ಧಾರವಾಡ ಪ್ರತ್ಯೇಕ ಪಾಲಿಕೆಯಾಗಿ ಸರ್ಕಾರ ಅಧಿಸೂಚನೆ
Jan 22 2025, 12:34 AM ISTಹು-ಧಾ ಅವಳಿನಗರದ ಜನಸಂಖ್ಯೆ, ಜನಸಾಂದ್ರತೆ, ತೆರಿಗೆ, ತೆರಿಗೇತರ ಸಂಪನ್ಮೂಲ, ವಾರ್ಷಿಕ ತಲಾ ಆದಾಯ, ಕೃಷಿಯೇತರ ಚಟುವಟಿಕೆಗಳಲ್ಲಿನ ಶೇಕಡಾವಾರು ಉದ್ಯೋಗ ಪ್ರಮಾಣವನ್ನು ಪರಿಗಣಿಸಿ ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿ ಪದನಾಮೀಕರಣಗೊಳಿಸಲಾಗಿದೆ.