ಕಾರ್ಮಿಕರಿಗೆ ನೆರವಾಗುವ ಸಲುವಾಗಿ ಕನಿಷ್ಠ ವೇತನ ₹1,035ಕ್ಕೆ ಹೆಚ್ಚಳ: ಕೇಂದ್ರ ಸರ್ಕಾರ ಆದೇಶ
Sep 27 2024, 01:18 AM ISTಜೀವನ ವೆಚ್ಚ ಏರಿಕೆಯನ್ನು ನಿಭಾಯಿಸಲು ಕಾರ್ಮಿಕರಿಗೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕನಿಷ್ಠ ವೇತನವನ್ನು ₹1,035ಕ್ಕೆ ಹೆಚ್ಚಿಸಿದೆ. ಹೊಸ ದರ ಅಕ್ಟೋಬರ್ 1 ರಿಂದ ಜಾರಿಗೆ ಬಂದಿದ್ದು, ಕೌಶಲ್ಯ ಮತ್ತು ಭೌಗೋಳಿಕ ಪ್ರದೇಶವನ್ನು ಆಧರಿಸಿ ವೇತನ ನಿಗದಿಪಡಿಸಲಾಗಿದೆ.