• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಆಶಯದಂತೆ ನಡೆಯದ ಸಿದ್ದು ಸರ್ಕಾರ

Jan 03 2025, 12:30 AM IST
ಪೊಲೀಸರು ಕಾನೂನು ರೀತಿ ಕೆಲಸ ಮಾಡುತ್ತಿಲ್ಲ । ಕಲುಬುರ್ಗಿಯಲ್ಲಿ ಬೃಹತ್ ಹೋರಾಟ: ಗೋವಿಂದ ಕಾರಜೋಳ

ವಾಣಿಜ್ಯ ಎಲ್‌ಪಿಜಿ ದರ 14 ರು. ಇಳಿಕೆ ಮಾಡಿದ ಕೇಂದ್ರ ಸರ್ಕಾರ : ವಿಮಾನ ಇಂಧನ ದರವೂ ಕಡಿತ

Jan 02 2025, 12:33 AM IST
ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರ ವಾಣಿಜ್ಯ ಅಡುಗೆ ಅನಿಲ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದೆ. 19 ಕೇಜಿ ವಾಣಿಜ್ಯ ಎಲ್‌ಪಿಜಿ ದರವನ್ನು 14.5 ರು. ಇಳಿಕೆ ಮಾಡಿದೆ

ಮಾಜಿ ಪ್ರಧಾನಿ ಡಾ। ಮನಮೋಹನ್‌ ಸಿಂಗ್‌ ಸ್ಮಾರಕ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 4 ಸ್ಥಳ ಅಂತಿಮ

Jan 02 2025, 12:31 AM IST
ಡಿ.26ರಂದು ನಿಧನರಾದ ಮಾಜಿ ಪ್ರಧಾನಿ ಡಾ। ಮನಮೋಹನ್‌ ಸಿಂಗ್‌ ಅವರ ಸ್ಮಾರಕ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 4 ಸ್ಥಳಗಳನ್ನು ಅಂತಿಮಗೊಳಿಸಿದೆ.

ಸರ್ಕಾರ ಮದ್ಯದ ದರ ಕಡಿಮೆ ಮಾಡಲಿ: ಪುರಸಭೆ ಅಧ್ಯಕ್ಷ ಎ. ಆರ್. ಅಶೋಕ್

Jan 01 2025, 01:00 AM IST
ವರ್ಷದ ಕೊನೆಯ ದಿನವನ್ನು ವಿಶ್ವ ಮದ್ಯಪಾನ ಪ್ರಿಯರ ದಿನವನ್ನಾಗಿ ಆಚರಿಸಲಾಗುತ್ತಿದೆ. ಮದ್ಯಪಾನ ಪ್ರಿಯರ ಕೋರಿಕೆಯಂತೆ ಸರ್ಕಾರ ಮದ್ಯದ ದರ ಕಡಿಮೆ ಮಾಡಬೇಕು ಎಂದು ಪುರಸಭೆ ಅಧ್ಯಕ್ಷ ಎ. ಆರ್. ಅಶೋಕ್ ಹೇಳಿದರು.

ಸರ್ಕಾರ ಜಾಗ ಒದಗಿಸಿದಲ್ಲಿ ಪುತ್ತೂರಿನಲ್ಲಿ ಗೋ ಶಾಲೆ ನಿರ್ಮಾಣ: ಅರುಣ್ ಕುಮಾರ್ ಪುತ್ತಿಲ

Jan 01 2025, 12:01 AM IST
ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಅತ್ಯಂತ ಸೊಗಸಾಗಿ ಧಾರ್ಮಿಕ ಶ್ರದ್ಧೆಯ ಜೊತೆ ಮೇಳೈಸಿರುವುದು ಹಿಂದು ಸಮಾಜಕ್ಕೆ ದೊಡ್ಡ ಶಕ್ತಿಯನ್ನು ತುಂಬಿದೆ. ಭಕ್ತ ಸಮಿತಿಯ ಪರವಾಗಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಆತ್ಮಹತ್ಯೆ ಭಾಗ್ಯ ಕರುಣಿಸಿದ ರಾಜ್ಯ ಸರ್ಕಾರ

Jan 01 2025, 12:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರು, ಅವರ ಆಪ್ತರಿಂದ ನೊಂದು ಅಧಿಕಾರಿಗಳು, ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯ ಸರ್ಕಾರ ಆತ್ಮಹತ್ಯೆ ಭಾಗ್ಯವನ್ನು ಕರುಣಿಸಿದಂತೆ ಭಾವನೆ ಮೂಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ದರ್ಶನ್, ಗ್ಯಾಂಗ್‌ಗೆ ಈಗ ಜಾಮೀನು ರದ್ದು ಆತಂಕ - ಸುಪ್ರೀಂನಲ್ಲಿ ಮೇಲ್ಮನವಿಗೆ ಸರ್ಕಾರ ಅಸ್ತು

Dec 31 2024, 08:16 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಏಳು ಮಂದಿ ಆರೋಪಿಗಳಿಗೆ ಮತ್ತೆ ಸಂಕಷ್ಟ ಎದುರಾಗಲಿದ್ದು, ಈ ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಎನ್‌ಜಿಒಗಳಲ್ಲಿ ಸ್ತ್ರೀ ಉದ್ಯೋಗಕ್ಕೆ ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ನಿಷೇಧ

Dec 31 2024, 01:00 AM IST

  ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ತನ್ನ ದೇಶದಲ್ಲಿ ಮಹಿಳಾ ವಿರೋಧಿ ನಿಲುವನ್ನು ಮುಂದುವರೆಸಿದೆ. ಮಹಿಳೆಯರಿಗೆ ಎನ್‌ಜಿಓಗಳು ಉದ್ಯೋಗ ನೀಡಕೂಡದು. ಒಂದು ವೇಳೆ ಉದ್ಯೋಗ ನೀಡಿದರೆ ಅಂತಹ ಸಂಸ್ಥೆಗಳನ್ನು ಬಂದ್ ಮಾಡುವುದಾಗಿ ಎಚ್ಚರಿಸಿದೆ.

ಸಮಸ್ಯೆ ಬಗೆಹರಿಸುವಲ್ಲಿ ಸರ್ಕಾರ ವಿಫಲ

Dec 30 2024, 01:02 AM IST
ಎಲ್.ಡಿ.ಎಫ್ ಸರಕಾರವು ಕೇರಳ ರಾಜ್ಯದಲ್ಲಿನ ಕಡು ಕಡುಬಡತನವನ್ನು ಸಂಪೂರ್ಣ ನಿವಾರಿಸುವ ಗುರಿಯನ್ನು ಇಟ್ಟುಕೊಂಡು ಕೆಲಸ ಮಾಡುತ್ತಿರುವುದು ಇಡೀ ಭಾರತೀಯ ಒಕ್ಕೂಟ ವ್ಯವಸ್ಥೆಗೆ ಮಾದರಿಯಾಗಿದ್ದು ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿದೆ ಎಂದು ಸಿ.ಪಿ.ಐ.(ಎಂ), ಪಾಲಿಟ್ ಬ್ಯೂರೋ ಸದಸ್ಯರಾದ ಎಂ.ಎ. ಬೇಬಿ ತಿಳಿಸಿದರು.

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗಡ್ಡೆ ಗೆಣಸು : ಕಂದಮೂಲಗಳನ್ನು ಜನಪ್ರಿಯಗೊಳಿಸಲು‌ ಸರ್ಕಾರ ಮುಂದಾಗಬೇಕು

Dec 29 2024, 01:21 AM IST
ಗಡ್ಡೆ ಗೆಣಸು ಋಷಿ ಮುನಿಗಳು ಮತ್ತು ಆದಿವಾಸಿಗಳ ಆಹಾರವಾಗಿತ್ತು. ಪ್ರಕೃತಿಯ ಕೊಡುಗೆಯಾದ ಕಂದಮೂಲಗಳನ್ನು ಜನಪ್ರಿಯಗೊಳಿಸಲು‌ ಸರ್ಕಾರ ಮುಂದಾಗಬೇಕು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 186
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved