ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಎಡ ಸಮುದಾಯಕ್ಕೆ ನ್ಯಾಯ ಒದಗಿಸಲು ಸಿದ್ದು ಸರ್ಕಾರ ಯತ್ನ : ಸಚಿವ ಕೆ.ಎಚ್. ಮುನಿಯಪ್ಪ
Apr 07 2025, 01:31 AM IST
ಕೊಪ್ಪಳ ಮುನಿರಾಬಾದ್ನಲ್ಲಿ ಭಾನುವಾರ ನಡೆದ ಮಾದಾರ ಚೆನ್ನಯ್ಯ ಸೇವಾ ಸಮಿತಿ ಸಮಾವೇಶವನ್ನು ಆಹಾರ ಸಚಿವ ಮುನಿಯಪ್ಪ ಉದ್ಘಾಟಿಸಿದರು. ಸಂಸದ ಗೋವಿಂದ ಕಾರಜೋಳ, ಮಾದಾರಚೆನ್ನಯ್ಯ ಸ್ವಾಮೀಜಿ ಇದ್ದಾರೆ.
ಬಿಜೆಪಿ ಪಯಣ ಇಂದು ಬಹುಮತದ ಸರ್ಕಾರ ರಚನೆಗೆ ಬಂದು ತಲುಪಿದೆ-ಹೇಮಗಿರೀಶ ಹಾವಿನಾಳ
Apr 07 2025, 12:35 AM IST
ಬಿಜೆಪಿ ಹೋರಾಟದ ಇತಿಹಾಸವು ಶ್ರಮ, ನಿಷ್ಠೆ ಮತ್ತು ತ್ಯಾಗದ ಪ್ರತೀಕವಾಗಿದೆ. 1984ರಲ್ಲಿ ಕೇವಲ 2 ಸ್ಥಾನಗಳೊಂದಿಗೆ ಆರಂಭವಾದ ಈ ಪಯಣ, ಸಾವಿರಾರು ಕಾರ್ಯಕರ್ತರ ನಿಸ್ವಾರ್ಥ ಸೇವೆಯಿಂದ ಇಂದು ಬಹುಮತದ ಸರ್ಕಾರ ರಚನೆವರೆಗೆ ತಲುಪಿದೆ.
ಒಳಮೀಸಲು ಜಾರಿಗೆ ನಮ್ಮ ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ
Apr 06 2025, 01:49 AM IST
ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಜಾರಿ ಮಾಡುವುದು ನಮ್ಮ ಸರ್ಕಾರದ ಬದ್ಧತೆ. ಯಾರಿಗೂ ಅನ್ಯಾಯವಾಗದಂತೆ ಸಂವಿಧಾನಾತ್ಮಕವಾಗಿ ನಾವು ಅದನ್ನು ಜಾರಿಗೊಳಿಸುತ್ತೇವೆ. ಈ ವಿಚಾರದಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಜ್ಯ ಸರ್ಕಾರ ದರ ಏರಿಕೆ ಖಂಡಿಸಿ ಪ್ರತಿಭಟನೆ
Apr 06 2025, 01:49 AM IST
ರಾಜ್ಯದಲ್ಲಿ ಹಾಲಿನ, ವಿದ್ಯುತ್, ಸಾರಿಗೆ ಸೇರಿದಂತೆ ಮತ್ತಿತರ ವಸ್ತುಗಳ ಮೇಲಿನ ರಾಜ್ಯ ಸರ್ಕಾರದ ದರ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಸರ್ಕಾರ ವಜಾಗೊಳಿಸಿ ರಾಜ್ಯಪಾಲರ ಆಳ್ವಿಕೆ ಹೇರಲು ಆಗ್ರಹ
Apr 06 2025, 01:48 AM IST
ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಿ ರಾಜ್ಯಪಾಲರ ಆಳ್ವಿಕೆ ಹೇರುವಂತೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ಅಪರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ವಿಧಾನಸೌಧದಲ್ಲಿ ಕೂತು ಲೂಟಿ : ಕುಮಾರಸ್ವಾಮಿ
Apr 06 2025, 01:48 AM IST
ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ವಿಧಾನಸೌಧದ ಮೂರನೇ ಮಹಡಿಯಲ್ಲಿ ಮೊಹಮ್ಮದ್ ಘೋರಿ, ಘಜನಿ ಮೊಹಮ್ಮದ್ನಂಥವರು ಕೂತು ಲೂಟಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ಎನ್ಪಿಎಸ್ ರದ್ದುಗೊಳಿಸಿ ಓಪಿಎಸ್ ಜಾರಿಗೆ ಸರ್ಕಾರ ತೀರ್ಮಾನ
Apr 06 2025, 01:46 AM IST
ನೌಕರರು ಕೆಲಸದ ಒತ್ತಡದಲ್ಲಿ ಕೌಟುಂಬಿಕ ಜೀವನ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ಪ್ರತಿದಿನ ವ್ಯಾಯಾಮ, ನಡಿಗೆ, ಯೋಗ ಮಾಡಿ,ಪಿಟನೆಸ್ ಹೊಂದಬೇಕು
ದರ ಏರಿಕೆಯಿಂದ ಆಗೋ ನಷ್ಟವನ್ನು ಸರ್ಕಾರ ತುಂಬಿಕೊಡುತ್ತಾ
Apr 03 2025, 12:36 AM IST
ರಾಜ್ಯ ಸರಕಾರವು ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್)ನಿಂದ ಹಾಲು ಮತ್ತು ಮೊಸರಿನ ದರವನ್ನು ಲೀಟರಿಗೆ ೪ ರು. ಹೆಚ್ಚಿಸಿದ್ದು, ಸರ್ಕಾರದ ಈ ನಿರ್ಧಾರದಿಂದ ಒಕ್ಕೂಟಗಳಿಗೆ ಭಾರಿ ನಷ್ಟವಾಗಲಿದೆ. ಈ ನಷ್ಟವನ್ನು ರಾಜ್ಯ ಸರ್ಕಾರ ತುಂಬಿಕೊಡುತ್ತದೆಯೇ? ಇದಕ್ಕೆ ಯಾರು ಜವಾಬ್ದಾರರು? ಒಕ್ಕೂಟದಲ್ಲಿ ಇರುವ ಲಾಭದ ಹಣ ಮುಗಿಯುವರೆಗೂ ಸಿಎಂ ಆದೇಶ ಪಾಲನೆ ಮಾಡಲಾಗುವುದು ಎಂದು ಹಾಸನ ಹಾಲು ಒಕ್ಕೂಟದ ಅಧ್ಯಕ್ಷರಾದ ಎಚ್.ಡಿ. ರೇವಣ್ಣ ದರ ಏರಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು.
ರಾಜ್ಯದ ಬಡವರ ಪಾಲಿಗೆ ಕಾಂಗ್ರೆಸ್ ಅನಿಷ್ಠ ಸರ್ಕಾರ
Apr 03 2025, 12:34 AM IST
ರಾಜ್ಯದ ಜನರಿಗೆ ಪ್ರತಿದಿನ ಬೆಲೆ ಏರಿಕೆಯ ಬರೆ ಎಳೆಯುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯನ ಕಾಯಕವಾಗಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಕಿಡಿಕಾರಿದರು.
ಆಲಮಟ್ಟಿ 224ಕ್ಕೆ ಏರಿಸಲು ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್
Apr 03 2025, 12:30 AM IST
ರಾಜ್ಯ ಸರ್ಕಾರ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಿದೆ. ನಮ್ಮ ನೀರು ನಮ್ಮ ಹಕ್ಕು ಹೋರಾಟ ಪ್ರಾರಂಭಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
< previous
1
2
3
4
5
6
7
8
9
10
...
155
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ