. ಇದೇರೀತಿ ಮುಂದುವರೆದಲ್ಲಿ ವಿಧಾನಸೌಧಕ್ಕೆ ತಾಲೂಕಿನಿಂದ ಜನತೆಯೊಂದಿಗೆ ಚಲೋ ನಡೆಸಲಾಗುವುದು.

ರಾಹುಲ್ ‘ಫಟಾಫಟ್‌ ಸರ್ಕಾರ’ದಲ್ಲಿ ಈಗ ಹಣವೇ ಇಲ್ಲ: ಬಿಜೆಪಿ ಲೇವಡಿ

May 20 2025, 11:48 PM IST
‘ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ಅಭಿವೃದ್ಧಿ ಫಟಾಫಟ್‌ (ಶೀಘ್ರದಲ್ಲಿ) ಆಗತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಆದರೆ ಅವರು ಸುಳ್ಳು ಹೇಳಿದ್ದು, ಅವರ ಪಕ್ಷ ಆಡಳಿತದಲ್ಲಿರುವ ಸರ್ಕಾರದಲ್ಲಿ ಅಭಿವೃದ್ಧಿ ಹಣ ಇಲ್ಲ’ ಎಂದು ಬಿಜೆಪಿ ಹರಿಹಾಯ್ದಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved