• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಡಿಕೆಗಳಿಗೆ ಸರ್ಕಾರ ಒಪ್ಪದ ಹಿನ್ನೆಲೆಯಲ್ಲಿ 2ನೇ ದಿನವೂ ಮುಂದುವರಿದ ಲಾರಿ ಮುಷ್ಕರ : ಅಗತ್ಯ ವಸ್ತು ಪೂರೈಕೆ ವ್ಯತ್ಯಯ

Apr 17 2025, 12:03 AM IST
ಡೀಸೆಲ್‌ ದರ ಇಳಿಕೆ ಸೇರಿ ಇನ್ನಿತರ ಬೇಡಿಕೆಗಳಿಗೆ ಸರ್ಕಾರ ಒಪ್ಪದ ಹಿನ್ನೆಲೆಯಲ್ಲಿ ಸರಕು ಸಾಗಣೆ ಲಾರಿ ಮುಷ್ಕರ ಎರಡನೇ ದಿನವೂ ಮುಂದುವರಿದಿದ್ದು, ಬುಧವಾರದಿಂದ ಅಗತ್ಯ ವಸ್ತುಗಳ ಕೊರತೆ ಹೆಚ್ಚಾಗಿದೆ.

ಜನರ ನೆಮ್ಮದಿ ಬದುಕಿಗೆ ಕಾಂಗ್ರೆಸ್‌ ಸರ್ಕಾರ ಸ್ಪಂದನೆ

Apr 16 2025, 12:50 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿಯ ಪರ್ವವೇ ಆರಂಭಗೊಂಡಿದೆ. ಚುನಾವಣೆಯ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳನ್ನು ಈಡೇರಿಸುವ ಜೊತೆಗೆ ಅಭಿವೃದ್ಧಿಯ ಕೆಲಸಗಳನ್ನು ಮಾಡುತ್ತ ರಾಜ್ಯದ ಜನತೆಯ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಜನವಿರೋಧಿ ಕಾಯ್ದೆ ರದ್ದುಗೊಳಿಸಲು ಆಗ್ರಹ

Apr 16 2025, 12:41 AM IST
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮನೆಹಾಳು ಯೋಜನೆಗಳನ್ನೆಲ್ಲಾ ರದ್ದುಗೊಳಿಸಿ ಜನಪರ ನೀತಿಗಳನ್ನು ಜಾರಿಗೆ ತರುವುದಾಗಿ ಸಿದ್ದರಾಮಯ್ಯ ಮಾತುಕೊಟ್ಟಿದ್ದರು

ವನ್ಯಜೀವಿ ತಜ್ಞ ಗುಬ್ಬಿ ಪತ್ರಕ್ಕೆ ಸ್ಪಂದಿಸಿದ ಸರ್ಕಾರ

Apr 16 2025, 12:40 AM IST
ವನ್ಯಜೀವಿ ತಜ್ಞ ಡಾ.ಸಂಜಯ್‌ ಗುಬ್ಬಿ ಬರೆದ ಪತ್ರಕ್ಕೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರು ಕಳೆದ ಮಾ.24ರಂದು ಪತ್ರ ಬರೆದಿರುವುದು.

‘ಜಾತಿ ವರದಿ ಜಾರಿಯಾದ್ರೆ ಸರ್ಕಾರ ಇರಲ್ಲ’

Apr 16 2025, 12:33 AM IST
ರಾಜ್ಯ ಸರ್ಕಾರದ ಜಾತಿ ಗಣತಿಗೆ ರಾಜ್ಯ ಒಕ್ಕಲಿಗರ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅವೈಜ್ಞಾನಿಕವಾಗಿ ನಡೆಸಲಾಗಿರುವ ಸಮೀಕ್ಷೆಯ ಬದಲಾಗಿ ಹೊಸದಾಗಿ ಸಮೀಕ್ಷೆ ನಡೆಸಬೇಕು. ಒಂದು ವೇಳೆ ಜಾತಿ ಗಣತಿ ಜಾರಿಗೆ ಸರ್ಕಾರ ಮುಂದಾದರೆ ಲಿಂಗಾಯತ, ಬ್ರಾಹ್ಮಣ ಸಮುದಾಯಗಳನ್ನು ಜತೆ ಸೇರಿಸಿಕೊಂಡು ರಾಜ್ಯವೇ ಸ್ಥಬ್ಧವಾಗುವಂತಹ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಕಾಂಗ್ರೆಸ್‌ ಸರ್ಕಾರ ಧೋರಣೆ ಜನರಿಗೆ ಮುಟ್ಟಿಸಿ

Apr 16 2025, 12:32 AM IST
ಏ. 22ರಂದು ಸರ್ಕಾರದ ಧೋರಣೆ ಹಾಗೂ ಬೆಲೆ ಏರಿಕೆ ವಿರುದ್ಧ ಕೊಪ್ಪಳದಲ್ಲಿ ಜನಾಕ್ರೋಶ ಯಾತ್ರೆ ನಡೆಯಲಿದ್ದು ಪ್ರತಿ ವಿಧಾನಸಭಾ ಕ್ಷೇತ್ರದಿಂದ 3000 ಜನರನ್ನು ಕರೆತರಬೇಕು.

ಕರ್ನಾಟಕ ಸರ್ಕಾರ ನಡೆಸಿದ್ದ ಜಾತಿ ಗಣತಿ ಸಂಚಲನ - ಗಣತಿ ಲೆಕ್ಕಕ್ಕೆ ಲಿಂಗಾಯತರು, ಒಕ್ಕಲಿಗರು ಕಿಡಿ

Apr 14 2025, 01:22 AM IST
ಕರ್ನಾಟಕ ಸರ್ಕಾರ ನಡೆಸಿದ್ದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ (ಜಾತಿಗಣತಿ) ಅಂಕಿ ಅಂಶಗಳು ತೀವ್ರ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ

Apr 13 2025, 02:06 AM IST
ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆ ನೀಡಿ ಪ್ರಚಾರ ಪಡೆದ ಕಾಂಗ್ರೆಸ್ ಸರ್ಕಾರ, ಒಂದು ಕೈಯಲ್ಲಿ ಕೊಟ್ಟು, ಹತ್ತು ಕೈಯಲ್ಲಿ ಜನರಿಂದ ಕಸಿಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ ಕಾರಿದ್ದಾರೆ.

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ

Apr 13 2025, 02:00 AM IST
ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಎಂಬ ಘೋಷವಾಕ್ಯದೊಂದಿಗೆ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಶನಿವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ನೇತೃತ್ವದಲ್ಲಿ 90 ಬಸ್ಸುಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಜಾತಿ ಜನಗಣತಿಯನ್ನು ಸರ್ಕಾರ ಮತ್ತೊಮ್ಮೆ ನಡೆಸಲಿ

Apr 13 2025, 02:00 AM IST
ಬಾಳೆಹೊನ್ನೂರು, ರಾಜ್ಯದಲ್ಲಿ ಜಾತಿ ಜನ ಗಣತಿ ವರದಿಯನ್ನು ಎಲ್ಲೋ ಕುಳಿತು ತಯಾರು ಮಾಡಿದಂತಿದ್ದು, ಜಾತಿ ಗಣತಿ ವರದಿಯನ್ನು ಮತ್ತೊಮ್ಮೆ ನಡೆಸುವುದು ಒಳ್ಳೆಯದು. ಮತ್ತೊಮ್ಮೆ ಮನೆ ಮನೆಗೆ ತೆರಳಿ ಜಾತಿ ಜನಗಣತಿ ಮಾಡಬೇಕು ಎಂದು ಬಾಳೆ ಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಹೇಳಿದ್ದಾರೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved