• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ವಿಧಾನಸೌಧದಲ್ಲಿ ಕೂತು ಲೂಟಿ : ಕುಮಾರಸ್ವಾಮಿ

Apr 06 2025, 01:48 AM IST
ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ವಿಧಾನಸೌಧದ ಮೂರನೇ ಮಹಡಿಯಲ್ಲಿ ಮೊಹಮ್ಮದ್‌ ಘೋರಿ, ಘಜನಿ ಮೊಹಮ್ಮದ್‌ನಂಥವರು ಕೂತು ಲೂಟಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಎನ್‌ಪಿಎಸ್‌ ರದ್ದುಗೊಳಿಸಿ ಓಪಿಎಸ್‌ ಜಾರಿಗೆ ಸರ್ಕಾರ ತೀರ್ಮಾನ

Apr 06 2025, 01:46 AM IST
ನೌಕರರು ಕೆಲಸದ ಒತ್ತಡದಲ್ಲಿ ಕೌಟುಂಬಿಕ ಜೀವನ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ಪ್ರತಿದಿನ ವ್ಯಾಯಾಮ, ನಡಿಗೆ, ಯೋಗ ಮಾಡಿ,ಪಿಟನೆಸ್ ಹೊಂದಬೇಕು

ದರ ಏರಿಕೆಯಿಂದ ಆಗೋ ನಷ್ಟವನ್ನು ಸರ್ಕಾರ ತುಂಬಿಕೊಡುತ್ತಾ

Apr 03 2025, 12:36 AM IST
ರಾಜ್ಯ ಸರಕಾರವು ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್)ನಿಂದ ಹಾಲು ಮತ್ತು ಮೊಸರಿನ ದರವನ್ನು ಲೀಟರಿಗೆ ೪ ರು. ಹೆಚ್ಚಿಸಿದ್ದು, ಸರ್ಕಾರದ ಈ ನಿರ್ಧಾರದಿಂದ ಒಕ್ಕೂಟಗಳಿಗೆ ಭಾರಿ ನಷ್ಟವಾಗಲಿದೆ. ಈ ನಷ್ಟವನ್ನು ರಾಜ್ಯ ಸರ್ಕಾರ ತುಂಬಿಕೊಡುತ್ತದೆಯೇ? ಇದಕ್ಕೆ ಯಾರು ಜವಾಬ್ದಾರರು? ಒಕ್ಕೂಟದಲ್ಲಿ ಇರುವ ಲಾಭದ ಹಣ ಮುಗಿಯುವರೆಗೂ ಸಿಎಂ ಆದೇಶ ಪಾಲನೆ ಮಾಡಲಾಗುವುದು ಎಂದು ಹಾಸನ ಹಾಲು ಒಕ್ಕೂಟದ ಅಧ್ಯಕ್ಷರಾದ ಎಚ್.ಡಿ. ರೇವಣ್ಣ ದರ ಏರಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯದ ಬಡವರ ಪಾಲಿಗೆ ಕಾಂಗ್ರೆಸ್‌ ಅನಿಷ್ಠ ಸರ್ಕಾರ

Apr 03 2025, 12:34 AM IST
ರಾಜ್ಯದ ಜನರಿಗೆ ಪ್ರತಿದಿನ ಬೆಲೆ ಏರಿಕೆಯ ಬರೆ ಎಳೆಯುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯನ ಕಾಯಕವಾಗಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಕಿಡಿಕಾರಿದರು.

ಆಲಮಟ್ಟಿ 224ಕ್ಕೆ ಏರಿಸಲು ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್‌

Apr 03 2025, 12:30 AM IST
ರಾಜ್ಯ ಸರ್ಕಾರ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಿದೆ. ನಮ್ಮ ನೀರು ನಮ್ಮ ಹಕ್ಕು ಹೋರಾಟ ಪ್ರಾರಂಭಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಕೇಂದ್ರ ಸರ್ಕಾರ ಶುಭ ಸುದ್ದಿ : ವಾಣಿಜ್ಯ ಸಿಲಿಂಡರ್‌ ದರ ₹41 ಕಡಿತ - ಬೆಂಗ್ಳೂರಲ್ಲಿ1836 ರು.ಗೆ ಇಳಿಕೆ

Apr 02 2025, 01:02 AM IST

ಬೆಲೆ ಏರಿಕೆಯಿಂದ ಕಂಗಲಾಗಿರುವ ಜನರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್‌ ದರದಲ್ಲಿ 41 ರು. ಇಳಿಕೆ ಮಾಡಿದೆ. 

ಕೊಡವ ಸಾಹಿತ್ಯ ಅಕಾಡೆಮಿ ಚಟುವಟಿಕೆಗೆ ಸರ್ಕಾರ ಸಹಕಾರ: ಪೊನ್ನಣ್ಣ

Mar 30 2025, 03:05 AM IST
ಕೊಡವ ಭಾಷೆ ನಾಡು ನುಡಿ ಬಗ್ಗೆ ವಿಶೇಷ ಪ್ರೀತಿ ಇರಬೇಕು. ಕೊಡವ ಭಾಷೆ ಕೊಡಗಿನ ಪರಿಸರ ಮತ್ತು ಪ್ರಕೃತಿಯನ್ನು ಸಂರಕ್ಷಿಸಬೇಕು ಎಂದು ಗಣ್ಯರು ತಿಳಿಸಿದರು.

ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ : ಸಂಸದ ಜಗದೀಶ ಶೆಟ್ಟರ್

Mar 30 2025, 03:01 AM IST
ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸತ್ತು ಹೋಗಿದೆ. ಈ ಸರ್ಕಾರದ ಅಂತಿಮ ಯಾತ್ರೆ ಮಾಡುವುದೊಂದೇ ಬಾಕಿಯಿದೆ ಎಂದು ಸಂಸದ ಜಗದೀಶ ಶೆಟ್ಟರ ಲೇವಡಿ ಮಾಡಿದರು

ಸರ್ಕಾರ ರೈತಪರ ನಿಲುವು ತೆಗೆದುಕೊಳ್ಳುತ್ತಿಲ್ಲ

Mar 29 2025, 12:35 AM IST
The government is not taking a pro-farmer stance.

ಸೂರಿಲ್ಲದ ಜನರಿಗೆ ವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧ: ಮಂತರ್‌ ಗೌಡ

Mar 29 2025, 12:32 AM IST
ಸೂರಿಲ್ಲದ ಜನರಿಗೆ ವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಶಾಸಕರು ಹೇಳಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved