• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಕೇಂದ್ರ ಸರ್ಕಾರ ಪ್ರಸ್ತಾವಿಸಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ವಿರೋಧಿ ಸಭೆ

Mar 22 2025, 02:03 AM IST
ಕೇಂದ್ರ ಸರ್ಕಾರ ಪ್ರಸ್ತಾವಿಸಿರುವ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿರೋಧಿಸಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಶನಿವಾರ ವಿಪಕ್ಷಗಳ ಆಡಳಿತದ ರಾಜ್ಯಗಳ ನಾಯಕರ ಬೃಹತ್ ಸಭೆ ಆಯೋಜಿಸಿದೆ.

ಹನಿಟ್ರ್ಯಾಪ್‌ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಉನ್ನತ ತನಿಖೆ : ಸಿಎಂ ಖಡಕ್‌ ನುಡಿ

Mar 22 2025, 02:03 AM IST

‘ತಮ್ಮ ವಿರುದ್ಧ ಹನಿಟ್ರ್ಯಾಪ್‌ ನಡೆದಿದೆ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರು ಸದನದಲ್ಲಿಯೇ ಹೇಳಿದ್ದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. ಯಾವ ಪಕ್ಷದವರೇ ಆದರೂ ಅವರನ್ನು ಸುಮ್ಮನೇ ಬಿಡಲ್ಲ’ ಎಂದು ಮುಖ್ಯಮಂತ್ರಿ   ತಿಳಿಸಿದ್ದಾರೆ.

ಗೋವು ಸಂರಕ್ಷಣೆಗೆ ರಾಜ್ಯ ಸರ್ಕಾರ ಒತ್ತು ನೀಡದೆ, ನಿರ್ಲಕ್ಷವಹಿಸಿದೆ ಎಂದು ಬಿಜೆಪಿ vs ಕಾಂಗ್ರೆಸ್‌ ಜಟಾಪಟಿ

Mar 21 2025, 09:58 AM IST

ಗೋವು ಸಂರಕ್ಷಣೆಗೆ ರಾಜ್ಯ ಸರ್ಕಾರ ಒತ್ತು ನೀಡದೆ, ನಿರ್ಲಕ್ಷವಹಿಸಿದೆ ಎಂದು ಬಿಜೆಪಿ ಶಾಸಕ ಶರಣು ಸಲಗರ ಮಾತಿಗೆ, ಕಾಂಗ್ರೆಸ್‌ ಸಚಿವರು ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಸದನದಲ್ಲಿ ಗದ್ದಲ ಏರ್ಪಟ್ಟಿತು.

ಆಶಾಗಳ ವಿಷಯದಲ್ಲಿ ರಾಜ್ಯ ಸರ್ಕಾರ ನುಡಿದಂತೆ ನಡೆಯಲಿ: ಗಂಗಾಧರ ಬಡಿಗೇರ

Mar 20 2025, 01:17 AM IST
ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ರಾಮನಗರ ಹೆಸರು ಬದಲಿಗೆ ಕೇಂದ್ರ ಸರ್ಕಾರ ತಡೆ : ಯಾವುದೇ ಪ್ರಕ್ರಿಯೆ ನಡೆಸದಂತೆ ಸೂಚನೆ

Mar 20 2025, 01:15 AM IST
ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಕೇಂದ್ರ ಸರ್ಕಾರ ತಡೆಯೊಡ್ಡಿದ್ದು, ಈ ನಿರ್ಧಾರದ ಕುರಿತು ಯಾವುದೇ ಪ್ರಕ್ರಿಯೆ ನಡೆಸದಂತೆ ಸೂಚನೆ ನೀಡಿದೆ.

ಲವ್‌ ಜಿಹಾದಿಗಳ ಮಟ್ಟ ಹಾಕಲು ಸಿದ್ದು ಸರ್ಕಾರ ಅಸಡ್ಡೆ: ರೇಣುಕಾಚಾರ್ಯ

Mar 19 2025, 12:31 AM IST
ನೇಹಾ ಹತ್ಯೆಯಾಯ್ತು, ಈಗ ಸ್ವಾತಿ ಎಂಬ ಯುವತಿಯನ್ನು ಲವ್ ಜಿಹಾದಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಬಿಸಿ ಮೀಸಲು ಶೇ. 23ರಿಂದ ಶೇ. 42ಕ್ಕೆ ಏರಿಕೆ : ತೆಲಂಗಾಣದ ಕಾಂಗ್ರೆಸ್ ಸರ್ಕಾರ

Mar 18 2025, 12:30 AM IST
ಹೈದರಾಬಾದ್: ಶಿಕ್ಷಣ, ಉದ್ಯೋಗ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲು ಪ್ರಮಾಣವನ್ನು ಹಾಲಿ ಇರುವ ಶೇ.23ರಿಂದ ಶೇ.42ಕ್ಕೆ ಹೆಚ್ಚಿಸಲು ತೆಲಂಗಾಣದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ.

ವೃದ್ಧ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದರೆ ಆಸ್ತಿ, ಉಯಿಲು ರದ್ದು : ಸರ್ಕಾರ

Mar 17 2025, 06:55 AM IST

 ಸಂಧ್ಯಾಕಾಲದಲ್ಲಿ ಹೆತ್ತ ತಂದೆ-ತಾಯಿಯನ್ನು ಸಾಕಿ ಸಲಹದೆ ಈ ರೀತಿ ಅಮಾನವೀಯ ನಡೆ ಅನುಸರಿಸುತ್ತಿರುವವರಿಗೆ ಅವರ ಪೋಷಕರಿಂದ ವರ್ಗಾವಣೆ ಆಗಿರುವ ಆಸ್ತಿ, ಬರೆಸಿಕೊಂಡಿರುವ ವಿಲ್‌ ಅನ್ನು ರದ್ದುಪಡಿಸಲು ಕ್ರಮ ವಹಿಸುವಂತೆ ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ.

ಬೆಲೆ ಕುಸಿತದಿಂದ ನಲುಗಿದ್ದ ಕೆಂಪು ಮೆಣಸು ಬೆಳೆಗಾರರ ಕೈಹಿಡಿದ ಕೇಂದ್ರ, ಆಂಧ್ರ ಸರ್ಕಾರ

Mar 17 2025, 12:34 AM IST
ಕೆಂಪು ಮೆಣಸಿನ ಬೆಲೆ ಕುಸಿತದಿಂದ ನಲುಗಿದ್ದ ಆಂಧ್ರಪ್ರದೇಶದ ರೈತರ ಮೊಗದಲ್ಲಿ ಮತ್ತೆ ಮಂದಹಾಸ ಮೂಡಿದೆ. ಕಾರಣ, ಬೆಲೆ ಕುಸಿತ ತಡೆಗೆ ಕೇಂದ್ರ ಮತ್ತು ಆಂಧ್ರಪ್ರದೇಶ ಸರ್ಕಾರ ಕೈಗೊಂಡ ಕ್ರಮದ ಫಲವಾಗಿ ಕಳೆದೊಂದು ವಾರದಿಂದ ಮೆಣಸಿನ ಖರೀದಿ ಬೆಲೆಯಲ್ಲಿ ಉತ್ತಮ ಚೇತರಿಕೆ ಕಂಡುಬಂದಿದೆ.

ಕೇಂದ್ರ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿಲ್ಲ- ಖರ್ಗೆ

Mar 17 2025, 12:31 AM IST
ದೇಶದ ಶಿಕ್ಷಣ ವ್ಯವಸ್ಥೆ ಆತಂಕದಲ್ಲಿದೆ. ಕೇಂದ್ರ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿಲ್ಲ, ಅದರಲ್ಲಿಯೂ ಸರ್ಕಾರಿ ಶಾಲೆಗಳ ಬಗ್ಗೆ ತೀರಾ ನಿರ್ಲಕ್ಷ್ಯ ವಹಿಸುತ್ತಿದ್ದು, ದೇಶದ ಬಡ ಮಕ್ಕಳ ಭವಿಷ್ಯ ಮುಂದಿನ ದಿನಗಳಲ್ಲಿ ಮತ್ತಷ್ಟು ಮಂಕಾಗಲಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆತಂಕ ವ್ಯಕ್ತಪಡಿಸಿದರು.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved