ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್ಸೆಸ್ ಚಟುವಟಿಕೆಗಳಿಗೆ ಸರ್ಕಾರ ಕಡಿವಾಣ
Oct 17 2025, 01:00 AM ISTರಾಜ್ಯದಲ್ಲಿ ಯಾವುದೇ ಖಾಸಗಿ ಸಂಘ-ಸಂಸ್ಥೆ ಅಥವಾ ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ, ಚಟುವಟಿಕೆ ನಡೆಸಲು ಸಕ್ಷಮ ಪ್ರಾಧಿಕಾರದಿಂದ ಕಾನೂನುಬದ್ಧವಾಗಿ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಾಗಿದೆ.