• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನಗಳಿಗೆ ಜೋತು ಬಿದ್ದ ಸರ್ಕಾರ; ಶಾಸಕ ಎಚ್.ಟಿ.ಮಂಜು

Jan 04 2025, 12:33 AM IST
ಸಿಎಂ. ಡಿಸಿಎಂ ಎಲ್ಲರಲ್ಲೂ ಅನುದಾನಕ್ಕೆ ಬೇಡಿದೆ. ಸ್ಪಂದಿಸಿಲ್ಲ. ಉಸ್ತುವಾರಿ ಸಚಿವರಿಗೆ ಅನುದಾನ ಕೇಳಿದರೆ ಅನುದಾನ ಕೊಟ್ಟಿಲ್ಲ. ಜೆಡಿಎಸ್ ಶಾಸಕರಿದ್ದಾರೆ ಎಂದು ಅನುದಾನ ಕೊಡಲ್ಲ ಅನ್ನುತ್ತಿದ್ದಾರೆ. ಈ ಹಿಂದೆ ಎಲ್ಲರನ್ನು ಸಮಾನವಾಗಿ ಕಾಣುತ್ತಿದ್ದರು. ಈಗ ಒಂದೇ ಒಂದು ಆಶ್ರಯ ಯೋಜನೆ ‌ಮನೆ ಕೊಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಆಡಳಿತ ಸರ್ಕಾರ ಸತ್ತು ಹೋಗಿದೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿ

Jan 04 2025, 12:32 AM IST
ಸರ್ಕಾರ ಆಶ್ರಯ ಯೋಜನೆ ಮನೆಗಳನ್ನು ಬಿಡುಗಡೆ ಮಾಡಿಲ್ಲ. ಗ್ರಾಮ ಪಂಚಾಯತಿಗಳಿಗೆ ಅನುದಾನ ನೀಡಿಲ್ಲ. ಇದರ ನಡುವೆ ಸಾರಿಗೆ ಬಸ್ ದರ ಕೂಡ ಏರಿಕೆ ಮಾಡಿದ್ದಾರೆ. ಸದ್ಯದಲ್ಲೇ ನೀರು ಹಾಗೂ ಹಾಲಿನ ದರ ಕೂಡ ಹೆಚ್ಚಳ ಮಾಡಲಿದ್ದಾರೆ. ಆದರೆ, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿಲ್ಲ ಎಂದು ಹೇಳಿದರು.

ಸರ್ಕಾರ ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡುತ್ತಿದೆ

Jan 04 2025, 12:30 AM IST
ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ. ಗೋವುಗಳು ಬಾರದ ಹಿನ್ನೆಲೆ ಹೊಸ ಗೋ ಶಾಲೆ ಆರಂಭಿಸುವುದಿಲ್ಲ ಎಂದು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಈ ನಿರ್ಧಾರ ಹಿಂಪಡೆಯಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಫ ಆಗ್ರಹಿಸಿದರು.

ಆಂತರಿಕ ತಿಕ್ಕಾಟದಿಂದಲೇ ಕಾಂಗ್ರೆಸ್ ಸರ್ಕಾರ ಪತನ: ಸಂಸದ ಜಗದೀಶ ಶೆಟ್ಟರ್‌

Jan 04 2025, 12:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಡುವೆ ಆಂತರಿಕ ತಿಕ್ಕಾಟ ನಡೆಯುತ್ತಿದೆ. ಯಾವುದೇ ಹಂತದಲ್ಲಿ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್‌ ಭ‍ವಿಷ್ಯ ನುಡಿದರು.

ದೇವದಾಸಿ ಮಹಿಳೆಯರ ಮರುಗಣತಿ ಮನೆ ಮನೆಗೆ ತೆರಳಿ ನಡೆಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹ

Jan 03 2025, 12:33 AM IST

ದೇವದಾಸಿ ಮಹಿಳೆಯರ ಮರುಗಣತಿ ಮನೆ ಮನೆಗೆ ತೆರಳಿ ನಡೆಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿ ಸ್ಥಳೀಯ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ದೇವದಾಸಿ ಮಹಿಳೆಯರ ವಿಮೋಚನಾ ಸಂಘದಿಂದ ಗುರುವಾರ ಮನವಿ ನೀಡಿದರು.

3ನೇ ವಿಶ್ವ ಕನ್ನಡ ಸಮ್ಮೇಳನ; ಸರ್ಕಾರ ದಿನಾಂಕ ಘೋಷಿಸಲಿ

Jan 03 2025, 12:33 AM IST
ನನೆಗುದಿಗೆ ಬಿದ್ದ 3ನೇ ವಿಶ್ವ ಕನ್ನಡ ಸಮ್ಮೇಳನವನ್ನು ಆದಷ್ಟು ಬೇಗನೆ ದಾವಣಗೆರೆಯಲ್ಲಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್‌. ಮಲ್ಲಿಕಾರ್ಜುನ್‌ ಮುಖಾಂತರ ಸಿಎಂ ಭೇಟಿ ಮಾಡಲು ಹಾಗೂ ಸಮ್ಮೇಳನಕ್ಕೆ ಅಗತ್ಯ ಅನುದಾನ ಬಜೆಟ್‌ನಲ್ಲಿ ಮೀಸಲಿಡುವಂತೆ ಹಕ್ಕೊತ್ತಾಯ ಸಲ್ಲಿಸಲು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ನೇತೃತ್ವದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಲು ಆಗ್ರಹ

Jan 03 2025, 12:33 AM IST
ರೈತ ಪರ ಸಮಸ್ಯೆ ನಿವಾರಣೆ ಹಿನ್ನೆಲೆಯಲ್ಲಿ ಜಗತ್‌ ಸಿಂಗ್‌ ದಲಿವಾಲ ನಾಯಕತ್ವದಲ್ಲಿ ಪಂಜಾಬ್‌ ಹಾಗೂ ಹರಿಯಾಣದ ಶಂಭೂ ಗಡಿಯಲ್ಲಿ ನಡೆಸುತ್ತಿರುವ ಚಳುವಳಿ ಬಗ್ಗೆ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ಕೂಡಲೇ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿ ಗುರುವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ತಾಲೂಕು ಶಾಖೆ ವತಿಯಿಂದ ಕಂದಾಯ ಇಲಾಖೆಗೆ ಮನವಿ ಸಲ್ಲಿಸಿದರು.

ಇತಿಹಾಸ ತಿರುಚಲು ಹೊರಟ ಬಾಂಗ್ಲಾದೇಶ ಮೊಹಮ್ಮದ್‌ ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರ

Jan 03 2025, 12:32 AM IST
ಮಾಜಿ ಪ್ರಧಾನಿ ಶೇಖ್‌ ಹಸೀನಾ ಪದಚ್ಯುತಿ ಬಳಿಕ, ದೇಶದ ಇತಿಹಾಸ ತಿರುಚುವ ಹಲವು ಪ್ರಯತ್ನ ಮಾಡಿರುವ ಮೊಹಮ್ಮದ್‌ ಯೂನಸ್‌ ನೇತೃತ್ವದ ಮಧ್ಯಂತರ ಸರ್ಕಾರ ಇದೀಗ ಮತ್ತೆ ಅಂಥದ್ದೇ ಕೆಲಸ ಮಾಡಿದೆ.

ನೀಟ್‌ - ಯುಜಿ ಪರೀಕ್ಷೆ ಸುಧಾರಣೆಗೆ ತಜ್ಞರ ಸಮಿತಿ ಶಿಫಾರಸು ಜಾರಿ : ಕೇಂದ್ರ ಸರ್ಕಾರ

Jan 03 2025, 12:31 AM IST

 ಕಳೆದ ವರ್ಷದ ನೀಟ್‌-ಯುಜಿ ಪರೀಕ್ಷೆ ವಿವಾದದ ಬಳಿಕ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ)ಯ ಕಾರ್ಯನಿರ್ವಹಣೆ ಕುರಿತು ಏಳು ಮಂದಿ ತಜ್ಞರನ್ನೊಳಗೊಂಡ ಪರೀಕ್ಷಾ ಸುಧಾರಣಾ ಸಮಿತಿ ಮಾಡಿರುವ ಎಲ್ಲಾ ಶಿಫಾರಸುಗಳನ್ನು ಅನುಷ್ಠಾನಗೊಳಿಸುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಹೊಸ ವರ್ಷದ ಎರಡನೆಯ ದಿನವೇ ದರ ಏರಿಕೆಯ ಬರೆ - ಬಸ್‌ ಪ್ರಯಾಣ ದರ 15% ಹೆಚ್ಚಿಸಲು ಸರ್ಕಾರ ನಿರ್ಧಾರ

Jan 03 2025, 12:31 AM IST
ರಾಜ್ಯ ಸರ್ಕಾರ ನೂತನ ವರ್ಷಾರಂಭದಲ್ಲೇ ಸರ್ಕಾರಿ ಬಸ್‌ ಪ್ರಯಾಣಿಕರಿಗೆ ದರ ಹೆಚ್ಚಳ ಶಾಕ್‌ ನೀಡಿದೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಎಲ್ಲಾ ರೀತಿಯ ಬಸ್‌ಗಳ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved