3ನೇ ವಿಶ್ವ ಕನ್ನಡ ಸಮ್ಮೇಳನ; ಸರ್ಕಾರ ದಿನಾಂಕ ಘೋಷಿಸಲಿ
Jan 03 2025, 12:33 AM ISTನನೆಗುದಿಗೆ ಬಿದ್ದ 3ನೇ ವಿಶ್ವ ಕನ್ನಡ ಸಮ್ಮೇಳನವನ್ನು ಆದಷ್ಟು ಬೇಗನೆ ದಾವಣಗೆರೆಯಲ್ಲಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮುಖಾಂತರ ಸಿಎಂ ಭೇಟಿ ಮಾಡಲು ಹಾಗೂ ಸಮ್ಮೇಳನಕ್ಕೆ ಅಗತ್ಯ ಅನುದಾನ ಬಜೆಟ್‌ನಲ್ಲಿ ಮೀಸಲಿಡುವಂತೆ ಹಕ್ಕೊತ್ತಾಯ ಸಲ್ಲಿಸಲು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ನೇತೃತ್ವದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.