ಬಂಜಾರರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿ
Feb 16 2025, 01:45 AM ISTಕೊಳ್ಳೇಗಾಲ ಪಟ್ಟಣದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಂತ ಸೇವಾಲಾಲ್ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ತಾಪಂ ಇಒ ಗುರುಶಾಂತಪ್ಪ, ಬಂಜಾರ ಸಂಘದ ಜಿಲ್ಲಾಧ್ಯಕ್ಷ ಶಾಂತರಾಜು, ರಾಜೇಶ್, ನಟರಾಜು, ತುಳಸಿಯನ್ ಇದ್ದರು.