• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲೆಗೆ ಎಲ್ಲ ಸೌಕರ್ಯ ನೀಡಲು ಸರ್ಕಾರ ಬದ್ಧ : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ

Mar 16 2025, 01:51 AM IST
ಶಿಕ್ಷಣ ಎಂದಿಗೂ ಮಾರಾಟದ ವಸ್ತುವಾಗಬಾರದು, ಹಣ ಕೊಟ್ಟು ಸರ್ಟಿಫಿಕೆಟ್ ಪಡೆಯುವ ಸಂಸ್ಕೃತಿ ನಿಲ್ಲಬೇಕು. ಹೀಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಕಳೆದೆರಡು ವರ್ಷಗಳಿಂದ ಸಾಕಷ್ಟು ಬಿಗಿಗೊಳಿಸಿದ್ದೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಡಿಎಂಕೆ ತಿರಸ್ಕರಿಸಿದ ರುಪಾಯಿ ಚಿಹ್ನೆ ರಚಿಸಿದ್ದು ಕಾಂಗ್ರೆಸ್ ಸರ್ಕಾರ: ಪ್ರಹ್ಲಾದ್ ಜೋಶಿ

Mar 16 2025, 01:49 AM IST
ಕೇಂದ್ರದಲ್ಲಿ ಹಿಂದೆ ಕಾಂಗ್ರೆಸ್ ಸರ್ಕಾರವೇ ರೂಪಿಸಿದ ರೂಪಾಯಿ ಚಿಹ್ನೆನ್ನು ತಿರಸ್ಕರಿಸಿರುವ ತಮಿಳುನಾಡಿನ ಡಿಎಂಕೆ ಸರ್ಕಾರದ ಮುಖ್ಯಮಂತ್ರಿ ಸ್ಟಾಲಿನ್, ತಮ್ಮ ವೈಫಲ್ಯವನ್ನು ಮಚ್ಚಿಡುವುದಕ್ಕಾಗಿ ಈ ರೀತಿ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.

ಸಾರ್ವಜನಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಟಿ.ರಘೂಮೂರ್ತಿ

Mar 16 2025, 01:45 AM IST
ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಟಿ.ರಘುಮೂರ್ತಿ, ಎಂಎಲ್‌ಸಿ ಕೆ.ಎಸ್.ನವೀನ್ ಭೂಮಿಪೂಜೆ ನೆರವೇರಿಸಿದರು.

23 ಅಸಂಘಟಿತ ವರ್ಗಗಳ ಕಾರ್ಮಿಕರ ಪಟ್ಟಿಯಲ್ಲಿ ಛಾಯಾಗ್ರಾಹಕರು ಸೇರ್ಪಡೆ : ಸರ್ಕಾರ

Mar 15 2025, 01:07 AM IST
23 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಸರ್ಕಾರ ಗುರುತಿಸಿದ್ದು ಇದರಲ್ಲಿ ಛಾಯಾಗ್ರಹಕರನ್ನು ಸಹಿತ ಅಸಂಘಟಿತ ಕಾರ್ಮಿಕರಲ್ಲಿ ಸೇರ್ಪಡೆ

ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ಒಡಿಶಾಗೂ ವಿಸ್ತರಿಸಿತ್ತು ತಮಿಳು ಪರಂಪರೆ : ತ.ನಾ. ಸರ್ಕಾರ

Mar 15 2025, 01:05 AM IST
ಪ್ರಾಚೀನ ತಮಿಳು ಸಂಸ್ಕೃತಿಯು ತಮಿಳುನಾಡು ಮಾತ್ರವಲ್ಲ, ನೆರೆಯ ಕರ್ನಾಟಕ, ಆಂಧ್ರಪ್ರದೇಶ ಹಾಗೂ ಒಡಿಶಾಗೂ ವ್ಯಾಪಿಸಿತ್ತು ಎಂದಿರುವ ತಮಿಳುನಾಡು ಸರ್ಕಾರ, ತನ್ನ ರಾಜ್ಯದಲ್ಲಿ ಮಾತ್ರವಲ್ಲ, ನೆರೆಯ ಈ ರಾಜ್ಯಗಳಲ್ಲೂ ತನ್ನ ಸಂಸ್ಕೃತಿಯನ್ನು ಅನ್ವೇಷಿಸುವ ಪ್ರಯತ್ನ ನಡೆಸಲಿದೆ ಎಂದು ಬಜೆಟ್‌ನಲ್ಲಿ ಘೋಷಿಸಿದೆ.

ಸಾರಿಗೆ ನೌಕರರಿಗೆ ಸರ್ಕಾರ ಸೂಕ್ತ ಭದ್ರತೆ ನೀಡಬೇಕು- ಶಾಂತಲಿಂಗ ಶ್ರೀಗಳು

Mar 15 2025, 01:03 AM IST
ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸರ್ಕಾರಿ ನೌಕರರಿಗೆ, ಕನ್ನಡ ಮನಸ್ಸುಗಳಿಗೆ ಸರ್ಕಾರ ಸೂಕ್ತ ಭದ್ರತೆ ಹಾಗೂ ಪ್ರತ್ಯೇಕ ಗಡಿ ನೌಕರರ ಸುರಕ್ಷತಾ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ದೊರೆಸ್ವಾಮಿ ವಿರಕ್ತಮಠ ಹಾಗೂ ಶಿರೋಳ ತೋಂಟದಾರ್ಯ ಮಠದ ಶಾಂತಲಿಂಗ ಶ್ರೀಗಳು ಆಗ್ರಹಿಸಿದರು.

ರನ್ಯಾ ರಾವ್ಗೆ ರ್ಪೋರ್ಟಲ್ಲಿ ಶಿಷ್ಟಾಚಾರ ಸೌಲಭ್ಯ ಕಲ್ಪಿಸಿದ ಆರೋಪ - ಡಿಜಿಪಿಗೆ ಕಡ್ಡಾಯ ರಜೆ ನೀಡಿದ ಸರ್ಕಾರ

Mar 14 2025, 09:42 AM IST

ಚಿನ್ನ ಕಳ್ಳ ಸಾಗಣೆ ಕೃತ್ಯದಲ್ಲಿ ತಮ್ಮ ಮಲ ಮಗಳಿಗೆ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ಸೌಲಭ್ಯ ಕಲ್ಪಿಸಿದ ಆರೋಪ ಬೆನ್ನಲ್ಲೇ ರಾಜ್ಯ ಪೊಲೀಸ್ ಗೃಹ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಡಿಜಿಪಿ ರಾಮಚಂದ್ರರಾವ್ ಅವರಿಗೆ ಕಡ್ಡಾಯ ರಜೆ ಮೇಲೆ ತೆರಳುವಂತೆ ರಾಜ್ಯ ಸರ್ಕಾರ ಸೂಚಿಸಿದೆ ಎಂದು ತಿಳಿದು ಬಂದಿದೆ.

ಸರ್ಕಾರ ನೀಡಿದ ಅನುದಾನ ಕೊಡಲು ಖಜಾನೆಯ ಕೊಕ್ಕೆ?

Mar 14 2025, 01:31 AM IST
ಹಣ ಭೂ ಮಾಲೀಕರಿಗೆ ನೀಡಬೇಕೆಂದು ಖಜಾನೆ ಇಲಾಖೆ ಉಪ ನಿರ್ದೇಶಕರು ಪ್ರಸ್ತಾವನೆಯನ್ನು ತಿರಸ್ಕರಿಸಿದ ಪರಿಣಾಮ, ಅನುದಾನ ಈಗ ಮತ್ತೇ ಹಣಕಾಸು ಇಲಾಖೆಗೆ ಹೋಗಿರುವುದು ಸಮಸ್ಯೆಗೆ ಕಾರಣ

ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಅಡಕೆ ಮಂಡಳಿ ಸ್ಥಾಪಿಸಲಿ

Mar 13 2025, 12:50 AM IST
ಅಡಕೆ ಬೆಳೆಗಾರರ ದೀರ್ಘಕಾಲಿಕ ಹಿತಕ್ಕಾಗಿ ಬೆಲೆ ಸ್ಥಿರತೆ, ಸಂಶೋಧನೆ, ವಿಸ್ತರಣೆ ಹಾಗೂ ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಲು ಬಿಹಾರದಲ್ಲಿರುವ ಮಖಾನಾ ಮಂಡಳಿ ಮಾದರಿಯಲ್ಲಿ ''ಅಡಕೆ ಮಂಡಳಿ'' ಸ್ಥಾಪಿಸಬೇಕು ಎಂದು ನವದೆಹಲಿಯ ಸಂಸತ್ ಅಧಿವೇಶನದಲ್ಲಿ ದಾವಣಗೆರೆ ಸಂಸದೆ ದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕಿತ್ತೂರು ಪ್ರಾಧಿಕಾರಕ್ಕೆ ಅನುದಾನ ನೀಡದೇ ಚನ್ನಮ್ಮಾಜಿಗೆ ಅವಮಾನಿಸಿದ ಸರ್ಕಾರ

Mar 13 2025, 12:45 AM IST
ಬಜೆಟ್ ಮಂಡನೆಯಲ್ಲಿ ಕಿತ್ತೂರು ಪ್ರಾಧಿಕಾರಕ್ಕೆ ಅನುದಾನ ನೀಡದೇ ಕಡೆಗಣಿಸಿ ರಾಣಿ ಚನ್ನಮ್ಮಾಜಿಗೆ ರಾಜ್ಯ ಸರ್ಕಾರ ಅವಮಾನಿಸಿದೆ ಎಂದು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved