ಹೊಸ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಗಮನ ನೀಡಬೇಕು-ಶೆಟ್ಟರ್
Mar 04 2025, 12:32 AM ISTಉತ್ತರ ಕರ್ನಾಟಕದಲ್ಲಿ ವಾಣಿಜ್ಯ ವಹಿವಾಟು ಸುಧಾರಣೆಗೆ ಅಂತಾರಾಷ್ಟ್ರೀಯ ವಿಮಾನ ನಿರ್ಮಾಣ ಸ್ಥಾಪನೆ ಮತ್ತು ಹೊಸ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಗಮನ ನೀಡಬೇಕು ಎಂದು ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು.