• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯಕ್ಕೆ ಹಣ ನೀಡದೇ ಕೇಂದ್ರ ಸರ್ಕಾರ ಮಲತಾಯಿ ಧೋರಣೆ

May 16 2025, 02:04 AM IST
ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆಯೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಸರಿಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ, ಪರಿಸರ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ದೇಶ ದ್ರೋಹದ ಬರಹ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಶುಭದರಾವ್

May 14 2025, 12:12 AM IST
. ಪೊಲೀಸ್ ಇಲಾಖೆಯು ಉಡುಪಿ ಎಸ್ಪಿ ನೇತೃತ್ವದಲ್ಲಿ ನಿಷ್ಪಕ್ಷಪಾತ ತನಿಖೆ ಪ್ರಾರಂಭಿಸಿದ್ದು, ಶೀಘ್ರದಲ್ಲೇ ಅರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗುತ್ತಾರೆ ಎನ್ನುವ ಭರವಸೆ ನಮಗಿದೆ ಎಂದು ಕಾಂಗ್ರೆಸ್‌ ಬ್ಲಾಕ್ ಅಧ್ಯಕ್ಷ ಶುಭದರಾವ್ ಹೇಳಿದ್ದಾರೆ.

ನಕಲಿ ಯೋಜನ ವ್ಯವಸ್ಥಾಪಕರ ಪತ್ತೆಗಿಳಿದ ಸರ್ಕಾರ!

May 13 2025, 11:51 PM IST
ಮಂಡ್ಯ ನಿರ್ಮಿತಿ ಕೇಂದ್ರದಲ್ಲಿ ಯೋಜನಾ ವ್ಯವಸ್ಥಾಪಕರಾಗಿದ್ದ ವಿ.ವಿನೋದ್‌ ಅವರು ನೇಮಕಾತಿ ವೇಳೆ ಸಲ್ಲಿಸಿದ್ದ ಎಂ.ಟೆಕ್‌ ಪದವಿಯ ಪ್ರಮಾಣಪತ್ರ ನಕಲಿ ಎಂಬುದು ಪರಿಶೀಲನೆ ವೇಳೆ ತಿಳಿದು ಬಂದಿದ್ದು, ಅವರ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಮಾರಕ: ಅರಗ ಜ್ಞಾನೇಂದ್ರ

May 11 2025, 01:19 AM IST
ಕಾಂಗ್ರೆಸ್ ಸರ್ಕಾರ ಕರ್ನಾಟಕಕ್ಕೆ ಮಾರಕ. ಈ ಸರ್ಕಾರ ಇರುವವರೆಗೂ ಜನರು ಕಷ್ಟಪಡುವುದು ತಪ್ಪುವುದಿಲ್ಲ.

ನಾವು ಭಾವನಾತ್ಮಕವಾಗಿ ಸರ್ಕಾರ ಮಾಡುವುದಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

May 09 2025, 12:37 AM IST

ನಮಗೆ ಭಾವನಾತ್ಮಕವಾಗಿ ಸರ್ಕಾರ ಮುನ್ನಡೆಸುವುದಕ್ಕೆ ಬರುವುದಿಲ್ಲ. ಜನರ ಮನಸ್ಸನ್ನು ಕದಡುವ ಕೆಲಸವನ್ನು ಎಂದಿಗೂ ಮಾಡುವುದಿಲ್ಲ. 

ನಮ್ಮದು ಪಾಪರ್ ಸರ್ಕಾರವಲ್ಲ, ಅಭಿವೃದ್ಧಿಪರ ಸರ್ಕಾರ : ಸಿಎಂ ಸಿದ್ದರಾಮಯ್ಯ

May 09 2025, 12:33 AM IST

ಕಳೆದ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿ 148 ಲಕ್ಷ ಮೆಟ್ರಿಕ್‌ ಟನ್ ಆಹಾರ ಉತ್ಪಾದನೆಯಾಗಿದೆ. ಈ ಬಾರಿಯೂ ಉತ್ತಮ ಮಳೆಯಾಗುವ ಲಕ್ಷಣಗಳಿವೆ. 

6 ವಿಧೇಯಕ ಮತ್ತೆ ಗವರ್ನರ್‌ಗೆ ವಾಪಸ್‌ ಕಳುಹಿಸಿದ ಸರ್ಕಾರ

May 08 2025, 10:09 AM IST

ರಾಜ್ಯಪಾಲರು ವಾಪಸ್‌ ಕಳುಹಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿವಿ ಸೇರಿ ಆರು ಪ್ರಮುಖ ತಿದ್ದುಪಡಿ ವಿಧೇಯಕಗಳನ್ನು ರಾಜ್ಯ ಸರ್ಕಾರ ಸ್ಪಷ್ಟನೆಯೊಂದಿಗೆ ಮತ್ತೆ ರಾಜ್ಯಪಾಲರಿಗೆ ರವಾನಿಸಿದೆ.

ರೈತರಿಗೆ ಬೆಣ್ಣೆ ತೋರಿಸಿ, ಸುಣ್ಣ ತಿನ್ನಿಸಿದ ಸರ್ಕಾರ !

May 08 2025, 08:39 AM IST

  ಕಾಗದಗಳ ಮೇಲೆ ಹೆಬ್ಬೆಟ್ಟು ಒತ್ತಿಸಿಕೊಂಡರೆ ಸಾಕು, ತಮ್ಮ ಕೆಲಸವಾದಂತೆ ಎನ್ನುವಂತೆ ವರ್ತಿಸಿದ್ದ ಅಧಿಕಾರಿಗಳು, ರೈತರಿಗೆ ಬೆಣ್ಣೆ ತೋರಿಸಿ ಸುಣ್ಣ ತಿನ್ನಿಸಿದ ಹಾಗಾಗಾಗಿದೆ.

ಸುಹಾಸ್‌ ಶೆಟ್ಟಿ ಮೇಲೆ ರೌಡಿ ಶೀಟ್‌ ತೆರೆದದ್ದು ಬಿಜೆಪಿ ಸರ್ಕಾರ: ದಿನೇಶ್ ಗುಂಡೂರಾವ್‌

May 08 2025, 12:39 AM IST
ಸುಹಾಸ್‌ ಶೆಟ್ಟಿ ಮೇಲೆ ರೌಡಿ ಶೀಟ್‌ ತೆರೆದ ಪೊಲೀಸ್ ಇಲಾಖೆ ಆದೇಶ ಪ್ರತಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ‘ಎಕ್ಸ್‌’ನಲ್ಲಿ ಬಿಡುಗಡೆ ಮಾಡಿದ್ದಾರೆ.

ಮೆಟ್ರೋ, ಟನಲ್‌ ರಸ್ತೆಗೆ ಹೆಬ್ಬಾಳದ ಜಾಗ ವಶ ಖಚಿತ : ಸರ್ಕಾರ ಸ್ಪಷ್ಟನೆ

May 06 2025, 01:50 AM IST

ನಮ್ಮ ಮೆಟ್ರೋಗಾಗಿ ಹೆಬ್ಬಾಳದ ಭೂಮಿ ಅಗತ್ಯವಿದ್ದು, ಜಮೀನನ್ನು ಪೂರ್ಣವಾಗಿ ಕೊಡಲು ಸಾಧ್ಯವಿಲ್ಲ. ನಿಯಮಾನುಸಾರ ಪರಿಹಾರ ನೀಡಲು ಸಿದ್ಧವಿರುವುದಾಗಿ ಖಾಸಗಿ ಕಂಪನಿಗೆ ಸರ್ಕಾರದ ಉನ್ನತ ಮಟ್ಟದ ಸಭೆ ತಿಳಿಸಿದೆ.

  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved